Browsing Category

News

ಹಿಜಾಬ್‍ಗೆ ಅವಕಾಶ ನೀಡಿ ಎಂದು ಶಾಲಾವರಣದಲ್ಲಿ ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್ !!

ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ.ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ

ಹಿಜಾಬ್ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾಲೇಜಿನ 12 ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲು

ತುಮಕೂರು :ಹಿಜಾಬ್, ಕೇಸರಿ ವಾದ-ವಿವಾದ ರಾಜ್ಯ ಸರ್ಕಾರದ ಆದೇಶ ಬಂದರೂ ಹೋರಾಟ ನಿಂತಿಲ್ಲ.ಧಾರ್ಮಿಕ ಸಂಕೇತದ ಉಡುಪುಗಳನ್ನು ಧರಿಸುವಂತಿಲ್ಲ ಎಂಬ ನಿಯಮವಿದ್ದರೂ ಹಿಜಾಬ್ ಧರಿಸಿಯೇ ಶಾಲಾ-ಕಾಲೇಜುಗಳಿಗೆ ಪ್ರವೇಶುಸುತ್ತಿದ್ದಾರೆ.ಇದೀಗ ಹಿಜಾಬ್ ಗಾಗಿ ಪ್ರತಿಭಟನೆ ನಡೆಸಿದ 12 ವಿದ್ಯಾರ್ಥಿನಿಯರ

ಪ್ರತಿಭಟನೆಗೋಸ್ಕರ ಕತ್ತೆಯನ್ನು ಕದ್ದ ಕಾಂಗ್ರೆಸ್ ಮುಖಂಡ! ಕತ್ತೆ ಮಾಲೀಕನಿಂದ ದೂರು

ಯುವಕಾಂಗ್ರೆಸ್ ಮುಖಂಡನೊಬ್ಬ ಕತ್ತೆಯನ್ನು ಕದ್ದು ಆ ಕತ್ತೆಯನ್ನು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ವಿರುದ್ಧದ ಪ್ರತಿಭಟನೆಯಲ್ಲಿ ಬಳಸಿದ್ದಕ್ಕಾಗಿ ಈಗ ಈತನನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ನಡೆದಿರುವುದು ಕರೀಂನಗರ, ತೆಲಂಗಾಣದಲ್ಲಿ.ಬಂಧಿತ ಆರೋಪಿಯನ್ನು ವೆಂಕಟ್ ಬಲ್ಮೂರ್ ಎಂದು

ಬಿ.ಸಿಎಂ ಹಾಸ್ಟೆಲ್‌ ವಿದ್ಯಾರ್ಥಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ|ಯಾರೋ ಕೊಲೆ ಮಾಡಿ ನೇಣು ಹಾಕಿದ್ದಾರೆ…

ಮೈಸೂರು:ಸರಸ್ವತಿಪುರಂ ಬಿ.ಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬಿಳಿಕೆರೆ ನಿವಾಸಿ ಅಕ್ಷಯ್ (18) ಎನ್ನಲಾಗಿದ್ದು,ಈತ ಲಕ್ಷ್ಮೀಪುರಂ ಸರ್ಕಾರಿ

ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ -ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು :ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲವೆಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಾಜಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೇವೆ

ಶತಕದ ಜನ್ಮದಿನದ ಸಂಭ್ರಮಕ್ಕೆ 90 ವರ್ಷದ ಪತ್ನಿಯನ್ನು ಮರುಮದುವೆಯಾದ ತಾತ!! | ಅದ್ಧೂರಿ ಮದುವೆಗೆ ಸಾಕ್ಷಿಯಾದ ಮಕ್ಕಳು,…

ಮನುಷ್ಯನಿಗೆ ಯಾವಾಗ ಸಾವು ಆವರಿಸುತ್ತದೆ ಎಂದು ಹೇಳಲಾಗುವುದಿಲ್ಲ. ಆದರೆ ಇರುವಷ್ಟು ದಿನ ಸಂತೋಷವಾಗಿರಬೇಕು. ಅಂತೆಯೇ ಇಲ್ಲೊಬ್ಬ ಅಜ್ಜ ತನ್ನ 100ನೇ ಹುಟ್ಟುಹಬ್ಬವನ್ನು ಆಚರಿಸುವ ವೇಳೆ 90 ವರ್ಷದ ಹೆಂಡತಿಯನ್ನು ಮರುಮದುವೆ ಮಾಡಿಕೊಂಡಿರುವ ವಿಚಿತ್ರ ಘಟನೆ ನಡೆದಿದೆ.ಪಶ್ಚಿಮ ಬಂಗಾಳದ

ಇಬ್ಬರು ಅಮ್ಮಂದಿರ ಫೇಸ್ಬುಕ್ ಲವ್ : ಸಲಿಂಗ ಕಾಮದ ಮೋಹಕ್ಕೆ ಬಿದ್ದ ಮದುವೆಯಾದ ಯುವತಿಯರು| ಕೊನೆಗೆ ಏನಾಯ್ತು ?

ಸಾಮಾಜಿಕ ಜಾಲತಾಣಗಳ ಮೂಲಕ ಜನರ ಪರಿಚಯ ಆಗುವುದು, ಸ್ನೇಹ ಬೆಳೆಸುವುದು ಇದು ಈಗಿನ ಕಾಲದಲ್ಲಿ ಸಾಮಾನ್ಯವಾಗಿದೆ. ಆದರೆ ಈಗ ನಾವು ಇಲ್ಲಿ ಹೇಳಲಿಕ್ಕೆ ಹೊರಟಿರೋ ಒಂದು ಘಟನೆ ಕೊಂಚ ಭಿನ್ನವಾಗಿದೆ. ಕಾರಣ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಮೂಲಕ ಪರಿಚಯಗೊಂಡ ಇಬ್ಬರು ಯುವತಿಯರು ವಿವಾಹಿತರು. ಅಷ್ಟು

ತಾನೇ ದೂರು ನೀಡಿ,ನ್ಯಾಯಾಲಯದಲ್ಲಿ ಆರೋಪಿಯ ಪರವಾಗಿ ಸುಳ್ಳು ಸಾಕ್ಷಿ ನುಡಿದ ದೂರುದಾರನಿಗೆ ಜಡಿಯಿತು ಕ್ರಿಮಿನಲ್ ಕೇಸ್

ಮಂಡ್ಯ: ಲೋಕಾಯುಕ್ತ ಪೊಲೀಸರನ್ನು ಕರೆಸಿ ಲಂಚ ಪಡೆದುಕೊಳ್ಳುತ್ತಿದ್ದ ಅಧಿಕಾರಿಯನ್ನು ಬಲೆಗೆ ಕೆಡವಿಸಿದ ದೂರುದಾರ, ಆ ಬಳಿಕ ಕೋರ್ಟ್ ನಲ್ಲಿ ಆರೋಪಿಯ ಪರವಾಗಿ ಸುಳ್ಳು ಸಾಕ್ಷಿ ನುಡಿದು ಕ್ರಿಮಿನಲ್ ಮೊಕದ್ದಮೆಯನ್ನು ತನ್ನ ಮೇಲೆಯೇ ಹಾಕಿಸಿಕೊಂಡ ಘಟನೆ ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ