Browsing Category

News

ಐದು ವರ್ಷದಲ್ಲಿ ಆಲ್ಕೋಹಾಲ್ ಸೇವನೆ ಪ್ರಮಾಣ ಕುಸಿತ

ಕಳೆದ ಐದು ವರ್ಷಗಳಲ್ಲಿ ಆಲೋಹಾಲ್ ಸೇವನೆ ಪ್ರಮಾಣ ದೇಶದಲ್ಲಿ ಕುಸಿತಗೊಂಡಿದೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಬಹಿರಂಗಪಡಿಸಿದೆ.ಈ ವರದಿ ಕೋವಿಡ್-19 ಸೋಂಕು ದೇಶದಲ್ಲಿ ಕಾಣಿಸಿಕೊಂಡ ವರ್ಷದ ಹೊರತಾಗಿದೆ ಎಂದಿದೆ.ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2019 ರಿಂದ 2021

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ-ಲೈಂಗಿಕ ಸಂಪರ್ಕ!! ಮನಸ್ತಾಪ ಉಂಟಾಗಿ ದೂರವಾಗಿದ್ದ ಜೋಡಿಯು ಮತ್ತೆ ಒಂದಾಗುವ ದಿನ…

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದಡಿ ಯುವಕನೋರ್ವನನ್ನು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.ಘಟನೆಯು ಕೊಲ್ಲಂ ಜಿಲ್ಲೆಯ ಕಡೈಕಲ್ ಎಂಬಲ್ಲಿಂದ ವರದಿಯಾಗಿದ್ದು,ಆರೋಪಿ ಯುವಕನನ್ನು ಧನಿಲ್ ಎಂದು ಗುರುತಿಸಲಾಗಿದೆ.ಘಟನೆ ವಿವರ: ಆರೋಪಿ ಅಪ್ರಾಪ್ತ

ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್ !!!

ಸಚಿವ ಈಶ್ವರಪ್ಪ ಕೆಂಪುಕೋಟೆ ಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರದ್ರೋಹ ದಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ.

ಸಾರ್ವಜನಿಕರೇ ಗಮನಿಸಿ : ಸಬ್ ರಿಜಿಸ್ಟ್ರಾರ್ ಆಫೀಸ್ ಸಮಯದಲ್ಲಿ ಬದಲಾವಣೆ | ಇನ್ನು ಮುಂದೆ ಬೆಳಗ್ಗೆ 9 ರಿಂದ ಸಂಜೆ 7…

ಬೆಂಗಳೂರು : ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ‌ ಕರ್ತವ್ಯದ ಸಮಯವನ್ನು ಬೆಳಿಗ್ಗೆ 9 ರಿಂದ‌ ರಾತ್ರಿ‌ 7 ಗಂಟೆಯವರೆಗೂ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ನೋಂದಣಿ ನಿಯಮ‌ 1965 ರ ನಿಯಮ 4 ಅನ್ವಯ ಬೆಳಗ್ಗೆ 9

ತಮ್ಮದೇ ಜಗತ್ತಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಹಕ್ಕಿಗಳ ಸಾಮೂಹಿಕ ಸಾವು !! | ನೂರಾರು ಹಕ್ಕಿಗಳ ಹಿಂಡೇ ಕೆಳಕ್ಕೆ…

ತಮ್ಮಷ್ಟಕ್ಕೇ ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ನೂರಾರು ಹಕ್ಕಿಗಳು ಇದ್ದಕ್ಕಿದ್ದಂತೆ ಧೊಪ್ಪನೆ ಕೆಳಗೆ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ಮೆಕ್ಸಿಕೋದ ಚಿಹೌಹುವಾದಲ್ಲಿ ನಡೆದಿದೆ.ಹಳದಿ ತಲೆಯ ಕಪ್ಪು ಹಕ್ಕಿಗಳ ಹಿಂಡು ಏಕಾಏಕಿ ಕುಸಿದು ಆಕಾಶದಿಂದ ನೆಲಕ್ಕೆ ಕುಸಿದು

ಹಿಜಾಬ್ ಪ್ರಕರಣ : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಹತ್ವದ ಸುತ್ತೋಲೆ!!!

ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಹಿಜಾಬ್ ಗೆ ಸಂಬಂಧಪಟ್ಟಂತೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಕಾರ, ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ಬರುವ ವಸತಿ ಶಾಲಾ, ಕಾಲೇಜು ‌ಮತ್ತು ಮೌಲಾನಾ ಅಜಾದ್ ಉರ್ದು ಶಾಲೆಗಳ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್ , ಹಿಜಾಬ್ ಧರಿಸುವಂತಿಲ್ಲ‌ ಎಂಬ

ಮುಸ್ಲಿಂ ಸಮುದಾಯದ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಅನ್ಯಕೋಮಿನವರ ಬಂಧನ

ಬೆಳಗಾವಿ:ಅನ್ಯಕೋಮಿನ ಐವರು ಮುಸ್ಲಿಂ ಸಮುದಾಯದ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ.ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಐವರು ಮುಸ್ಲಿಂ ಸಮುದಾಯದವರು ವೇಷ ಧರಿಸಿ ಮನೆ ಮನೆಗೆ ತೆರಳಿ ಭಿಕ್ಷೆ ಬೇಡುತ್ತಿದ್ದರು.ಈ

ಮಹಿಳೆಯರೇ ನಿಮಗೆ ರುಚಿಕರವಾದ ಚಹಾ ಮಾಡಲು ಬರುತ್ತದೆಯೇ ? ಹಾಗಾದರೆ ಒಂದು ಲಕ್ಷ ರೂಪಾಯಿ ಬಹುಮಾನ ನಿಮಗಾಗಿ ಕಾದಿದೆ!!!

ಚಹಾ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ? ಅದರಲ್ಲೂ ಚಹಾ ದಲ್ಲಿ ಎಷ್ಟೊಂದು ಬಗೆಯ ಚಹಾ ಇದೆ. ಅಲ್ವಾ ? ಒಂದೊಂದು ರಾಜ್ಯದ ಜನರಿಗೆ ಒಂದೊಂದು ರೀತಿಯ ಚಹಾ ಇಷ್ಟ. ಹಾಗೆಯೇ ದೇಶಕ್ಕೆ‌ ಹೋಲಿಸಿದರೂ ಕೂಡಾ. ಎಲ್ಲಾ ಕಡೆ ಒಂದೊಂದು ರೀತಿಯ ರುಚಿಕರವಾದ ಚಹಾ ಕುಡಿಯಲು ಸಿಗುತ್ತದೆ.ಹಾಗಾದರೆ ಬನ್ನಿ ಈಗ