ತಮ್ಮದೇ ಜಗತ್ತಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಹಕ್ಕಿಗಳ ಸಾಮೂಹಿಕ ಸಾವು !! | ನೂರಾರು ಹಕ್ಕಿಗಳ ಹಿಂಡೇ ಕೆಳಕ್ಕೆ…
ತಮ್ಮಷ್ಟಕ್ಕೇ ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ನೂರಾರು ಹಕ್ಕಿಗಳು ಇದ್ದಕ್ಕಿದ್ದಂತೆ ಧೊಪ್ಪನೆ ಕೆಳಗೆ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ಮೆಕ್ಸಿಕೋದ ಚಿಹೌಹುವಾದಲ್ಲಿ ನಡೆದಿದೆ.ಹಳದಿ ತಲೆಯ ಕಪ್ಪು ಹಕ್ಕಿಗಳ ಹಿಂಡು ಏಕಾಏಕಿ ಕುಸಿದು ಆಕಾಶದಿಂದ ನೆಲಕ್ಕೆ ಕುಸಿದು!-->!-->!-->…
