Browsing Category

News

ಕಳೆದು ಹೋದ ನಾಯಿಯ ಹುಡುಕಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿದ ಪೊಲೀಸ್ | 10 ದಿನದಲ್ಲಿ ತಮ್ಮ ಪ್ರೀತಿಯ ಶ್ವಾನ ಪತ್ತೆ…

ನಮ್ಮಿಂದ ಏನಾದರೂ ಕಳೆದುಹೋದರೆ, ನಮಗೆ ಏನಾದರೂ ಸಮಸ್ಯೆಗಳಾದರೆ ನಾವು ಮೊದಲು ಧಾವಿಸುವುದೇ ಪೊಲೀಸ್ ಸ್ಟೇಷನ್ ಗೆ. ಆದರೆ ಕೆಲವೊಮ್ಮೆ ಪೊಲೀಸರೇ ನಮ್ಮಿಂದ ಆಗಲ್ಲ ಎಂದು ಕೈ ಚೆಲ್ಲಿ ಕುಳಿತರೆ ಏನು ಮಾಡುವುದು ? ಇಂಥಹ ಒಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ ಅಣ್ಣ ತಮ್ಮಂದಿರು.ಈ ಘಟನೆ

ಈ ಊರಲ್ಲಿ ಪ್ರತಿದಿನ ಮೊಳಗುತ್ತೆ ರಾಷ್ಟ್ರಗೀತೆ | ನಾವೆಲ್ಲ ಒಂದೇ ಎನ್ನುವ ಭಾವನೆಗೆ ಎಲ್ಲರಿಂದಲೂ ಸಿಗುತ್ತೆ ಗೌರವ

ಗಣರಾಜ್ಯೋತ್ಸವದ ದಿನ ಮಾತ್ರವಲ್ಲ, ಸ್ವಾತಂತ್ರ್ಯ ದಿ‌ನಾಚರಣೆಯಂದು ಕೂಡಾ ಅಲ್ಲ ಈ ಊರಲ್ಲೊಂದು ಪ್ರತಿದಿನ ರಾಷ್ಟ್ರಗೀತೆಯನ್ನು ಮೊಳಗಿಸಲಾಗುತ್ತದೆ. ಏನಿದು ವಿಶೇಷ ಅಂತೀರಾ ? ಬನ್ನಿ ತಿಳಿಯೋಣ!ತೆಲಂಗಾಣದ ನಲ್ಗೊಂಡ ಪಟ್ಟಣದಲ್ಲಿ ಪ್ರತಿ ದಿನ 8.30 ಕ್ಕೆ ಸರಿಯಾಗಿ ಪಟ್ಟಣದ 12 ಪ್ರಮುಖ ಜಂಕ್ಷನ್

ಈ ಪ್ರಸಿದ್ಧ ದೇವಾಲಯದಲ್ಲಿ ಬ್ರಾಹ್ಮಣರು ಪ್ರಸಾದ ತಯಾರಿಸುವ ನಿಯಮವನ್ನು ಕೈ ಬಿಟ್ಟ ಮಂಡಳಿ!!

ಫೆ.14 ರಿಂದ 23 ರವರೆಗೆ ಕೇರಳದ ಗುರುವಾಯೂರು ದೇಗುಲದಲ್ಲಿ ಉತ್ಸವ ಜರುಗಲಿದೆ. ಈ ಉತ್ಸವಕ್ಕೆ ಬ್ರಾಹ್ಮಣರೇ ಪ್ರಸಾದ ತಯಾರಿಸಿ, ಊಟ ಬಡಿಸಬೇಕೆಂದು ಮಂಡಳಿ ಆದೇಶ ನೀಡಿತ್ತು. ಅದಕ್ಕೆ ಟೆಂಡರ್ ಕೂಡಾ ಕರೆಯಲಾಗಿತ್ತು. ಈ ವಿಚಾರಕ್ಕೆ ವಿರೋಧ ವ್ಯಕ್ತ ಕೂಡ ಆಗಿತ್ತು. ಈಗ ಪ್ರಸಾದ ತಯಾರಿಕೆ ಮತ್ತು

ಪತ್ನಿಯ ಸಹಮತವಿಲ್ಲದೆ ನಡೆಸುವ ಲೈಂಗಿಕ ಕ್ರಿಯೆ ಅತ್ಯಾಚಾರವೆಂದು ಪರಿಗಣಿಸಲಾಗದು

ಮದುವೆಯಾಗಿದ್ದರೂ ಪತ್ನಿಯ ಸಹಮತ ಇಲ್ಲದೆ ನಡೆಸುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸಿದರೆ, ಆ ಕಾನೂನು ವ್ಯವಸ್ಥೆ ದುರುಪಯೋಗವಾಗಲಿದೆ. ಹೀಗೆಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ.ಒಂದು ವೇಳೆ, ಪತ್ನಿಯ ಸಹಮತ ಇಲ್ಲದೆ ನಡೆಸುವ ಲೈಂಗಿಕ ಕ್ರಿಯೆ

ಗಂಡನಿಗೆ ಸುತ್ತಿಗೆಯಲ್ಲಿ ಹೊಡೆದು ಕೊಂದ ಪತ್ನಿ|ಮಹಿಳೆಯನ್ನು ಬಂಧಿಸದೆ ಬಿಡುಗಡೆಗೊಳಿಸಿದ ಪೊಲೀಸರು|ಕಾರಣ!!?

ಚೆನ್ನೈ:ಸುತ್ತಿಗೆಯಿಂದ ಹೊಡೆದು ಗಂಡನನ್ನು ಕೊಂದ ಮಹಿಳೆಯನ್ನು ಪೊಲೀಸರು ಬಂಧಿಸದೆ ಬಿಡುಗಡೆ ಮಾಡಿದ ಘಟನೆ ತಮಿಳುನಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಂಡನನ್ನೇ ಕೊಲೆ ಮಾಡಿದಾಕೆಯನ್ನು ಯಾಕೆ ಬಂಧಿಸಲಿಲ್ಲ ಎಂಬ ಪ್ರಶ್ನೆ ಮೂಡೋದು ಸಹಜ. ಆಕೆ ಕೊಲೆ ಮಾಡಿದ್ದು ನಿಜ.ಆದರೆ ಅದರ

ಮಹೀಂದ್ರಾ ಕಂಪನಿಯಲ್ಲಿ ನಡೆದ ರೈತನ ಅವಮಾನ ಪ್ರಕರಣ ಸುಖಾಂತ್ಯ: ರೈತನಿಗೆ ಮಹೀಂದ್ರಾ ಗಾಡಿ ಡೆಲಿವರಿ

ತುಮಕೂರಿನಲ್ಲಿ ಕಳೆದ ವಾರ ಗೂಡ್ಸ್ ವಾಹನ ಖರೀದಿಗೆಂದು ಹೋದ ರೈತನಿಗೆ ಅವಮಾನ ಮಾಡಿದ ಮಹೀಂದ್ರಾ ಕಂಪನಿ ಈಗ ರೈತನಿಗೆ ನೆನ್ನೆ ಗೂಡ್ಸ್ ವಾಹನವನ್ನು ಡೆಲಿವರಿ ಮಾಡಿದ್ದಾರೆ.ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿಯ ರಾಮನ ಪಾಳ್ಯದ ಐದಾರು ಜನ ಸ್ನೇಹಿತರ ಜೊತೆ ಕೆಂಪೇಗೌಡ ತುಮಕೂರು ನಗರದ ಗುಬ್ಬಿ

ಒಂದು ಲಕ್ಷ ಸಾಲ ಒಂದು ಕೊಲೆ | ಸಾಲ ತೀರಿಸಲಾಗದೆ ಸ್ನೇಹಿತನನ್ನೇ ಕೊಂದು ಹಾಕಿದ ದಂಪತಿ

ಹಾಸನ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಅರಕಲಗೂಡು ತಾಲೂಕು ಕೊಣನೂರಿನ ಲಾಡ್ಜ್ ಯೊಂದರಲ್ಲಿ ಯುವಕನೊಬ್ಬನ ಹತ್ಯೆ ಪ್ರಕರಣಕ್ಕೆ ಈಗ ಹೊಸ ತಿರುವು ಪಡೆದುಕೊಂಡಿದೆ.ಹಣಕಾಸಿನ ವಿಚಾರದಲ್ಲಿ ಪತಿ- ಪತ್ನಿ ಯುವಕನ ಹತ್ಯೆ ನಡೆಸಿದ್ದಾರೆ ಎಂಬ ವಿಚಾರ ಬಯಲಾಗಿದೆ.ಕೊಡಗು ಜಿಲ್ಲೆಯ ಸೋಮವಾರ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು ಇಂದು ಸಂಜೆ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂಬ ಮಾಹಿತಿ