Browsing Category

News

ಒಂದು ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕೇಳುವವರ ಬಗ್ಗೆ ಇರಲಿ ಎಚ್ಚರ !! | ಇಲ್ಲದಿದ್ದರೆ ಈತನಿಗಾದ ಸ್ಥಿತಿ ನಿಮಗೂ…

ಇತ್ತೀಚೆಗೆ ಮನುಷ್ಯರಿಗೆ ಅನುಕಂಪ ತೋರಿಸುವುದು ಕೂಡ ದೊಡ್ಡ ಅಪರಾಧವೆಂಬಂತೆ ಆಗಿದೆ. ಹೌದು, ಒಂದು ಕಾಲ್ ಮಾಡಿ ಕೊಡುತ್ತೇನೆ, ಸ್ವಲ್ಪ ನಿಮ್ಮ ಮೊಬೈಲ್ ಕೊಡಿ ಎಂದು ಯಾರಾದರೂ ಕೇಳಿದಾಗ ಸ್ವಲ್ಪವೂ ಯೋಚಿಸದೇ ಮೊಬೈಲ್ ನೀಡಿದರೆ, ಕೆಲವೊಮ್ಮೆ ಏನಾಗಬಹುದು ಎಂಬುದಕ್ಕೆ ಈ ಘಟನೆ ನೈಜ ಉದಾಹರಣೆಯಾಗಿದೆ.

ಅವಕಾಶಕ್ಕಾಗಿ ಹಲವರು ಮಂಚಕ್ಕೆ ಆಹ್ವಾನಿಸಿದ್ದಾರೆ ಎಂದು ಭಾವುಕರಾದ ಬಹುಭಾಷಾ ನಟಿ,ಡಿಂಪಲ್ ಕ್ವೀನ್ ಹಾಯತಿ!!

ಗದ್ದಲಗೊಂಡ ಗಣೇಶ್ ಚಿತ್ರದ ಮೂಲಕ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟು 'ಜರ್ರಾ ಜರ್ರಾ 'ಐಟಂ ಸಾಂಗೊಂದರಲ್ಲಿ ಕಾಣಿಸಿಕೊಂಡು ಭಾರೀ ಸುದ್ದಿಯಾಗಿದ್ದ ನಟಿ ಹಾಯತಿ ಆ ಬಳಿಕ ತಮಿಳು, ತೆಲುಗು ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.ಸದ್ಯ ತನ್ನ ಮುಂದಿರುವ ಹಲವು

ರಾಜ್ಯದ ಪಠ್ಯಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ ಬಳಕೆ | ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದ ನಟ | ಸರಕಾರದ ವಿರುದ್ಧ ಡಿ ಕೆ…

ಮಲಯಾಳಂ ನಟ ಕುಂಚಾಕೋ ಬೋಬನ್ ಅವರ ಪೋಟೋವನ್ನು ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಪೋಸ್ಟ್ ಮ್ಯಾನ್ ಫೋಟೋವನ್ನು ಬಳಕೆ ಮಾಡಿದ್ದು, ಇದರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ನಟ, ನನಗೆ ಕರ್ನಾಟಕ ಸರಕಾರದಿಂದ ಸರಕಾರಿ ಕೆಲಸ ಸಿಕ್ಕಿದೆ ಎಂದಿದ್ದಾರೆ. ಈ

ಬೆಳ್ತಂಗಡಿ:ಉಜಿರೆಯ ಮನೆಯೊಂದರ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಬಂಧನ

ಬೆಳ್ತಂಗಡಿ: ಉಜಿರೆ ಗ್ರಾಮದ ಕಕ್ಕೆಜಾಲು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನುಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.ಉಜಿರೆ ಗ್ರಾಮದ ಕಕ್ಕೆಜಾಲು ನಿವಾಸಿ ಸುಲೈಮಾನ್ ಎಂಬವರ ಮನೆಯಲ್ಲಿ ಕಳವುಗೈದಿದ್ದು, ಮುಂಡಾಜೆ

ಹಿಜಾಬ್ ವಿವಾದ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬರು ಕರ್ನಾಟಕ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಬುಧವಾರ ಅರ್ಜಿ ವಿಚಾರಣೆಗೆ

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಎಲೆಕ್ಟ್ರಿಕ್ ಬಸ್ !! | 6 ಮಂದಿ ಸಾವು, 12 ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಬಸ್ಸೊಂದು ಜನರ ಮೇಲೆ ಹರಿದಿದ್ದು, ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರಲ್ಲಿ ನಡೆದಿದೆ.ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿದೆ. ಈ ವೇಳೆ ಮೂರು ಕಾರ್, ಹಲವು ಬೈಕ್ ಈ ಅಪಘಾತದಲ್ಲಿ ಜಖಂ

ಸಾಮಾಜಿಕ ಜಾಲತಾಣ ಪೋಸ್ಟ್ ವಿಚಾರವಾಗಿ ವ್ಯಕ್ತಿಯ ಹತ್ಯೆ | ಮುಸ್ಲಿಂ ಧರ್ಮಗುರು ಅರೆಸ್ಟ್ !!

ಫೇಸ್ ಬುಕ್ ನಲ್ಲಿ ತಮ್ಮ ಧಾರ್ಮಿಕ ನಂಬಿಕೆಗಳಿಗೆ ನೋವುಂಟಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗುಜರಾತ್ ನ ಎಟಿಎಸ್ ಅಧಿಕಾರಿಗಳು ಮುಸ್ಲಿಂ ಧರ್ಮಗುರುವನ್ನು ಬಂಧಿಸಿದ್ದಾರೆ.ಕಿಶನ್ ಬೋಲಿಯಾ ಎಂಬಾತ ಫೇಸ್ ಬುಕ್ ನಲ್ಲಿ