Mumbai: ಮುಂಬೈನ ಪೆಟ್ರೋ ನಿಲ್ದಾಣ ಒಂದರಲ್ಲಿ ವೃದ್ಧ ಮಹಿಳೆ ಒಬ್ಬರು ಭಿಕ್ಷೆ ಬೇಡುತ್ತಿರುವುದನ್ನು ಕಂಡು ಮರುಗಿದ ಸ್ಥಳೀಯರು ಅವರನ್ನು ಆಶ್ರಯ ಮನೆಗೆ ಕರೆತಂದು ಸ್ನಾನ ಮಾಡಿಸಿ ಬಟ್ಟೆ ತೊಡಿಸಿದ್ದಾರೆ. ಬಳಿಕ ಅವರ ಹಿನ್ನೆಲೆಯನ್ನು ಕೇಳಿದಾಗ ಎಲ್ಲರೂ ದಂಗಾಗಿ ಹೋಗಿದ್ದಾರೆ. ಕಾರಣ ಆಕೆ …
News
-
Maharastra: ರಾಹುಲ್ ಗಾಂಧಿ ಅವರ ಪರಮ ಆಪ್ತನ ಪತ್ನಿ, ಕಾಂಗ್ರೆಸ್ ನಾಯಕಿ ಪ್ರಜ್ಞಾ ಸಾತವ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ (ಎಂಎಲ್ಸಿ) ಸದಸ್ಯ ಸ್ಥಾನಕ್ಕೆ ಇಂದು (ಗುರುವಾರ) ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರಿದ್ಡಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ …
-
Puttur: ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ (ರಿ.) ಮಂಗಳೂರುಇದರ ಆಶ್ರಯದಲ್ಲಿ ಮರಾಟಿ ಸಂಭ್ರಮ 2025 ಆಯೋಜಿಸಲಾಗಿದೆ. ಸ್ವಾಮಿ ಕಲಾಮಂದಿರ ತೆಂಕಿಲ ಬೈಪಾಸ್, ಪುತ್ತೂರು ಇಲ್ಲಿ ಡಿಸಂಬರ್ 28 ರಂದು ಆದಿತ್ಯವಾರಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಜೊತೆಗೆ ಸಾಧಕರಿಗೆ ಸನ್ಮಾನ,ಮರಾಟಿ …
-
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಡಲತೀರದಲ್ಲಿ ದೊರೆತ ಜಿಪಿಎಸ್ ಟ್ರ್ಯಾಕರ್ ಅಳವಡಿಸಿರುವ ಹಕ್ಕಿಯೊಂದು ಪತ್ತೆಯಾಗಿದ್ದು, ಈ ಹಕ್ಕಿಯ ಕಾಲಿನಲ್ಲಿರುವ ರಿಂಗ್ ಮತ್ತು ಬೆನ್ನ ಮೇಲಿನ ಎಲೆಕ್ಟ್ರಾನಿಕ್ ಡಿವೈಸ್ ಕುರಿತು ಫಾರೆನ್ಸಿಕ್ ವಿಭಾಗಕ್ಕೆ ರವಾನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
-
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಆರಕ್ಷಕರೇ ಭಕ್ಷಕರಾಗುತ್ತಿರುವ ಆತಂಕವು ಸಾರ್ವಜನಿಕರಲ್ಲಿ ಇರುವ ಜೊತೆಗೆ, ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ರಕ್ಷಣೆ ಹೇಗೆ ಸಾಧ್ಯ? ರಾಜ್ಯದಲ್ಲಿ …
-
ಯುವನಿಧಿ ಸ್ವಯಂ ಘೋಷಣೆ ಮಾಡುವ ಪ್ರಕ್ರಿಯೆ ಡಿಸೆಂಬರ್-2025ರ ತಿಂಗಳಾಂತ್ಯಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಡಿ.ಬಿ.ಟಿ.ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ …
-
Indian Railway : ರೈಲ್ವೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಇಲಾಖೆಯು ಶಾಕಿಂಗ್ ನ್ಯೂಸ್ ನೀಡಿದ್ದು, ಇನ್ಮುಂದೆ ಲಗೇಜ್ ಕೊಂಡು ಹೋದರೆ ಶುಲ್ಕವನ್ನು ಹಾಕಲಾಗುವುದು ಎಂದು ಇಲಾಖೆಯು ತಿಳಿಸಿದೆ. ಹೌದು, ಪ್ರಯಾಣಿಕರು ತಮ್ಮ ರೈಲು ಪ್ರಯಾಣದ ಸಮಯದಲ್ಲಿ ನಿಗದಿತ ಲಗೇಜ್ ಮಿತಿಗಿಂತ ಹೆಚ್ಚಿನದನ್ನು …
-
ಬೆಳಗಾವಿ: ‘ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆಗಳ ಗುಣಮಟ್ಟದ ಬಗ್ಗೆ ಯಾವುದೇ ಆತಂಕ ಬೇಡ. ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬುದು ಕೇವಲ ವದಂತಿ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿರುವ ಕುರಿತು ವರದಿಯಾಗಿದೆ. ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ …
-
IPL-2026 : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಹರಾಜು ದುಬೈನಲ್ಲಿ ನಡೆದಿದೆ. ಈ ಬಾರಿಯ ಹರಾಜು ಪ್ರಕ್ರಿಯೆ ಅತ್ಯಂತ ಆಶ್ಚರ್ಯಕರ ಸಂಗತಿಗಳಿಗೆ ಕಾರಣವಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ಕೆಲವು ಆಟಗಾರರು ಊಹಿಸಲಾಗದ ಮೊತ್ತಕ್ಕೆ ಮಾರಾಟವಾದರೆ ಇನ್ನು ಕೆಲವು ಆಟಗಾರರು ಮಾರಾಟವಾಗದೆ ಉಳಿದಿದ್ದಾರೆ. ಹಾಗಿದ್ದರೆ …
-
ಕರ್ನಾಟಕದ ಕಾರವಾರ ಕರಾವಳಿಯಲ್ಲಿ, ಐಎನ್ಎಸ್ ಕದಂಬ ನೌಕಾ ನೆಲೆಯ ಬಳಿ, ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವನ್ನು ಅಳವಡಿಸಲಾದ ವಲಸೆ ಸೀಗಲ್ ಕಂಡುಬಂದಿದ್ದು, ಸ್ಥಳೀಯರಲ್ಲಿ ಕುತೂಹಲ ಮತ್ತು ಅನುಮಾನವನ್ನು ಹುಟ್ಟುಹಾಕಿದೆ. ಉತ್ತರ ಕನ್ನಡ ಜಿಲ್ಲೆಯ ತಿಮ್ಮಕ್ಕ ಉದ್ಯಾನದ ಬಳಿ ಪಕ್ಷಿಯ ಬೆನ್ನಿಗೆ …
