16 ವರ್ಷದ ಬಾಲಕಿಯನ್ನು ಪುಸಲಾಯಿಸಿ ತಾಳಿ ಕಟ್ಟಿ ಮೂರು ದಿನ ಸಂಸಾರ ಮಾಡಿದ ಯುವಕ|ಬಾಲಕಿಯ ತಂದೆಯ ದೂರಿನನ್ವಯ ಆರೋಪಿ…
ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಆದರೂ ಕೆಲವೊಂದು ಕಡೆ ಈ ಪದ್ಧತಿ ಜಾರಿಯಲ್ಲಿದೆ. ಸರಕಾರ ಈ ಪದ್ಧತಿಯನ್ನು ತೊಡೆದು ಹಾಕಲು ಪರಿಶ್ರಮ ಪಡುತ್ತಲೇ ಇದೆ. ಇದಕ್ಕೆ ಪೂರಕವಾಗಿ ಇಲ್ಲೊಬ್ಬ 16 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಅದು ಕೂಡಾ ಆಕೆಯನ್ನು ಬಣ್ಣ ಬಣ್ಣದ ಮಾತುಗಳಿಂದ ಪುಸಲಾಯಿಸಿ!-->…
