ಕರೂರ್ ಕಾಲ್ತುಳಿತ ಪ್ರಕರಣ: ವಿಜಯ್ ಅವರನ್ನು 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಸಿಬಿಐ
ಕರೂರ್‌ನಲ್ಲಿ ನಡೆದ ಭೀಕರ ಕಾಲ್ತುಳಿತಕ್ಕೆ ತಮ್ಮ ಪಕ್ಷ ಅಥವಾ ಅದರ ಪದಾಧಿಕಾರಿಗಳು ಕಾರಣರಲ್ಲ ಎಂದು ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಆರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ವಿಚಾರಣೆಯ…










