Browsing Category

News

ಒಂದು ತಿಂಗಳಿಗೆ ಪದವಿ ಪರೀಕ್ಷೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯಗಳಿಗೆ ಸೂಚನೆ!!!

ಬೆಂಗಳೂರು : ಕೊರೊನಾ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ಪಠ್ಯಕ್ರಮಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.ಕೆಲವೊಂದು

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ!! ಪೊಲೀಸರನ್ನು ಕಂಡು ಎಸ್ಕೇಪ್ ಆಗುವ ಭರದಲ್ಲಿ ಮನೆಯಂಗಳಕ್ಕೆ ನುಗ್ಗಿದ ವಾಹನ

ಕಡಬ: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು, ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಕೇಪು ಎಂಬಲ್ಲಿ ನಡೆದಿದೆ.ಕಡಬದ ಇಬ್ಬರು ವ್ಯಕ್ತಿಗಳು ಕೋಡಿಂಬಾಳ ಮೂಲದ ಚಾಲಕನ ಪಿಕ್ಅಪ್ ವಾಹನದಲ್ಲಿ ನೆಲ್ಯಾಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವೇಳೆ

ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಶಬ್ದ ನಿರ್ಬಂಧ ಆದೇಶ ಹಿಂಪಡೆದ ಧಾರ್ಮಿಕ ದತ್ತಿ ಇಲಾಖೆ!!!

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ' ದೇವಸ್ಥಾನಗಳಲ್ಲಿ ಜಾಗಟೆ, ಗಂಟೆ, ಶಂಖ, ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಹಾಗಾಗಿ ಅವುಗಳನ್ನು ಬಳಸದಂತೆ ನಿರ್ಬಂಧ ವಿಧಿಸಿದ್ದ‌ ಆದೇಶವನ್ನು ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂಬುದಾಗಿ ತಿಳಿಸಿದೆ.ಧಾರ್ಮಿಕ ದತ್ತಿ ಇಲಾಖೆ

ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ…

ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ಇಂದು ರಾಷ್ಟ್ರವ್ಯಾಪ್ತಿ ಪ್ರಕರಣ ಆಗಿದೆ. ಶಾಲಾ ಕಾಲೇಜುಗಳು ಪ್ರಾರಂಭವಾದರೂ ಕೂಡಾ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ತಾವು ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಕೆಲವು ಮಕ್ಕಳ ವಾದ‌ವಾಗಿದೆ.ಈ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ

ಸುಳ್ಯ ತಾಲೂಕಿಗೂ ಕಾಲಿಟ್ಟ ಹಿಜಾಬ್ ವಿವಾದ!! ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ವಿದ್ಯಾರ್ಥಿಗಳು|ಸ್ಥಳಕ್ಕೆ…

ಸುಳ್ಯ:ರಾಜ್ಯಾದ್ಯಂತ ಸುದ್ದಿಯಲ್ಲಿರುವ ಕಾರಣವಾದ ಹಿಜಾಬ್ ವಿವಾದವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೂ ಇಂದು ಕಾಲಿಟ್ಟಿದೆ.ಇಲ್ಲಿನ ನೆಹರು ಮೆಮೋರಿಯಲ್ ಕಾಲೇಜೊಂದರಲ್ಲಿ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದಾಗ ಶಾಲಾಡಳಿತ ಅನುಮತಿ ನಿರಾಕರಿಸಿದ್ದು

ನಿಮ್ಮ ಮೊಬೈಲ್ ನಂಬರ್ ನೋಂದಣಿಯಾಗದಿದ್ದರೂ ಸುಲಭವಾಗಿ ಆಧಾರ್ ಕಾರ್ಡ್ ಡೌನ್ಲೋಡ್ ಮಾಡಬಹುದು !! | ಇಲ್ಲಿದೆ ಆ ಕುರಿತು…

ಆಧಾರ್ ಕಾರ್ಡ್ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಆದರೆ ಎಲ್ಲರೂ ಆಧಾರ್ ಗೆ ಮೊಬೈಲ್ ನಂಬರ್ ನೊಂದಾಯಿಸಿಕೊಂಡಿರುವುದಿಲ್ಲ. ಮೊಬೈಲ್ ನಂಬರ್ ನೋಂದಾಯಿಸದ ಕಾರಣದಿಂದಾಗಿ, ಆಧಾರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡುವುದು ಸಾಧ್ಯವಾಗುವುದಿಲ್ಲ. ಆದರೆ, ಈಗ ನೀವು ನೋಂದಾಯಿತ ಮೊಬೈಲ್ ಸಂಖ್ಯೆ ಇಲ್ಲದೆಯೂ,

ಮೂಲ್ಕಿ : ಪಾವಂಜೆ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ !!! ಸ್ಥಳೀಯರ ಸಹಾಯದಿಂದ ಮೃತದೇಹ ಪತ್ತೆ

ಮೂಲ್ಕಿ : ಪಾವಂಜೆ ಸೇತುವೆ ಮೇಲೆ‌ ಬೈಕ್ ನಿಲ್ಲಿಸಿ‌ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ( ಫೆ.16) ನಡೆದಿದೆ.ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ವ್ಯಕ್ತಿ ಹಾರಿದ್ದಾರೆ. ಮೃತರನ್ನು ಸುಚೇಂದ್ರ ಕುಮಾರ್ ( 39)

ವಾಹನ ಸವಾರರೇ ಇತ್ತ ಗಮನಿಸಿ : ಇನ್ನು ಮುಂದೆ ಬೈಕ್ ನಲ್ಲಿ ತೆರಳೋದಕ್ಕೆ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ | ಕೇಂದ್ರ ಸರಕಾರ

ನವದೆಹಲಿ : ದ್ವಿಚಕ್ರ ವಾಹನದಲ್ಲಿ‌ ಹಿಂಬದಿ ಸವಾರಿ ಮಾಡುವ ಮಕ್ಕಳು ಇನ್ನು ಮುಂದೆ ಹೆಲ್ಮೆಟ್ ಬಳಸುವುದನ್ನು ಕೇಂದ್ರ ಸರಕಾರ ಕಡ್ಡಾಯ ಮಾಡಿದೆ.ಮಕ್ಕಳ‌ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಸರಕಾರ ಹೆಲ್ಮೆಟ್ ತಯಾರಿಕರಿಗೆ ಸೂಚಿಸಿದೆ.ಈ ಹೊಸ ನಿಯಮದ ಅಡಿಯಲ್ಲಿ ಯಾವುದೇ