Browsing Category

News

ಹಬ್ಬಕ್ಕೆ ಏನಾದರೂ ಕೊಡುತ್ತಾರೆಂದು ಕಾಯುತ್ತಿದ್ದ ಮನೆಕೆಲಸದ ಮಂದಿಗೆ ಈತ ಕೊಟ್ಟಿದ್ದು ಬರೋಬ್ಬರಿ 3.95 ಕೋಟಿ ರೂ!!!

ಎಲ್ಲಾ ಉದ್ಯೋಗಿಗಳಿಗೆ ತಾವು ಮಾಡಿದ ಕೆಲಸಕ್ಕೆ ಬೆನ್ನುತಟ್ಟಿ ಹುರಿದುಂಬಿಸುವುದು ಅತ್ಯಗತ್ಯ. ಅಥವಾ ಒಂದು ಪ್ರಶಂಸಾ ಪತ್ರ, ಕಂಪನಿ ಕಡೆಯಿಂದ ಬೋನಸ್, ಕಂಪನಿ ಕಡೆಯಿಅಮದ ಗೌರವ ಧನ ಇದೆಲ್ಲಾ ಮೋಟಿವೇಟ್ ಮಾಡುತ್ತದೆ.ಆದರೆ ನಮ್ಮ‌ ಮನೆಯಲ್ಲಿ ಕೆಲಸ ಮಾಡುವವರಿಗೆ ಅವರಿಗೆ ನಾವು ಇದನ್ನೆಲ್ಲಾ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: KPSC ಯಿಂದ ನೇಮಕ ಅಧಿಸೂಚನೆ : RDWSD ಇಲಾಖೆಯಲ್ಲಿ 188 ಹುದ್ದೆಗಳಿಗೆ ಅರ್ಜಿ ಆಹ್ವಾನ|

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ

ಈ ಮಹಿಳೆಗೆ ದೆವ್ವದ ಮೇಲೆ ಪ್ರೀತಿ ಆಗಿದೆಯಂತೆ !! | ಸದ್ಯದಲ್ಲೇ ಆ ಭೂತದ ಜೊತೆ ದಾಂಪತ್ಯ ಜೀವನಕ್ಕೆ…

ಪ್ರಪಂಚ ಎಷ್ಟು ವಿಚಿತ್ರ ಅಂದ್ರೆ ಇಲ್ಲಿ ಏನೇನು ನಡೆಯುತ್ತೆ ಅನ್ನೋದನ್ನೇ ಊಹಿಸಲು ಸಾಧ್ಯವಿಲ್ಲ ಬಿಡಿ.ಸಾಮಾನ್ಯವಾಗಿ ಒಬ್ಬ ಎಷ್ಟೇ ಧೈರ್ಯವಾದಿ ಆದರೂ ಭೂತ, ಪ್ರೇತಗಳಿಗೆ ಹೆದರುವುದು ಖಂಡಿತ. ಆದ್ರೆ ಇಲ್ಲೊಬ್ಬಳು ಏನು ಮಾಡಿದ್ದಾಳೆ ಗೊತ್ತೇ? ಕೇಳಿದ್ರೇನೇ ಮೈ ಜುಮ್ ಅನುಸುವಾಗ ಈಕೆ ಕ್ಯಾರೇ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: 12 ಆರೋಪಿಗಳು ವಶಕ್ಕೆ- ಅರಗ ಜ್ಞಾನೇಂದ್ರ

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.ಒಟ್ಟು 12 ಜನ ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಶಿವಮೊಗ್ಗ ನಗರದ ಪರಿಸ್ಥಿತಿ !! | ನಗರದಾದ್ಯಂತ ಪೊಲೀಸ್ ಸರ್ಪಗಾವಲು | 2 ದಿನಗಳ ಕಾಲ…

ಭಾನುವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿತ್ತು. ನಿನ್ನೆ ಆತನ ಪಾರ್ಥಿವ ಶರೀರದ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅದಾದ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿದ ಬೆಳಾಲಿನ ಹುಡುಗ ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ :ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ನಿನ್ನೆ ನಡೆದಿದೆ.ನಿನ್ನೆ ಬೆಳಿಗ್ಗೆ ಮಡಂತ್ಯಾರ್ ಕಾಲೇಜಿಗೆ ಹೋದ ಹುಡುಗ, ಮನೆಗೆ ಮರಳಿ ಬಂದಿಲ್ಲ.ಈ ಹುಡುಗನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ,ದಯವಿಟ್ಟು ಪ್ರವೀಣ್ ವಿಜಯ್ ಡಿಸೋಜಾ ಬೆಳಾಲು ಇವರಿಗೆ ಮಹಿತಿ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಹೆತ್ತ ತಾಯಿಯಿಂದ ಕೇಸ್ ದಾಖಲು| ತಾಯಿ ಕೊಟ್ಟ ದೂರಿನಲ್ಲಿ ಏನಿದೆ? ಯಾರ…

ಶಿವಮೊಗ್ಗ : ಬರ್ಬರ ಹತ್ಯೆಯಾದ ಮಗನ ಸಾವಿನ ನೋವಿನ ಮಧ್ಯೆ ಹರ್ಷನ ತಾಯಿ ತನ್ನ ಮಗನ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಇದರ ಜೊತೆಗೆ ಮಗನ ಸಾವಿಗೆ ನ್ಯಾಯ ಕೋರಿ‌ ತಾಯಿ ಪದ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ.ಮುಸ್ಲಿಂ ಹುಡುಗರಿಗೆ ನನ್ನ ಮಗನನ್ನು ಕಂಡರೆ ಆಗ್ತಾ

ಹಿಜಾಬ್ ಪ್ರಕರಣ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ದಾಳಿ| ಸಹೋದರನಿಗೆ ಹಲ್ಲೆ| ಮಲ್ಪೆ…

ಮಲ್ಪೆ : ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.ಹೈದರ್ ಆಲಿ ಎಂಬುವರ ಬಿಸ್ಮಿಲ್ಲಾ ಹೋಟೆಲ್ ಮಲ್ಪೆ ಪೇಟೆಯಲ್ಲಿದೆ. ಅಲ್ಲಿಗೆ ಆಗಮಿಸಿದ 70-100 ಮಂದಿ