Browsing Category

News

ಆಟೋದಲ್ಲಿ ಪ್ರಯಾಣಿಸುವಾಗ ಬ್ಯಾಗ್ ಎಳೆದೊಯ್ದ ಕಳ್ಳರು| ಕಳ್ಳರ ಹಿಡಿಯಲು ಆಟೋದಿಂದ ಜಿಗಿದ ಮಹಿಳೆಯ ದಾರುಣ ಸಾವು!

ಆಟೋದಲ್ಲಿ ಪ್ರಯಾಣಿಸುತ್ತಿರುವಾಗ ಸೈಡ್ ಗೆ ಹಾಕಿಕೊಂಡಿದ್ದ ಬ್ಯಾಗ್ ಕದ್ದುಕೊಂಡು ಓಡಿ ಹೋದ ಕಳ್ಳ‌ನನ್ನು ಹಿಡಿಯಲು ಆಟೋದಿಂದ ಜಿಗಿದು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ‌.ಸೈಡ್ ಗೆ ಬ್ಯಾಗ್ ಹಿಡಿದು ಆಟೋದಲ್ಲಿ ಕುಳಿತ ಮಹಿಳೆಯ ಬ್ಯಾಗನ್ನು ಕಳ್ಳರು

ಬಜರಂಗದಳ ಕಾರ್ಯಕರ್ತ ಹರ್ಷ ಮೃತದೇಹದ ಮೆರವಣಿಗೆ ಸಂದರ್ಭದಲ್ಲಿ ಸಿಕ್ಕ ಸಿಕ್ಕಲ್ಲಿ ಕಲ್ಲುತೂರಾಟ!!!

ಶಿವಮೊಗ್ಗ : ನಿನ್ನೆ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ, ಕುಟುಂಬಸ್ಥರಿಗೆ ಮೆಗ್ಗಾನ್ ಆಸ್ಪತ್ರೆಯಿಂದ ದೇಹವನ್ನು ಹಸ್ತಾಂತರಿಸಲಾಗಿತ್ತು. ಪಾರ್ಥೀವ ಶರೀರದ ಮೆರವಣಿಗೆ ಸಂದರ್ಭ ಸಿಕ್ಕ ಸಿಕ್ಕ ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ.ಮೆಗ್ಗಾನ್

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್ : ಓರ್ವ ಅರೆಸ್ಟ್| ಆರೋಪಿಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಶಿವಮೊಗ್ಗ : ಬಜರಂಗದಳ‌ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅದರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಆರೋಪಿಯಾಗಿದ್ದಾನೆ‌. ದೊಡ್ಡ ಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ

ಕೃಷಿ ಕ್ಷೇತ್ರದತ್ತ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ !! | ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ…

ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇದರ ವತಿಯಿಂದ ಉಚಿತ ಸಮಗ್ರ ಕೃಷಿ, ಹಣ್ಣು ಬೆಳೆಗಳ ಕೃಷಿ, ರೇಷ್ಮೆ ಕೃಷಿ, ಜೇನು ಕೃಷಿ, ಪುಷ್ಪ ಮತ್ತು ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಮಾರ್ಚ್ ತಿಂಗಳಿನಲ್ಲಿ ಬಾಗಲಕೋಟೆಯಲ್ಲಿ ಏರ್ಪಡಿಸಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಲು

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದಾಗ ವ್ಯಕ್ತಿಯ ಹೊಟ್ಟೆ ಯಲ್ಲಿತ್ತು ಗಾಜಿನ ಗ್ಲಾಸ್| ದಿಗ್ಭ್ರಮೆಗೊಂಡ ಡಾಕ್ಟರ್|…

55 ವರ್ಷದ ವ್ಯಕ್ತಿಯೋರ್ವ ಹೊಟ್ಟೆನೋವು ಮತ್ತು ಮಲಬದ್ಧತೆಯೆಂದು ಆಸ್ಪತ್ರೆಗೆ ದಾಖಲಾಗಲು ಬಂದಾಗ, ಸ್ಕ್ಯಾನಿಂಗ್ ಮಾಡಿದಾಗ ವೈದ್ಯರೇ ಶಾಕ್ ಆಗಿರುವ ಘಟನೆಯೊಂದು ಬಿಹಾರದ ಪುಜಾಫರ್ ಪುರದ ಮಾದಿಪುರ ಪ್ರದೇಶದಲ್ಲಿ ನಡೆದಿದೆ. ಕಾರಣ ಏನೆಂದರೆ ವ್ಯಕ್ತಿಯ ಹೊಟ್ಟೆಯಲ್ಲಿದೆ ಗಾಜಿನ ಗ್ಲಾಸ್!ವ್ಯಕ್ತಿ

ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕಾರ ಮಾಡಿದ ಪ್ರಧಾನಿ ಮೋದಿ| ವೇದಿಕೆಯಲ್ಲೇ ನಡೆದ ಈ ಘಟನೆ| ಸೋಷಿಯಲ್…

ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಇರುವ ಸಂದರ್ಭದಲ್ಲಿ ಒಂದು ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರು‌ ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ವೀಡಿಯೋ ಒಂದು ವೈರಲ್ ಆಗಿದೆ.ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮ‌ನ

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.ಮೃತ ವಿದ್ಯಾರ್ಥಿನಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17).ಪುತ್ತೂರಿನ

ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ-ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಎಚ್ಚರಿಕೆ

ಬೆಂಗಳೂರು: ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಎಚ್ಚರಿಕೆ ನೀಡಿದ್ದಾರೆ.ನಗರದ ಜನತೆಯ ಅನುಮಾನಗಳಿಗೆ, ಪ್ರಶ್ನೆಗಳಿಗಾಗಿ ನಡೆದ ಟ್ವಿಟರ್‌ ಲೈವ್‌ ಸೆಶನ್‌'ನಲ್ಲಿ ಮಾತನಾಡುತ್ತ ಈ ಬಗ್ಗೆ