Browsing Category

News

ಸರಕಾರಿ ಕಚೇರಿಗಳು ವಾರಾಂತ್ಯದಲ್ಲಿ ಕೂಡ ಕಾರ್ಯ ನಿರ್ವಹಿಸಲು ಸೂಚನೆ|
5 ದಿನ ಕಚೇರಿ ನಿರ್ವಹಣೆ ಆದೇಶ ವಾಪಾಸ್ ಪಡೆದ ಸರಕಾರ

ಬೆಂಗಳೂರು : ಸರಕಾರಿ ಕಚೇರಿಗಳು ವಾರಾಂತ್ಯದಲ್ಲಿ ಕೂಡಾ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ವಾರಾಂತ್ಯದಲ್ಲಿ ಕಚೇರಿಗಳು ಕಾರ್ಯ ನಿರ್ವಹಿಸುವಂತೆ ಸರಕಾರದಿಂದ ಸೂಚನೆ ನೀಡಲಾಗಿದೆ. 5 ದಿನಗಳ ಕಾಲ ಕಾರ್ಯ ನಿರ್ವಹಿಸಬೇಕು ಎಂಬ ಹಿಂದಿನ ಆದೇಶ ರಾಜ್ಯ ಸರಕಾರ ವಾಪಸ್ ಹಿಂಪಡೆದುಕೊಂಡಿದೆ.

ಕೆಎಸ್ ಪಿ : ರವಿ ಡಿ ಚನ್ನಣ್ಣನವರ್ ಸೇರಿ 9 IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ.ಅಪರಾಧಿ ತನಿಖಾ ದಳದ ಎಸ್ ಪಿ ಆಗಿದ್ದ ರವಿ ಡಿ ಚನ್ನಣ್ಣನವರ್ ಕರ್ನಾಟಕ ಅಭಿವೃದ್ಧಿ ನಿಗಮದ ಎಂಡಿ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

ಸಹನಾ ಗುಣದ ಸಹಜ ಸಾಧಕಿ – ಬಾಲಕಿ ಸೊಹನ ಶಂಕರ್ ಉಡುಪಿ

"ಅನುಕರಣೆಯಿಂದ ಮಾನವನ ಕಲಾಸೃಷ್ಟಿ ಆರಂಭವಾಯಿತು" ಎಂಬ ವ್ಯಾಖ್ಯಾನವನ್ನು ದಾರ್ಶನಿಕರು ದರ್ಶಿಸುತ್ತಾರೆ. ಈ ವ್ಯಾಖ್ಯಾನವನ್ನು ಬ್ರಹ್ಮಾಂಡದ ಸಕಲ ಜೀವಕೋಟಿಗಳಿಗೂ ಸಮೀಕರಿಸಬಹುದು. ಹುಟ್ಟಿದ ಪ್ರತಿಯೊಂದೂ ಜೀವಿಯೂ ತನ್ನ ತಾಯಿ ಹಾಗೂ ಸುತ್ತಣ ಪರಿಸರವನ್ನು ಮೊದಲಿಗೆ ಅನುಕರಿಸುತ್ತದೆ. ಆನಂತರ

ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಮುಖಕ್ಕೆ ಕಪ್ಪು ಮಸಿ ಬಳಿದು ಮೆರವಣಿಗೆ!!!

ಯುವತಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಆಕೆಯ ಮುಖಕ್ಕೆ ಕಪ್ಪು ಮಸಿ ಬಳಿದು ಆಕೆಯನ್ನು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರು ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.ಈ ಪ್ರಕರದ ವೀಡಿಯೋ ಬೆಳಕಿಗೆ ಬರುತ್ತಿದ್ದಂತೇ, ಮಹಿಳೆಯ ಮೇಲೆ

ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಇನ್ನು ಮುಂದೆ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಮಾಡುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.ಶಾಲೆಗಳಲ್ಲಿ ಬಿಸಿಯೂಟದ

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿರಾಟ್‌ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‌ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ.73ನೇ ಗಣರಾಜ್ಯೋತ್ಸವ ಪರೇಡ್

ಆರ್ಥಿಕ ಸಂಕಷ್ಟದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಂಪತಿ!!

ಮೈಸೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟ ದಂಪತಿಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಬೆಳಕಿಗೆ ಬಂದಿದೆ.ಅತಿಯಾದ ಸಾಲ ಮಾಡಿಕೊಂಡಿದ್ದ ದಂಪತಿಗಳು ಸಾಲಗಾರರ ಕಿರುಕುಳಕ್ಕೆ ಹಾಗೂ ಆರ್ಥಿಕ ಸಮಸ್ಯೆಗೆ ಹೆದರಿ ಊಟದಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಮೃತಪಟ್ಟ