Browsing Category

News

ಹಿಜಾಬ್ ಪ್ರಕರಣ | ಇಂದು ಕೋರ್ಟ್ ನಲ್ಲಿ ಅರ್ಜಿ ಕುರಿತು ಏನಾಯ್ತು ? ಹೆಚ್ಚಿನ ವಿವರ ಇಲ್ಲಿದೆ

ಉಡುಪಿ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಬಗ್ಗೆ ಇಂದು ವಿಚಾರಣೆ ನಡೆಯಬೇಕಿತ್ತು. ವಿದ್ಯಾರ್ಥಿನಿಯೋರ್ವಳು ಕೋರಿರುವ ಈ ಮನವಿಯನ್ನು ಹೈಕೋರ್ಟ್ ಮಂಗಳವಾರ ( ಫೆ. 8 ) ಕ್ಕೆ ಮುಂದೂಡಿದೆ.ಸಂವಿಧಾನದ 14 ಮತ್ತು 25 ನೇ ವಿಧಿಯಡಿ

ಕಣ್ಣೊಳಗೆ ಜಿಗಣೆ ಹೋಗಿದೆ ಎಂದು ಭಾವಿಸಿ ತನ್ನ ಕೈಯಾರೆ ಕಣ್ಣಿನ ಗುಡ್ಡೆಯನ್ನೇ ಕಿತ್ತು ನೆಲಕ್ಕೆಸೆದ ಭೂಪ !!

ಭದ್ರಾವತಿ :ಇಲ್ಲೊಬ್ಬ ವ್ಯಕ್ತಿ ಕಣ್ಣಿಗೆ ಜಿಗಣೆ ಹೋಗಿದೆ ಎಂದು ಭಾವಿಸಿ ತನ್ನ ಕೈಯಿಂದಲೇ ಕಣ್ಣಿನ ಗುಡ್ಡೆಯನ್ನು ಕಿತ್ತು ಬಿಸಾಕಿ ಮೊಮ್ಮಗನಿಂದ ಅದನ್ನು ಹೊಡೆಯುವಂತೆ ಹೇಳಿದ ಘಟನೆ ನಡೆದಿದೆ.ಜನವರಿ 12 ರಾತ್ರಿ ಮನೆಯಲ್ಲಿ ಟಿವಿ ನೋಡುತ್ತಿದ್ದ ನಂಜುಂಡಸ್ವಾಮಿ ಎಂಬುವವರು ಮನೆಯಿಂದ ಹೊರಗೆ

ಮಂಗಳೂರು : ಬಾಡಿಗೆದಾರರೇ ಗಮನಿಸಿ| ಮನೆ ಲೀಸ್ ಗೆ ನಕಲಿ ದಾಖಲೆ ಸೃಷ್ಟಿ | ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ ಆರೋಪಿಗಳು…

ಫ್ಲ್ಯಾಟ್ ಲೀಸ್ ಗೆ ಕೊಡುವುದಾಗಿ ಹೇಳಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಮಹಿಳೆಯೊಬ್ಬರಿಗೆ ತೋರಿಸಿ ಅವರಿಂದ 5 ಲಕ್ಷ ರೂ.ಪಡೆದು ವಂಚಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ವಾಮಂಜೂರಿನ ತೊಯಿಪೆ ಕಲ್ ನಿವಾಸಿ ಅಂದ್ರಾದೆ ( 31), ಹಾಗೂ

ಉಳ್ಳಾಲ: ಕಾಸರಗೋಡಿನಿಂದ ಮಂಗಳೂರಿಗೆ ಅಕ್ರಮ ಗೋಮಾಂಸ ಸಾಗಾಟ!! ಉಳ್ಳಾಲ ಟೋಲ್ ನಲ್ಲಿ ಸಿಸಿಬಿ ಪೊಲೀಸರ…

ಕೇರಳದಿಂದ ಮಂಗಳೂರಿನ ಉಳ್ಳಾಲಕ್ಕೆ ದನದ ಮಾಂಸ ಸಾಗಾಟ ನಡೆಸುತ್ತಿದ್ದ ತಂದೆ ಹಾಗೂ ಮಕ್ಕಳಿಬ್ಬರನ್ನು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ನಲ್ಲಿ ಬಂಧಿಸಿ, ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದ ಘಟನೆ ನಡೆದಿದೆ.ಬಂಧಿತ ಆರೋಪಿಗಳನ್ನು ಉಳ್ಳಾಲ ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್, ಮಹಮ್ಮದ್

ಉಡುಪಿಯಲ್ಲಿ ಇನ್ನೂ ನಿಲ್ಲುತ್ತಿಲ್ಲ ಹಿಜಾಬ್ ವಿವಾದ | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು…

ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಳಿ ತಡೆದ ಘಟನೆ ನಡೆದಿದೆ.ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಾಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು.

ಸುಬ್ರಹ್ನಣ್ಯ : ಸ್ವಚ್ಛತಾ ಕಾರ್ಯಕ್ರಮದಲ್ಲಿ ಸರಳತೆ ತೋರಿದ ದ.ಕ.ಜಿ.ಪಂ. ಸಿಇಒ ಡಾ.ಕುಮಾರ್

ಸುಬ್ರಹ್ಮಣ್ಯ : ಕರ್ನಾಟಕ ರಾಜ್ಯ ನರೇಗಾ ನೌಕರರ ಸಂಘ (ರಿ) ಇದರ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಸ್ನಾನ ಘಟ್ಟದಲ್ಲಿ ‘ನರೇಗಾ ದಿವಸ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಕುಮಾರಧಾರ ಸ್ನಾನ ಘಟ್ಟವನ್ನು ಸ್ವಚ್ಛತೆ ಮಾಡುವುದರ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.

ಬೀದಿ ಬದಿಯಲ್ಲಿ 5 ತಿಂಗಳ ಮಗುವಿಗೆ ಹಾಲುಣಿಸುವಾಗ ಹರಿದ ಕಾರು | ತಾಯಿಯ ದುರ್ಮರಣ | ಅನಾಥವಾದ ಹಸುಗೂಸು

ತನ್ನ ಐದು ತಿಂಗಳ‌ ಪುಟ್ಟ ಮಗುವಿಗೆ ಬೀದಿ ಬದಿಯಲ್ಲಿ ಬಲೂನ್ ಮಾರುವ ಮಹಿಳೆ ಹಾಲುಣಿಸುತ್ತಿರುವ ಸಂದರ್ಭದಲ್ಲಿ ವೇಗವಾಗಿ ಬಂದ ಕಾರೊಂದು ಆಕೆಯ ಮೇಲೆ ಹರಿದುಹೋದ ಪರಿಣಾಮ ಬಲೂನ್ ಮಾರಾಟ ಮಾಡುತ್ತಿದ್ದ ಮಹಿಳೆ ಸಾವನ್ನಪ್ಪಿದ್ದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ.ಈ ಘಟನೆ ನಡೆದಿರುವುದು

ಗುತ್ತಿಗಾರು : ನೇಣು ಬಿಗಿದು 7ನೇ ತರಗತಿಯ ಬಾಲಕಿ ಆತ್ಮಹತ್ಯೆ

ಸುಳ್ಯ : ಗುತ್ತಿಗಾರಿನ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ