Browsing Category

News

ಕಡಬ:ತಾಲೂಕು ಮಟ್ಟದ ಗಣರಾಜ್ಯೋತ್ಸವ!! ತಹಶೀಲ್ದಾರ್ ಅನಂತ ಶಂಕರ್ ರಿಂದ ಧ್ವಜಾರೋಹಣ-ಠಾಣಾ ಎಸ್ಐ ರುಕ್ಮ ನಾಯ್ಕ್ ನೇತೃತ್ವದ…

ಕಡಬ : 73 ನೇ ವರ್ಷದ ಗಣರಾಜ್ಯೋತ್ಸವವನ್ನು ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಕಡಬ ತಾಲೂಕು ಆವರಣದಲ್ಲಿ ಆಚರಿಸಲಾಯಿತು.' ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ನಮ್ಮ‌ ಭಾರತದ ಸಂವಿಧಾನವು ಪರಮಶ್ರೇಷ್ಠವಾಗಿ ಗುರುತಿಸಿಕೊಂಡಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ

ಈ ಬಾರಿಯ ಗಣರಾಜ್ಯೋತ್ಸವದ ನಿರೂಪಕರ ಬದಲಾವಣೆ|ಸತತ ಹತ್ತು ವರ್ಷಗಳಿಂದ ನಿರೂಪಣೆ ಪಟ್ಟವನ್ನು ಅಲಂಕರಿಸಿದ್ದ…

ಕಳೆದ 10 ವರ್ಷಗಳಿಂದ ನಿರೂಪಣೆ ಹಾಗೂ ಗಾಯನದಲ್ಲಿ ಹಳಬರಿಗೆನೇ ಅವಕಾಶ ನೀಡುತ್ತಿದ್ದ ಪರಂಪರೆಯನ್ನು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸರಕಾರ ಹೊಸಬರಿಗೆ ಅವಕಾಶವನ್ನು ನೀಡಿ, 10 ವರ್ಷಗಳ ಪರಂಪರೆಯನ್ನು ಮುರಿದು ಹಾಕಿದೆ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದ ನಿರೂಪಣೆಯಲ್ಲಿ ನಾವು ಹೊಸತನವನ್ನು

ಹೆತ್ತಕಂದನನ್ನೇ ಜೂಜಿನಲ್ಲಿ ಪಣ ಇಟ್ಟ ತಂದೆ| ಕೋಪಗೊಂಡ ಹೆಂಡತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು

ಮಕ್ಕಳು ದೇವರಿಗೆ ಸಮಾನ ಅಂತ ದೊಡ್ಡವರು ಮಾತೊಂದನ್ನು ಹೇಳುತ್ತಾರೆ. ಎಷ್ಟೋ ಜನ ದಂಪತಿಗಳಿಗೆ ಮಕ್ಕಳಾಗದೇ ದೇವರಿಗೆ ಹರಕೆ ಹೊತ್ತು ಮಗು ಆಗಲಿ ಎಂದು ಬೇಡುವವರೂ ಇದ್ದಾರೆ. ಇಂಥದರಲ್ಲಿ ಇಲ್ಲೊಬ್ಬ ತನ್ನ ಚಟಕ್ಕೋಸ್ಕರ ಮಾಡಿದ ಸಾಲವನ್ನು ತೀರಿಸಲು ತಾನು ಹೆತ್ತ ಕಂದನನ್ನೇ ಮಾರಾಟ ಮಾಡಿದ್ದಾನೆ.

ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮಭೂಷಣ’ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಮಾಜಿ ಸಿ.ಎಂ!!

ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಲಭಿಸಿದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ.ಗಣರಾಜ್ಯೋತ್ಸವದ ಮುನ್ನಾ ದಿನದಂದು ಕೇಂದ್ರ ಸರಕಾರ ಪದ್ಮ ಪ್ರಶಸ್ತಿಯನ್ನು ಪಡೆದವರ ಹೆಸರನ್ನು

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು…

ಮಹೀಂದ್ರಾ ಶೋರೂಂ ಒಂದರಲ್ಲಿ ವಾಹನ ಖರೀದಿಸಲು ಬಂದ ರೈತನೊಬ್ಬನಿಗೆ ಅಪಮಾನವಾದ ಘಟನೆಯ ಬಗ್ಗೆ ಮಂಗಳವಾರ ಉದ್ಯಮಿ ಆನಂದ ಮಹೀಂದ್ರಾ ಅವರು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.ಈ ತತ್ವಕ್ಕೆ ಲೋಪ

ಗುರುಪುರ-ಕೈಕಂಬ: ಅದ್ದೂರು-ಕಾಜಿಲ ಬಳಿ ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ!! ಪಿಯುಸಿ ವಿದ್ಯಾರ್ಥಿನಿ ಬಾಲಕಿ…

ಮಂಗಳೂರು:ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಬಾಲಕಿಯೋರ್ವಳು ಮೃತಪಟ್ಟ ಮಂಗಳೂರು ಹೊರವಲಯದ ಕಾಜಿಲ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕರಿಯಂಗಳ ಪಳ್ಳಿಪ್ಪಾಡಿ ನಿವಾಸಿ ಆಸ್ನ(16) ಎಂದು ಗುರುತಿಸಲಾಗಿದೆ.ಘಟನೆ ವಿವರ: ಮೃತ ಬಾಲಕಿ ತನ್ನ ತಾಯಿಯೊಂದಿಗೆ ಆಟೋ ಒಂದರಲ್ಲಿ ಮದುವೆ

SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ…

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಈ ಪಟ್ಟಿಯಂತೆ ಮಾರ್ಚ್ 28 ರಿಂದ ಪರೀಕ್ಷೆ ಆರಂಭಗೊಂಡು, ಎಪ್ರಿಲ್

ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಯಬೇಕಿದ್ದ ವಾರ್ಡ್ ಸಭೆ ಕಲ್ಯಾಣ ಮಂಟಪವಾಗಿ ಮಾರ್ಪಡು|ಯುವ ಪ್ರೇಮಿಗಳ ಮದುವೆ ಮಾಡಿಸಿ…

ಮೈಸೂರು :ಪ್ರತಿಯೊಬ್ಬ ಪ್ರೇಮಿಗೂ ತಾನು ಪ್ರೀತಿಸಿದ ಹುಡುಗಿ-ಹುಡುಗ ಜೊತೆಗೆ ಮದುವೆ ಆಗುವುದು ಕನಸು. ಇಂತಹ ಕನಸನ್ನ ನನಸು ಮಾಡಲು ಹೊರಟ ಈ ಜೋಡಿಗೆ ಮಾತ್ರ ಯಾರದೇ ಬೆಂಬಲ ಸಿಗದೇ ಬೇಸತ್ತಿದ್ದ ಸಮಯದಲ್ಲಿ ಪಿಡಿಓ ಒಬ್ಬರು ಈ ಯುವ ಪ್ರೇಮಿಗಳ ಬಾಳಿಗೆ ಬೆಳಕಾಗಿದ್ದಾರೆ.ಇಂತಹ ವಿಚಿತ್ರ ಘಟನೆ