Browsing Category

News

ಟೀವಿ ಡಿಬೇಟ್ ಗೆ ಬನ್ನಿ ಎಂದು ಭಾರತದ ಪ್ರಧಾನಿ ಮೋದಿಗೆ ಆಹ್ವಾನ ಕೊಟ್ಟ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ !

ಭಾರತ ಪಾಕಿಸ್ತಾನ ನಡುವಿನ ಭಿನ್ನಮತ ಬಗೆಹರಿಸಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಒಂದು ಉಪಾಯ ಹೇಳಿಕೊಟ್ಟಿದ್ದಾರೆ. ಅದೇನೆಂದರೆ ಪ್ರಧಾನಿ ನರೇಂದ್ರ ಮೋದಿ ಜೊತೆ ಟೀವಿ ಟಿಬೆಟ್!ಉಭಯ ದೇಶಗಳ‌ ಭಿನ್ನಮತ ಬಗೆಹರಿಸಿಕೊಳ್ಳಲು ತಮ್ಮ ಜೊತೆಗೆ ಟೀವಿ ಡಿಬೆಟ್ ಗೆ ಬರಬೇಕು ಎಂದು ಇಮ್ರಾನ್ ಖಾನ್

ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ನಿಧನ!

ಕೊಚ್ಚಿ : ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ( 74) ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯ ತೀವ್ರ ಹದಗೆಟ್ಟ ಕಾರಣ ಪುತ್ರ ನಟ ಸಿದ್ಧಾರ್ಥ್ ಮನೆಗೆ

ಮದುವೆಯಾಗು ಎಂದ ಮಹಿಳಾ ಕಾನ್ಸ್‌ಟೇಬಲ್‌ನ ಕೊಂದು ಚರಂಡಿಗೆ ಎಸೆದ ತಹಶೀಲ್ದಾರ್‌

ಮಹಿಳಾ ಕಾನ್ಸ್‌ಟೇಬಲ್ ಒಬ್ಬರ ಶವ ಚರಂಡಿಯಲ್ಲಿ ಪತ್ತೆಯಾಗಿದ್ದು ಜನರನ್ನು ಬೆಚ್ಚಿಬೀಳಿಸಿದೆ.ಲಖನೌದಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ತಹಶೀಲ್ದಾರ್ ಪದ್ಮಶ್ ಶ್ರೀವಾಸ್ತವ್ ಹಾಗೂ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಪದೇಶ್ 5 ವರ್ಷಗಳ ಹಿಂದೆ ಮೃತ

ಮೀನುಗಾರರಿಗೆ ಬಸ್ಕಿ ಹೊಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ!

ಕಾರವಾರ : ಸಮೀಪದ ಅಂಜುದೀವ್ ದ್ವೀಪದ ಬಳಿ ಆಳ ಸಮುದ್ರದಲ್ಲಿ ಬೋಟ್ ಮೂಲಕ ಮೀನುಗಾರಿಕೆ ನಡೆಸುತ್ತಿದ್ದ ಐವರು ಮೀನುಗಾರರಿಗೆ ಕೋಸ್ಟ್ ಗಾರ್ಡ್ ಸಿಬ್ಬಂದಿ 250 ಬಸ್ಕಿ ಹೊಡಿಸಿದ್ದಾರೆ.ಸುಮಾರು 14 ಮೀಟರ್ ಆಳ ಸಮುದ್ರದಲ್ಲಿ ಧನಲಕ್ಷ್ಮೀ ಹೆಸರಿನ ಬೋಟ್ ನಲ್ಲಿದ್ದ ಮೀನುಗಾರರನ್ನು ತಡೆದ ಕೋಸ್ಟ್

ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ…

ಬೆಂಗಳೂರು : ಕಾಲೇಜು ಅಭಿವೃದ್ಧಿ ಸಮಿತಿ ( ಸಿಡಿಸಿ) ಸೂಚಿಸಿದ ವಸ್ತ್ರ ಸಂಹಿತೆ ಅಳವಡಿಸಿಕೊಂಡ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ

ನಟ ಚೇತನ್ ಅಹಿಂಸ ಬಂಧನ: ಪೊಲೀಸ್ ವಶದಲ್ಲಿರೋ ನಟ

ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ ಅಹಿಂಸಾ ಕಾಣೆಯಾಗಿದ್ದಾರೆ ಎನ್ನಲಾಗಿದೆ ಎಂದು ನಟ ಚೇತನ್ ಹೆಂಡತಿ ಮೇಘನಾ ಖುದ್ದು ಫೇಸ್ ಬುಕ್ ಲೈವ್ ಬಂದು ಶೇಷಾದ್ರಿಪುರಂ ಪೊಲೀಸರು ನನ್ನ ಗಂಡನನ್ನು ಬಂಧಿಸಿದ್ದಾರೆ ಎಂದು ಆರೋಪ ಮಾಡಿದ ಬೆನ್ನಲ್ಲೇ ಇದೀಗ ಶೇಷಾದ್ರಿಪುರಂ ಪೊಲೀಸ್

ಹಿಜಾಬ್ ವಿವಾದ : ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ.ಹಿಜಾಬ್ ಪ್ರಕರಣದ 9 ನೇ ದಿನದ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಾಳೆ 2.30 ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ

ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ! ಯಾರ್ಯಾರಿಗೆ ಎಷ್ಟು ಸಂಬಳ ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ ( ತಿದ್ದುಪಡಿ) ಮಸೂದೆ 2022 ಕ್ಕೆ ಅಂಗೀಕಾರ ಸಿಕ್ಕಿದ್ದು ಇದರಿಂದಾಗಿ ವಿಧಾನಸಭೆ, ವಿಧಾನಪರಿಷತ್ ಎರಡೂ ಸದನಗಳ ಶಾಸಕರ, ಸ್ಪೀಕರ್, ಉಪಸ್ಪೀಕರ್, ಸಭಾಪತಿ, ಉಪಸಭಾಪತಿಗಳ ಸಂಬಳ ಶೇಕಡಾ 50 ರಷ್ಟು ಹೆಚ್ಚಾಗಲಿದೆ.