ಭಾನುವಾರ, 8 ನವೆಂಬರ್ 2026

News

Roadside parking: ಬೆಂಗಳೂರಲ್ಲಿ ರೋಡ್ ಸೈಡ್ ಪಾರ್ಕಿಂಗ್ ರೂಲ್ಸ್ ಶೀಘ್ರ ಜಾರಿ?

Roadside parking: ಶೀಘ್ರದಲ್ಲೇ ಸ್ಟ್ರೀಟ್‌ ಪಾರ್ಕಿಂಗ್‌ ನಿಯಮ (Parking Rules) ಜಾರಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.ಬೆಂಗಳೂರಿನಲ್ಲಿ (Bengaluru) ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್‌ ಮಾಡುವುದಕ್ಕೂ ಕಾಸು ಕೊಡಬೇಕಾಗುತ್ತದೆ. ಸದ್ಯ ಪ್ರಾಯೋಗಿಕವಾಗಿ ಸ್ಟ್ರೀಟ್‌ನಲ್ಲಿ ಪೇ & ಪಾರ್ಕಿಂಗ್…

Airline: ವಿಮಾನದಲ್ಲಿ ಚಾರ್ಜಿಂಗ್ ಗಾಗಿ ಪವರ್ ಬ್ಯಾಂಕ್ ಗಳ ಬಳಕೆಯನ್ನು ನಿಷೇಧಿಸಿದ DGCA

Airline: ಪವರ್ ಬ್ಯಾಂಕುಗಳು ಮತ್ತು ಇತರ ಲಿಥಿಯಂ ಬ್ಯಾಟರಿ ಚಾಲಿತ ಸಾಧನಗಳ ಬಳಕೆಯ ಮೇಲೆ ಭಾರತವು ವಿಮಾನದೊಳಗಿನ ಸುರಕ್ಷತಾ ಮಾನದಂಡಗಳನ್ನು ಜಾರಿಗೆ ತಂದಿದೆ. ಲಿಥಿಯಂ ಬ್ಯಾಟರಿಗಳು ಅತಿಯಾಗಿ ಬಿಸಿಯಾಗುವುದು ಅಥವಾ ಬೆಂಕಿ ಹೊತ್ತಿಕೊಳ್ಳುವುದು ಸೇರಿದಂತೆ ವಿಶ್ವಾದ್ಯಂತ ಸರಣಿ ಘಟನೆಗಳ…

Kabja Sharan: ಜನರು ಗೂಸಾ ಕೊಟ್ಟ ಬೆನ್ನಲ್ಲೇ ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ಕಬ್ಜ ಶರಣ್

Kabja Sharan:  ಹೊಸ ವರ್ಷದ ದಿನ ಯುವತಿಯನ್ನು ಅಪಹರಣ ಮಾಡಿದ ಆರೋಪ ದಡಿ ಯೂಟ್ಯೂಬರ್ಸ್ ಕಬ್ಜ ಶರಣ್ ಹಾಗೂ ಮಂಡ್ಯ ಕೆಂಪಣ್ಣಗೆ ಮಾಗಡಿಯಲ್ಲಿ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದರ…

Magadi: ಮಾಗಡಿಯಲ್ಲಿ ಕಬ್ಜ ಶರಣ್, ಮಂಡ್ಯ ಕೆಂಪಣ್ಣಗೆ ಸಾರ್ವಜನಿಕರಿಂದ ಥಳಿತ – ಪೊಲೀಸರಿಂದ ಅಸಲಿ ಕಾರಣ ರಿವಿಲ್

Magadi:  ಯುವತಿಯನ್ನು ಅಪಹರಣ ಮಾಡಿದ ಆರೋಪ ದಡಿ ಯೂಟ್ಯೂಬರ್ಸ್ ಕಬ್ಜ ಶರಣ್ ಹಾಗೂ ಮಂಡ್ಯ ಕೆಂಪಣ್ಣಗೆ ಮಾಗಡಿಯಲ್ಲಿ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೀಗ ಈ ತಳಿತಕ್ಕೆ ಕಾರಣ ರಿವಿಲ್…

Ballary : ಪರಿಸ್ಥಿತಿ ನಿಯಂತ್ರಿಸಲು ಬರದ ಕಾರಣ ಸಸ್ಪೆಂಡ್ ಎಂದ ಸಿಎಂ – ಘರ್ಷಣೆ ಸ್ಥಳದಲ್ಲಿದ್ದ SP ಪವನ್ ನೆಜ್ಜುರೂ ವಿಡಿಯೋ ವೈರಲ್

Ballary : ಗಣಿ ನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ, ಅಚಾನಕ್ಕಾಗಿ…

Ballary: ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ, ಸುಸಜ್ಜಿತ ಮನೆ – ಜಮೀರ್ ಘೋಷಣೆ

Ballary : ಗಣಿ ನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ, ಅಚಾನಕ್ಕಾಗಿ…

ಪವಿತ್ರಾ ಗೌಡಗೆ ಜೈಲಿನಲ್ಲಿ ಮನೆಯ ಊಟ ವಿಷಯ; ಬಿಗ್‌ಶಾಕ್‌ ನೀಡಿದ ಕಾರಾಗೃಹ ಅಧಿಕಾರಿಗಳು

ಬೆಂಗಳೂರು: ನಟ ದರ್ಶನ್‌ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕುರಿತಂತೆ ಎ1 ಆರೋಪಿ ಪವಿತ್ರಾ ಗೌಡ ಅವರು ಕಾರಾಗೃಹದಲ್ಲಿ ಮನೆ ಊಟ ಕೇಳಿದ್ದು, ಇದಕ್ಕೆ ನ್ಯಾಯಾಲಯವು ಅನುಮತಿ ನೀಡಿತ್ತು. ಕೋರ್ಟ್‌ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧಾರ…

ಎಸ್‌ಐಟಿ ವರದಿ ತಟಸ್ಥವಾಗಿರಿಸಿದ ನ್ಯಾಯಾಲಯ

ಬೆಳ್ತಂಗಡಿ (ದ.ಕ.): ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಕೋರಿಕೆಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ, ಈಗಾಗಲೇ ಎಸ್‌ಐಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದೆ. ಪೂರ್ಣ ವರದಿಯನ್ನು ಸಲ್ಲಿಸಿದ ಬಳಿಕವೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಬೆಳ್ತಂಗಡಿ ಹೆಚ್ಚುವರಿ…

ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡಲು ಸಿಎಂಗೆ ಮನವಿ

ಬೆಂಗಳೂರು: ರಾಜ್ಯದಲ್ಲಿನ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಜರಾತಿ ಸಹಿತ ಋತುಚಕ್ರ ರಜೆ ನೀಡ ಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರಕಾರಕ್ಕೆ ಮನವಿ ಸಲ್ಲಿಸಿದೆ. ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀತಿ ಜಾರಿಗೆ ತಂದಿರುವುದಕ್ಕೆ ಅಭಿನಂದನೆ…

ನಿಧಿಗಾಗಿ ಮಗು ಬಲಿಕೊಡಲು ಮನೆಯಲ್ಲೇ ಗುಂಡಿ ತೋಡಿದ ದತ್ತು ಪೋಷಕರು; ಅಧಿಕಾರಿಗಳಿಂದ ದಾಳಿ

ಬೆಂಗಳೂರು: ನಿಧಿ ಆಸೆಗಾಗಿ ಮಗುವನ್ನು ಬಲಿ ಕೊಡಲು ದತ್ತು ಪೋಷಕರು ಯತ್ನ ಮಾಡಿದ ಆರೋಪದ ಕುರಿತು ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸುಲಿಬೆಲೆಯ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿಯೇ ಗುಂಡಿ ತೆಗೆದು ಮಗುವನ್ನು…