ಭಾನುವಾರ, 8 ನವೆಂಬರ್ 2026

News

Ration Card : ಫೆಬ್ರವರಿಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ – ಸಚಿವ ಮುನಿಯಪ್ಪ ಘೋಷಣೆ !!

Ration Card : ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದಾಗಿನಿಂದ ಸಾಕಷ್ಟು ಬಡವರು ಬಿಪಿಎಲ್‌ ಕಾರ್ಡ್‌ ಅರ್ಜಿ ಸಲ್ಲಿಸಲು (BPL Card Application) ಆಗುತ್ತಿಲ್ಲ. ಆದರೆ ಇದೀಗ ಫೆಬ್ರವರಿ ಇಂದ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರು ಅರ್ಜಿ…

Tumakuru: ಮುಟ್ಟಿನ ನೋವು ತಾಳಲಾರದೆ 19ರ ಯುವತಿ ಆತ್ಮಹತ್ಯೆ!!

Tumakuru : ಋತುಚಕ್ರದ (Menstruation) ಸಂದರ್ಭದಲ್ಲಿ ಹೆಣ್ಣು ಅನುಭವಿಸೋ ನೋವು ಆಕೆಗೆ ಮಾತ್ರ ಗೊತ್ತು. ಆದರೂ ಕೂಡ ಅದನ್ನು ತೋರ್ಪಡಿಸದೆ ಆಕೆ ಎಲ್ಲವನ್ನು ನಿಭಾಯಿಸುತ್ತಾಳೆ. ಆದರೆ ಇದೀಗ ಋತುಚಕ್ರದ ಹೊಟ್ಟೆ ನೊವು ತಾಳಲಾಗದೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ…

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’

ನಿಟ್ಟಡೆ ವೇಣೂರು: ಕುಂಭಶ್ರೀ ಪ್ರಿ–ಯುನಿವರ್ಸಿಟಿ ಕಾಲೇಜು, ನಿಟ್ಟಡೆ ವೇಣೂರಿನಲ್ಲಿ ಆಸರೆ ಪ್ರಥಮ ಪಿಯುಸಿ ಪ್ರವೇಶಾರ್ಥಿಗಳಿಗಾಗಿ ಆಯೋಜಿಸಲಾದ ಪ್ರವೇಶ ಪರೀಕ್ಷೆ ದಿನಾಂಕ 11-01-2026, ರವಿವಾರದಂದು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಕುಂಭಶ್ರೀ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ ಈ ಪ್ರವೇಶ…

ಕರೂರ್‌ ಕಾಲ್ತುಳಿತ ಪ್ರಕರಣ: ಇಂದು CBI ಯಿಂದ ನಟ ವಿಜಯ್‌ ವಿಚಾರಣೆ

ಜನವರಿ 12 ರಂದು ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ವಿಚಾರಣೆಗೆ ಒಳಪಡಿಸಲಿದೆ. ಈ ತನಿಖೆಯಲ್ಲಿ ಅವರು ಕಾರ್ಯಕ್ರಮಕ್ಕೆ ಆಗಮಿಸುವಲ್ಲಿ ಏಳು ಗಂಟೆಗಳ ವಿಳಂಬದ ಕುರಿತು ಮುಖ್ಯ…

Gadaga: ನಿಧಿ ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ – ಅದು ನಮ್ಮ ಬಂಗಾರ, ವಾಪಸ್​ ನೀಡಿ ಎಂದ ಕುಟುಂಬ

  Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಆದರೆ ಇದೀಗ ಅದು ನಮ್ಮದೇ…

Gadaga: ಚಿನ್ನದ ನಿಧಿ ಸಿಕ್ಕ ಕುಟುಂಬಕ್ಕೆ ಈಗ ಆತಂಕ !!

Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಆದರೆ ಇದೀಗ ಸರ್ಕಾರಕ್ಕೆ ನಿಧಿ ಒಪ್ಪಿಸಿದ…

Hyderabad : ಹಿಂದೂ ದೇವಾಲಯದೆದುರು ಮಲವಿಸರ್ಜಿಸಿದ ಮುಸ್ಲಿಂ ವ್ಯಕ್ತಿ – ಸಾರ್ವಜನಿಕರಿಂದ ಥಳಿತ

  Hyderabad : ಮುಸ್ಲಿಂ ವ್ಯಕ್ತಿ ಒಬ್ಬ ಹಿಂದೂ ದೇವಾಲಯದ ಎದುರು ಮಲ ವಿಸರ್ಜಿಸಿ ಅಪವಿತ್ರ ಗೊಳಿಸಿದ್ದು, ಬಳಿಕ ಆತನನ್ನು ಹಿಡಿದು ಸಾರ್ವಜನಿಕರು ಥಳಿಸಿದಂತ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.  ಹೌದು, ಹೈದರಾಬಾದ್‌ನ ಮಲ್ಕಜ್‌ಗಿರಿಯಲ್ಲಿರುವ ದೇವಸ್ಥಾನದ ಬಳಿ ವ್ಯಕ್ತಿ…

Kerala: ಮದುವೆ ಹೆಸರಲ್ಲಿ ರೇಪ್, ಗರ್ಭಪಾತಕ್ಕೆ ಒತ್ತಾಯ: ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ಅರೆಸ್ಟ್

Kerala: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಗರ್ಭಪಾತಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಕೇರಳದ (Kerala) ಕಾಂಗ್ರೆಸ್ (Congress) ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ (Rahul Mamkootathil) ಅವರನ್ನು ಬಂಧಿಸಲಾಗಿದೆ. ಪತ್ತನಂತಿಟ್ಟ (Pathanamthitta) ಜಿಲ್ಲೆಯ ಮಹಿಳೆಯೊಬ್ಬರು ಶಾಸಕ ರಾಹುಲ್…

Puttur: ಪುತ್ತೂರಿನಲ್ಲಿ ಕೃಷಿ ಮೇಳ: ಸಸ್ಯಜಾತ್ರೆ ಉದ್ಘಾಟಿಸಿದ ಕೃಷಿ ಸಚಿವ ಚೆಲುವರಾಯ ಸ್ವಾಮಿ

Puttur: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಇವರ ಸಾರಥ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಸುದ್ದಿ ಅರಿವು ಕೇಂದ್ರ, ರೈತ ಕುಡ್ಲ ಪ್ರತಿಷ್ಠಾನ ಸಹಯೋಗದಲ್ಲಿ…

Kadaba: ಕಡಬ: 4 ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ

Kadaba: ನಾಲ್ಕು ತಿಂಗಳ ಹಿಂದೆಯಷ್ಟೇ ರಿಜಿಸ್ಟರ್ ಮದುವೆಯಾಗಿ ಪತಿ ಜೊತೆಗೆ ವಾಸವಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರಿ ಶಿಲ್ಪಾ (28ವ.)…