Browsing Category

News

ಮಂಗಳೂರು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ಆತ್ಮಹತ್ಯೆ

ಕುಪ್ಪೆಪದವು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ನಾಗರಾಜ್ ರಾವ್ ( 58) ಆತ್ಮಹತ್ಯೆಗೆ ಶರಣಾಗಿದ್ದಾರೆ.ಗುರುವಾರ ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ರಾವ್

ಬಿ.ಎಸ್.ವೈ ಮೊಮ್ಮಗಳ ಆತ್ಮಹತ್ಯೆ ಪ್ರಕರಣ : ಮರಣೋತ್ತರ ವರದಿಯಲ್ಲೇನಿದೆ ? ವೈದ್ಯರ ಹೇಳಿಕೆ ಏನು ? ಇಲ್ಲಿದೆ ಮಾಹಿತಿ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹಾಗೂ ವೈದ್ಯರು ಅಧಿಕಾರಿಗಳಿಗೆ ಮರಣೋತ್ತರ ಪರೀಕ್ಷೆ ವರದಿ ಹಸ್ತಾಂತರಿಸಿದ್ದಾರೆ.ಡಾ.ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಬೌರಿಂಗ್ ಆಸ್ಪತ್ರೆಯಲ್ಲಿ

ದೇಶದಲ್ಲಿ ಬುರ್ಖಾ ನಿಷೇಧಿಸಬೇಕು -ರಿಷಿ ಕುಮಾರ್ ಸ್ವಾಮೀಜಿ

ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಕೇವಲ ಶಾಲೆಗಳಲ್ಲಿ ಮಾತ್ರ ಬುರ್ಖಾ ನಿಷೇಧ ಮಾಡುವುದಲ್ಲ. ದೇಶ ಹಾಗೂ ರಾಜ್ಯದಲ್ಲೂ ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ಬುರ್ಖಾ ನಿಷೇಧ ಮಾಡಬೇಕು ಎಂದು ರಿಷಿ ಕುಮಾರ್​ ಸ್ವಾಮೀಜಿ ಒತ್ತಾಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ.ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಒಳಪಟ್ಟ ಸಂದರ್ಭದಲ್ಲಿ ಹಾಗೂ ಸರಕಾರಿ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಬಿ ಎಸ್ ವೈ ಎರಡನೇ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದು,ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ

ಜ್ವರ ಹಿನ್ನೆಲೆ ದಾಖಲಾದ ಹುಡುಗನಿಗೆ ಇಂಜೆಕ್ಷನ್ ನೀಡಿದ ವೈದ್ಯ | ವೈದ್ಯನ ಎಡವಟ್ಟಿನಿಂದ ಕಾಲನ್ನೇ ಕತ್ತರಿಸಬೇಕಾದ…

ನಮ್ಮಲ್ಲಿ ವೈದ್ಯರನ್ನು ದೇವರು ಅಂತಾ ಹೇಳ್ತಾರೆ. ಅಂತಹ ವೈದ್ಯರೇ ನಮ್ಮ ಜೀವಕ್ಕೆ ಕುತ್ತು ತಂದರೆ ಏನಾಗಬಹುದು ? ಅದೇ ಇಲ್ಲಿ ಈಗ ‌ನಡೆದಿರೋದು.ಈ ಘಟನೆ ನಡೆದಿರುವುದು ಬೆಂಗಳೂರಿನಲ್ಲಿ. ಎಲೆಕ್ಟ್ರಾನಿಕ್ ಸಿಟಿ ಬಿ.ಜಿ.ರಸ್ತೆಯ ನಿವಾಸಿ ಶಶಿಕಲಾ ನೀಡಿದ ದೂರಿನ ಮೇರೆಗೆ ವೈದ್ಯರಾದ ಡಾ.ಅಶೋಕ್

ತನ್ನ ಮಗನ ಸಾವಿನ ನಂತರ ಸೊಸೆಗೆ ವಿದ್ಯಾಭ್ಯಾಸ ಕೊಡಿಸಿ, ಕೆಲಸ ದೊರಕಿದ ಮೇಲೆ ಪುನರ್ ವಿವಾಹ ಮಾಡಿಸಿದ ಮಾದರಿ ಅತ್ತೆ

ಇಂದಿಗೂ ಭಾರತದಲ್ಲಿ ಮಹಿಳೆಯರ ವರದಕ್ಷಿಣೆ ಸಾವು ಬಾಲ್ಯ ವಿವಾಹ ಇವೆಲ್ಲಾ ಕಂಡು ಬರುತ್ತದೆ. ಇವುಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಎಲ್ಲೂ ಬದಲಾವಣೆ ಸಂಪೂರ್ಣವಾಗಿ ಸಾಧ್ಯವಾಗಿಲ್ಲ.ರಾಜಸ್ಥಾನದ ಮಹಿಳೆಯೊಬ್ಬರು ತನ್ನ ಮಗನ ಸಾವಿನ ನಂತರ ತನ್ನ ಸೊಸೆ ಬಗ್ಗೆ ಹೆಚ್ಚಿನ ಪ್ರೀತಿ ಜೊತೆಗೆ

77 ವರ್ಷಗಳ ನಂತರ 2ನೇ ವಿಶ್ವಯುದ್ಧದ ವಿಮಾನ ಅವಶೇಷ ಪತ್ತೆ!

ಎರಡನೇ ಮಹಾಯುದ್ಧದಲ್ಲಿ ನಾಪತ್ತೆಯಾದ ವಿಮಾನಗಳು 27 ವರ್ಷಗಳ ಬಳಿಕ ಹಿಮಾಲಯದಲ್ಲಿ ಪತ್ತೆ ಹಚ್ಚಲಾಗಿದೆ.ಇಡೀ ಮನುಕುಲವನ್ನೇ ನಡುಗಿಸಿದ ಕೋಟಿ ಕೋಟಿ ಜನರ ಸಾವು-ನೋವು, ನಷ್ಟಕ್ಕೆ ಕಾರಣವಾದ 2ನೇ ಮಹಾಯುದ್ಧ ಅಂತ್ಯಗೊಂಡು 77 ವರ್ಷಗಳೇ ಕಳೆದುಬಿಟ್ಟಿವೆ. ವಿಶ್ವಯುದ್ಧ 1 ಮತ್ತು ವಿಶ್ವಯುದ್ಧ 2