ಭಾನುವಾರ, 8 ನವೆಂಬರ್ 2026

News

Kadaba: ಕಡಬ: ಎಡಮಂಗಲದಲ್ಲಿ ಚಿರತೆ ಅಟ್ಟಹಾಸ: ನಾಯಿಯನ್ನು ಹೊತ್ತೊಯ್ದ ಚಿರತೆ

Kadaba: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ…

ಶಬರಿಮಲೆ ತಂತ್ರಿ ರಾಜೀವರ್ ಅಸ್ವಸ್ಥ

ತಿರುವನಂತಪುರ: ಶಬರಿಮಲೆ ಚಿನ್ನಲೂಟಿ ಪ್ರಕರಣದಲ್ಲಿ ಬಂಧಿತರಾದ ಶಬರಿಮಲೆಯ ಹಿರಿಯ ತಂತ್ರಿ ಕಂಠರರ್ ರಾಜೀವರ್ ಶನಿವಾರ ಬೆಳಗ್ಗೆ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಿರುವನಂತಪುರ ಕಾಲೇಜಜಿನ ಮೆಡಿಕಲ್ ಐಸಿಯುಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ…

ವಿವಿಧ ರೈಲುಗಳ ಟರ್ಮಿನಲ್ ಬದಲಾವಣೆ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣ ದಲ್ಲಿ ಪಿಟ್‌ಲೈನ್ ಪುನರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜ.13ರಿಂದ ಮಾ.11ರ ವರೆಗೆ ವಿವಿಧ ಮಾರ್ಗಗಳಿಗೆ ಸಂಚರಿಸುವ ಕೆಲ ರೈಲುಗಳ ಟರ್ಮಿನಲ್ ಬದಲಾವಣೆ ಮತ್ತು ಸಂಚಾರ ಭಾಗಶಃ ರದ್ದಾಗಿದೆ.…

Belthangady: ಬೆಳ್ತಂಗಡಿ: ಎಕ್ಸೆಲ್ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ

Belthangady: ಗುರುವಾಯನಕೆರೆಯ ಎಕ್ಸೆಲ್ ವಿದ್ಯಾ ಸಮೂಹ ಸಂಸ್ಥೆಯಿಂದ ಜ. 11ರಂದು 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ 1 ದಿನದ ವಿಶೇಷ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಮಧ್ಯಾಹ್ನ…

ದೈವಾರಾಧನೆ ಕ್ಷೇತ್ರದ ಸಾಧಕ ಶಶಿಧರ್ ಪೂಜಾರಿಯವರಿಗೆ ರಾಷ್ಟ್ರೀಯ ಗೌರವ

ತುಳುನಾಡಿನ ಮಣ್ಣಿನ ಸಂಸ್ಕೃತಿ ಮತ್ತು ನಂಬಿಕೆಯ ಪರಮೋಚ್ಚ ಶಕ್ತಿಯಾದ ದೈವಾರಾಧನೆಯು ಇಂದು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಈ ಪವಿತ್ರ ಕ್ಷೇತ್ರದಲ್ಲಿ ದೈವದರ್ಶನ ಪಾತ್ರಿಯಾಗಿ ಸುದೀರ್ಘ ಕಾಲದಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಚೇರ್ಕಾಡಿ ಹೊಸಗರಡಿಯ ಹೆಮ್ಮೆಯ…

ರೂ.30 ಕೋಟಿ ವಿದ್ಯುತ್ ಬಾಕಿ ಪಾವತಿಗೆ 5 ಎಕರೆ ಭೂಮಿ KSEB ಗೆ ಹಸ್ತಾಂತರಿಸುವ ಸಾಧ್ಯತೆ-HMT

ಕೊಚ್ಚಿ: ಸರ್ಕಾರಿ ಸ್ವಾಮ್ಯದ ಎಂಜಿನಿಯರಿಂಗ್ ಪ್ರಮುಖ ಸಂಸ್ಥೆ ಹಿಂದೂಸ್ತಾನ್ ಮೆಷಿನ್ ಟೂಲ್ಸ್ (HMT), ಸುಮಾರು 30 ಕೋಟಿ ರೂ.ಗಳಷ್ಟು ದೀರ್ಘಕಾಲದಿಂದ ಬಾಕಿ ಉಳಿದಿರುವ ವಿದ್ಯುತ್ ಬಾಕಿಯನ್ನು ಇತ್ಯರ್ಥಪಡಿಸುವ ಪ್ರಯತ್ನಗಳ ಭಾಗವಾಗಿ, ತನ್ನ ಕಲಾಮಸ್ಸೇರಿ ಘಟಕದಲ್ಲಿರುವ ಐದು ಎಕರೆ ಭೂಮಿಯನ್ನು…

Text Book : ಶಾಲಾ ಪಠ್ಯಗಳಲ್ಲಿ ಇನ್ಮುಂದೆ ಪುನೀತ್ ರಾಜಕುಮಾರ್ ಜೀವನ ಪಾಠ!!

  Text Book: ಕನ್ನಡದ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರು ಕೇವಲ ನಟನಾಗಿ ಮಾತ್ರವಲ್ಲದೆ ತಮ್ಮ ಇತರ ಕೆಲಸ ಕಾರ್ಯಗಳ ಮುಖಾಂತರ ನಾಡಿನ ಜನತೆಗೆ ಸ್ಪೂರ್ತಿ ಹಾಗೂ ಮಾದರಿಯಾಗಿದ್ದಾರೆ. ಬಾಲನಟನಾಗಿ ಚಿತ್ರರಂಗದಲ್ಲಿ ಮಿಂಚಿ, ಹೀರೋ ಆಗಿಯೂ ಜನಮನ…

ಪರಶುರಾಮ ಥೀಮ್‌ ಪಾರ್ಕ್‌ ಸ್ವಚ್ಛತೆ ಕಾರ್ಯ ನಿರ್ಮಿತಿ ಕೇಂದ್ರ ಉಡುಪಿ ಸಂಸ್ಥೆ ಜವಾಬ್ದಾರಿ

ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ ಆವರಣವು ಪಾಳು ಬಿದ್ದ ರೀತಿಯಲ್ಲಿದ್ದು, ಪಾರ್ಕ್‌ ಸ್ವಚ್ಛತೆ, ನಿರ್ವಹಣೆ ಹಾಗೂ ಭದ್ರತೆಗೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪಾರ್ಕ್‌ ಕುರಿತು ಸಿಐಡಿ ತನಿಖೆ ಹಾಗೂ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ…

ಮಲಯಾಳಂ ಭಾಷಾ ಮಸೂದೆ: ಸಿದ್ದರಾಮಯ್ಯ vs ಪಿಣರಾಯಿ ನಡುವಿನ ಹಣಾಹಣಿ

ಕೇರಳ: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧ ಪಟ್ಟಂತೆ ಕೇರಳ ಸರಕಾರ ಮಲಯಾಳ ಭಾಷಾ ಮಸೂದೆ 2025 ಗೆ ಅನುಮೋದನೆ ನೀಡಿತ್ತು. ಈ ಕುರಿತು ಕರ್ನಾಟಕದ ಮುಖ್ಯಮಂತ್ರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ…

Belthangady: ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Belthangady: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ…