Browsing Category

News

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಪ್ರಧಾನಿ ಮೋದಿಯಿಂದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ

ಶಿವಮೊಗ್ಗದಲ್ಲಿ ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ಸುದ್ದಿ ಪ್ರಧಾನಿ ನರೇಂದ್ರ ಮೋದಿಯವರಿಗೂ ತಲುಪಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.ಈಶ್ವರಪ್ಪ ಅವರು ಇಂದು ಹರ್ಷ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಭಾಗವಹಿಸಿ, ನಂತರ ಹರ್ಷನ ಮನೆಗೆ ಭೇಟಿ ನೀಡಿದ ನಂತರ ಮಾತನಾಡಿದ

ಮತ್ತೆ ಗರಿಗೆದರಿದ ‘ ಮ್ಯಾಂಗಲೂರ್ ಮುಸ್ಲಿಂ ಪೇಜ್’ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಗ್ಗೆ…

ಹಿಂದೂ‌ ಯುವಕರ, ಹಿಂದೂ ದೇವರ ಬಗ್ಗೆ, ಕಟೀಲು ದೇವಿಯ ಬಗ್ಗೆ ಹೀಗೆ ಅನೇಕ ಹಿಂದೂ ಭಾವನೆಗಳ ಬಗ್ಗೆ ಪದೇ ಪದೇ ಅವಹೇಳನಕಾರಿಯಾಗಿ ಪೋಸ್ಟ್ ಹಾಕುತ್ತಿದ್ದ ಈ ಪೇಜ್ ತುಂಬಾ ಸಮಯ ಸ್ಥಗಿತವಾಗಿತ್ತು. ಇದೀಗ ಚುನಾವಣೆಗೆ ಕೆಲವೇ ಸಮಯ ಇರುವಾಗ ಈ ಪೇಜ್ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ.

ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ.ರಾಜ್ಯ ಸರಕಾರದ ವಾದ ಆಲಿಸಿದಂತ‌ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ ‌2.30 ಕ್ಕೆ ಮುಂದೂಡಿಕೆ

ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷ !! | ವೈರಲ್ ಆಗುತ್ತಿದೆ ಮುಸ್ಲಿಂ ಪೇಜೊಂದರ…

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದೀಗ ಬಜರಂಗದಳ ಕಾರ್ಯಕರ್ತನ ಹತ್ಯೆಯಾಗಿದೆ. ಹತ್ಯೆಗೀಡಾದ ಹರ್ಷನಿಗೆ ಈ ಮೊದಲೇ ಬೆದರಿಕೆ ನೀಡಿದ್ದ ಮುಸ್ಲಿಂ ಪೇಜ್ ಒಂದರ ಪೋಸ್ಟ್ ಇದೀಗ ವೈರಲ್ ಆಗಿದೆ.ಬಜರಂಗದಳ ಕಾರ್ಯಕರ್ತನ ಹತ್ಯೆಯಲ್ಲಿ ಪೊಲೀಸರ ದೊಡ್ಡ ವೈಫಲ್ಯ ಬಯಲಿಗೆ ಬಂದಿದೆ. ಈ

ಮೇವು ಹಗರಣ : 5 ವರ್ಷ ಜೈಲು ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್| ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಆದೇಶ

ಹೊಸದಿಲ್ಲಿ : ಆರ್ ಜೆ ಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ.ದಂಡ ವಿಧಿಸಿದೆ.ಫೆ.15 ರಂದು ಲಾಲು ಪ್ರಸಾದ್ ಅವರನ್ನು ರಾಂಚಿಯ ಡೊರಾಂಡಾ ಖಜಾನೆ ಪ್ರಕರಣದಲ್ಲಿ ದೋಷಿ ಎಂದು ವಿಶೇಷ ಸಿಬಿಐ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ: ಇಬ್ಬರು ಪತ್ರಕರ್ತರಿಗೆ ಗಂಭೀರ ಗಾಯ

ಶಿವಮೊಗ್ಗ : ‌ಬಜರಂಗದಳದ ಕಾರ್ಯಕರ್ತನ ಹತ್ಯೆ ಘಟನೆ ನಂತರ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಮಧ್ಯೆ ಹರ್ಷ ಪಾರ್ಥೀವ ಶರೀರದ ಅಂತಿಮಯಾತ್ರೆಯಲ್ಲಿ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದ ಇಬ್ಬರು‌ ಪತ್ರಕರ್ತರು ಗಾಯಗೊಂಡಿರುವ ಘಟನೆ ನಡೆದಿದೆ.ಇಂದು ಮೆಗ್ಗಾನ್

ವಾಹನ ಚಾಲಕರೇ ಗಮನಿಸಿ !! | ಡ್ರೈವಿಂಗ್ ಲೈಸೆನ್ಸ್ ನಕಲಿ ಆದರೂ ವಿಮಾ ಕಂಪನಿ ವಿಮೆ ಪಾವತಿಸಲೇಬೇಕು | ಹೈಕೋರ್ಟ್ ನಿಂದ…

ಚಾಲಕರಿಗೊಂದು ಮಹತ್ವದ ಸುದ್ದಿ ಇದ್ದು, ಡ್ರೈವಿಂಗ್ ಲೈಸೆನ್ಸ್ ನಕಲಿ ಎಂಬ ಕಾರಣಕ್ಕೆ ವಿಮಾ ಕಂಪನಿಗಳು ಕ್ಲೇಮ್ ಪಾವತಿಸಲು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.ವಾಹನ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣದ ವಿಲೇವಾರಿಯಲ್ಲಿ ಅಲಹಾಬಾದ್

ಸಾಕು ನಾಯಿಗೆ ಸೀಮೆಎಣ್ಣೆ ಸುರಿದು ಸಜೀವವಾಗಿ ದಹನ ಮಾಡಿದ ಪಾಪಿ|ನೆರೆಹೊರೆಯವರ ಆರೋಪದ ಮೇರೆಗೆ ಪೊಲೀಸರಿಂದ ಪ್ರಕರಣ ದಾಖಲು

ಮಾನವೀಯತೆಯೇ ಇಲ್ಲದಂತೆ ಸಾಕು ನಾಯಿಗೆ ಸೀಮೆಎಣ್ಣೆ ಸುರಿದು ಸಜೀವವಾಗಿ ದಹನ ಮಾಡಿದ ಕೇರಳದ ವ್ಯಕ್ತಿಯ ವಿರುದ್ಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಚೇಲಕ್ಕರದ ಚಕ್ಕನಪಾಡಿ ಮೂಲದ ಪುರುಷೋತ್ತಮನ್ (47)ಎಂಬುವವರು ಈ ಕೃತ್ಯ ಎಸಗಿದವರಾಗಿದ್ದು, ಇವರ ವಿರುದ್ಧ ಸಾಕು ನಾಯಿಯನ್ನು ಕೊಂದ