Browsing Category

News

ಮಂಗಳೂರು: ಖಾಸಗಿ ಕಾಲೇಜು ಬಳಿ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದ ಯುವಕನ ಬಂಧನ

ಮಂಗಳೂರು:ಬಲ್ಲಾಳ್‌ಬಾಗ್‌ನ ಖಾಸಗಿ ಕಾಲೇಜೊಂದರ ಬಳಿ ಯುವಕರ ತಂಡ ಹಾಗೂ ಕೇರಳ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದವರ ಪೈಕಿ ಯುವಕನೋರ್ವನನ್ನು ಬರ್ಕೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಆರೋಪಿಯನ್ನು ಬಲ್ಲಾಳ್ ಬಾಗ್

ಪೆರಾಬೆ ಗ್ರಾಮ ಸಭೆಯಲ್ಲಿ ಜಮೀನು ವಿಚಾರಕ್ಕೆ ಚರ್ಚೆ : ದಲಿತ ಮಹಿಳೆಯಿಂದ ಜಾತಿನಿಂದನೆ ಸುಳ್ಳು ದೂರು -ತುಳಸಿ

ಕಡಬ ತಾಲೂಕಿನ ಪೆರಾಬೆ ಗ್ರಾಮ ಸಭೆಯಲ್ಲಿ ಇಡಾಳದ ಜಮೀನು ವಿಚಾರಕ್ಕೆ ಸಂಬಂಧಿಸಿ ದಲಿತ ಮಹಿಳೆಗೆ ಗ್ರಾಮಸ್ಥರಿಬ್ಬರು ಜಾತಿ ನಿಂದನೆ ನಡೆಸಿದ್ದಾರೆ ಎನ್ನುವುದು ಸಂಪೂರ್ಣ ಸುಳ್ಳಾಗಿದ್ದು ದುರುದ್ದೇಶದಿಂದಅಮಾಯಕರ ವ್ಯಕ್ತಿಗಳ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಇಡಾಳ ನಿವಾಸಿ ತುಳಸಿ ಶಿರೋಡಿಯನ್ ಅವರು

ಇನ್ನು ಮುಂದೆ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ತುಂಬಾ ಸುಲಭ !! | ಸಮಸ್ಯೆ ದಾಖಲಿಸಲು ಸಮಗ್ರ ವೇದಿಕೆ ತಯಾರಿಸಿದೆ…

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ವೇದಿಕೆ (ಇ-ಆಡಳಿತ) ವತಿಯಿಂದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆಗಾಗಿ ಜನಸ್ಪಂದನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ನಾಗರಿಕರ ಕುಂದುಕೊರತೆಗಳನ್ನು ದಾಖಲಿಸಲು ಜನಸ್ಪಂದನ ಸಮಗ್ರ ವೇದಿಕೆಯಾಗಿದೆ.ಸಾರ್ವಜನಿಕರು ಜನಸ್ಪಂದನ

ರಾಷ್ಟ್ರಗೀತೆಗೆ ಅಗೌರವ ತೋರಿದ ಮಮತಾ ಬ್ಯಾನರ್ಜಿ ಅವರಿಗೆ ಸಮನ್ಸ್
ಜಾರಿ ಮಾಡಿದ ನ್ಯಾಯಾಲಯ

ಮುಂಬೈ: ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈನ ನ್ಯಾಯಾಲಯವು ಸಮನ್ಸ್ಜಾರಿ ಮಾಡಿದೆ.2021 ನೇ ಇಸವಿಯಲ್ಲಿ ಮುಂಬೈಗೆ ಭೇಟಿ ನೀಡಿದ ವೇಳೆ ಮಮತಾ ಬ್ಯಾನರ್ಜಿ ಕಾರ್ಯಕ್ರಮವೊಂದರಲ್ಲಿ,ರಾಷ್ಟ್ರಗೀತೆ ಹಾಡುವವೇಳೆ

ಉಳ್ಳಾಲ: ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ, ತ್ರಿಶೂಲ ಹಿಡಿದ ಫೋಟೋವನ್ನು ಸ್ಟೇಟಸ್ ಹಾಕಿ ವಿಕೃತಿ ಮೆರೆದ…

ಉಳ್ಳಾಲ :ಕೊಣಾಜೆಯಲ್ಲಿ ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದ್ದು, ಆತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಆಯಾನ್ ಖಾನ್

ಬೆಳ್ತಂಗಡಿ:ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ!! ರಾತ್ರೋ ರಾತ್ರಿ ಪೊಲೀಸರೊಂದಿಗೆ…

ಬೆಳ್ತಂಗಡಿ: ಇಲ್ಲಿನ ಕಾಣಿಯೂರು ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರ ಸಮ್ಮುಖದಲ್ಲಿ ಹಿಂದೂ ಸಂಘಟನೆಗಳು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದು, ಬಳಿಕ ಉಪ್ಪಿನಂಗಡಿ ಠಾಣೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆಯೇ

ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ನಾಪತ್ತೆ ಪ್ರಕರಣಕ್ಕೆ ತಿರುವು!! ಮುಸ್ಲಿಂ ಎಂದು ಗೊತ್ತಿದ್ದರೂ ಆತನನ್ನು…

ಶೃಂಗೇರಿಯಲ್ಲಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ವೊಂದು ದೊರಕಿದೆ. ನಾಪತ್ತೆಯಾಗಿರುವ ಯುವತಿ ವೀಡಿಯೋ ಮೂಲಕ ತಿರುಗೇಟು ನೀಡಿದ್ದಾಳೆ.ತಾನು ತನ್ನಿಷ್ಟದಂತೆ ತಾನು ಪ್ರೀತಿಸುತ್ತಿರುವ ಯುವಕನ ಜೊತೆ ತೆರಳಿದ್ದು, ನಾವಿಬ್ಬರೂ ಮದುವೆಯಾಗಲಿದ್ದೇವೆ ಎಂದು

ಕುಂದಾಪುರದ ಸರ್ಕಾರಿ ಕಾಲೇಜಿಗೂ ಕಾಲಿಟ್ಟ ಹಿಜಾಬ್ ವಿವಾದ | 40 ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ…

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ಇದೀಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಕಾಲಿಟ್ಟಿದ್ದು, 40 ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಬರುವ ಮೂಲಕ ಹಿಜಾಬ್ ಗೆ ಕೌಂಟರ್ ನೀಡುತ್ತಿದ್ದಾರೆ.ಈಗಾಗಲೇ ಈ ಕಾಲೇಜಿಗೆ 27 ವಿದ್ಯಾರ್ಥಿನಿಯರು