Browsing Category

News

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿರಾಟ್‌ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‌ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ.73ನೇ ಗಣರಾಜ್ಯೋತ್ಸವ ಪರೇಡ್

ಆರ್ಥಿಕ ಸಂಕಷ್ಟದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಂಪತಿ!!

ಮೈಸೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟ ದಂಪತಿಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಬೆಳಕಿಗೆ ಬಂದಿದೆ.ಅತಿಯಾದ ಸಾಲ ಮಾಡಿಕೊಂಡಿದ್ದ ದಂಪತಿಗಳು ಸಾಲಗಾರರ ಕಿರುಕುಳಕ್ಕೆ ಹಾಗೂ ಆರ್ಥಿಕ ಸಮಸ್ಯೆಗೆ ಹೆದರಿ ಊಟದಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಮೃತಪಟ್ಟ

ಬಜಗೋಳಿ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ!! ಆಟೋ ಚಾಲಕ ಮೃತ್ಯು-ಇನ್ನೊರ್ವ ಗಂಭೀರ

ಬಜಗೋಳಿ: ರಾಷ್ಟೀಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಮಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ಆಟೋ ಚಾಲಕ ಚಂದ್ರಶೇಖರ್ ಮಡಿವಾಳ ಎಂದು ಗುರುತಿಸಲಾಗಿದ್ದು,ಗಾಯಗೊಂಡವರನ್ನು ದಿವಾಕರ್ ಮಡಿವಾಳ ಎಂದು

ಐಷರಾಮಿ ಕಾರಿನಲ್ಲಿ ಬಂದು ಹೂವಿನ ಕುಂಡಗಳನ್ನು ಕದಿಯುವ ಐನಾತಿ ಸುಂದರಿ | ಸಿಸಿಟಿವಿಯಲ್ಲಿ ಕೃತ್ಯ ದಾಖಲು

ಎಂಥೆಂಥ ಐನಾತಿ ಕಳ್ಳರನ್ನು ನೀವು ನೋಡಿರಬಹುದು. ಆದರೆ ಹೂವಿನ ಕುಂಡ ಕದಿಯುವ ಸುಂದರಿ ಕಳ್ಳಿಯನ್ನು ನೀವು ಕಂಡಿದ್ದೀರಾ ? ಅದು ಕೂಡಾ ಐಷರಾಮಿ ಕಾರಿನಲ್ಲಿ ಡ್ರೈವರ್ ಜೊತೆ ಬಂದು.ಪ್ಯಾಂಟ್, ಷರ್ಟ್ ಧರಿಸಿ ಕಾರಿನಲ್ಲಿ ಬರುವ ಯುವತಿಯೊಬ್ಬಳು ಯಾರದೋ ಮನೆ ಮುಂದೆ ಇರುವ ಹೂವಿನ ಕುಂಡಗಳನ್ನು ಕದ್ದು

ರಾಷ್ಟೀಯ ಬಾಲ ಪುರಸ್ಕಾರ ಮುಡಿಗೇರಿಸಿಕೊಂಡ ಕರಾವಳಿಯ ಬಾಲಕಿ ರೆಮೊನಾ|ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ…

ಕರ್ನಾಟಕದ ಕರಾವಳಿಯ ಬಾಲಕಿಗೆ ಕೇಂದ್ರ ಸರಕಾರ ನೀಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವು ಲಭಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಬಾಲಕಿಗೆ ಮಾತನಾಡುವ ಅವಕಾಶ ದೊರೆತಿದೆ.ಕರ್ನಾಟಕದವರ ಪೈಕಿ‌ ಮೋದಿ ಜೊತೆ ಮಾತನಾಡುವ ಅವಕಾಶ ಈ

ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ…

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು 'ನೇತಾಜಿ ಅಮೃತ ಶಾಲೆ' ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ.ನೇತಾಜಿ

ಕಾರ್ಕಳ:ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ|ಆಟೋ ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ: ಮಿಯ್ಯಾರು ಚರ್ಚಿನ ಬಳಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.ಮೃತರುಘಟನೆಯಲ್ಲಿ ಆಟೋ ಚಾಲಕ ಚಂದ್ರಶೇಖರ ಸಾವನ್ನಪ್ಪಿದ್ದು,ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.