Browsing Category

News

ಕುಕ್ಕೆ ಸುಬ್ರಹ್ಮಣ್ಯ : ಕಾಣಿಕೆ ಹುಂಡಿಯ ಹಣ ಎಣಿಕೆ ವೇಳೆ ಕಳ್ಳತನ : ಮಹಿಳೆಯ ಬಂಧನ

ಸುಬ್ರಹ್ಮಣ್ಯ, ಜ. 29. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಸಿಬ್ಬಂದಿ ಮಹಿಳೆಯೋರ್ವರು ಹಣ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಗುರುವಾರದಂದು ನಡೆದಿದೆ.ದೇವಸ್ಥಾನದ ಹುಂಡಿ ಎಣಿಕೆ ಮಾಡುತ್ತಿದ್ದ ವೇಳೆ ಬಾಲಕಿ ಎಂಬ ಮಹಿಳೆಯೋರ್ವರು ಹಣವನ್ನು ಕದ್ದು

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ' ಪೂರ್ಣ ಕ್ಯಾರಿ ಓವರ್' ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4

ನಾಡ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿ ಹತ್ಯೆಗೈದ ಕಿಡಿಗೇಡಿಗಳು!

ಪಿರಿಯಾಪಟ್ಟಣ:ಯಾರೋ ಕಿಡಿಗೇಡಿಗಳು ಆನೆಗೆ ನಾಡಬಂದೂಕಿನಿಂದ ಗುಂಡನ್ನು ಹೊಡೆದಿದ್ದು, ಸ್ಥಳದಲ್ಲಿಯೇ ಹೆಣ್ಣಾನೆ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ.ಪಿರಿಯಾಪಟ್ಟಣ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ

ಇನ್ನು ಮುಂದೆ ಎತ್ತಿನ ಬಂಡಿಗಳಿಗೂ ಬರಲಿದೆ ರೇಡಿಯಂ|ಅಪಘಾತ ತಪ್ಪಿಸಲು ಪೊಲೀಸರಿಂದ ವಿಶೇಷ ಉಪಾಯ

ಎತ್ತಿನ ಬಂಡಿಗಳಿಂದ ಹೆಚ್ಚಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ಪೊಲೀಸರು ಒಂದು ವಿಶೇಷ ಉಪಾಯ ಮಾಡುವ ಮೂಲಕ ಅವಘಡ ತಪ್ಪಿಸುವ ಪ್ರಯತ್ನದಲ್ಲಿದ್ದಾರೆ.ಮಹಾರಾಷ್ಟ್ರ ತೆಲಂಗಾಣ ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿಭಾಗ ಕಲಬುರಗಿಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ

ಪುತ್ತೂರು:ಕೆಯ್ಯೂರು ಸಮೀಪ ರಿಕ್ಷಾ ಹಾಗೂ ಜೀಪು ನಡುವೆ ಭೀಕರ ಅಪಘಾತ!! ಮೂವರು ಗಂಭೀರ-ಆಸ್ಪತ್ರೆಗೆ ದಾಖಲು

ಪುತ್ತೂರು : ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾವು ಮುಖಾ ಮುಖಿ ಡಿಕ್ಕಿ ಹೊಡೆದ ಕಾರಣ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್ ,ಗುರು, ಅನೀಶ್

ರಾಜ್ಯದಲ್ಲಿ ಇಂಧನ ಬೆಲೆಯಲ್ಲಿ ಏರಿಳಿತ | ಯಾವ ಜಿಲ್ಲೆಯಲ್ಲಿ ಕನಿಷ್ಟ ಬೆಲೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರ ವಿವರ:ಬಾಗಲಕೋಟೆ - 101.21 ರೂ.ಬೆಂಗಳೂರು - 100.58 ರೂ.ಬೆಂಗಳೂರು ಗ್ರಾಮಾಂತರ - 100.65 ರೂ.ಬೆಳಗಾವಿ - 100.32 ರೂ.ಬಳ್ಳಾರಿ - 102.57 ರೂ.ಬೀದರ್ - 100.88 ರೂ.ಬಿಜಾಪುರ - 100.63 ರೂ.ಚಾಮರಾಜನಗರ - 100.66 ರೂ.ಚಿಕ್ಕಬಳ್ಳಾಪುರ

ಉಪ್ಪಿನಂಗಡಿ : ನೆಕ್ಕಿಲಾಡಿಯಲ್ಲಿ ಕಾರು -ಅಟೋ ರಿಕ್ಷಾ ನಡುವೆ ಅಪಘಾತ,ಇಬ್ಬರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಅಜಾಗರೂಕತೆಯ ಚಾಲನೆಯಿಂದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಚಾಲಕ ಹಾಗೂ ಅದರ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಜ.28ರಂದು ನಡೆದಿದೆ.ಅಟೋ ಚಾಲಕ ನೆಕ್ಕಿಲಾಡಿಯ

ವಿಟ್ಲ: ಸಾಕುದನದ ಕಾಲು ಕತ್ತರಿಸಿ ವಿಕೃತ್ಯ!! ರಾಕ್ಷಸ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಗೆ ಆಗ್ರಹ

ವಿಟ್ಲ: ಸಾಕುದನವೊಂದರ ಕಾಲು ಕತ್ತರಿಸಿ ರಾಕ್ಷಸ ಕೃತ್ಯ ಎಸಗಿರುವ ಪ್ರಕರಣವೊಂದು ವಿಟ್ಲ ತಾಲೂಕಿನ ಅಡ್ಯನಡ್ಕ ಎಂಬಲ್ಲಿಂದ ವರದಿಯಾಗಿದೆ.ಅಡ್ಯನಡ್ಕ ಕೆದುಮೂಲೆ ನಿವಾಸಿ ಕೃಷಿಕರೊಬ್ಬರಿಗೆ ಸೇರಿದ ದನವನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ಕಾಲು ಕತ್ತರಿಸಿ ದುಷ್ಕರ್ಮಿಗಳು ವಿಕೃತ್ಯ