ಮಂಗಳವಾರ, 27 ಅಕ್ಟೋಬರ್ 2026
Trending

News

ಪ್ರಧಾನಿ ಮೋದಿ ಭೇಟಿ ಮಾಡಿದ ಪೇಜಾವರ ಶ್ರೀ – ವಿಶ್ವೇಶ್ವರ ತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ

ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಇಬ್ಬರ ಭೇಟಿ ನಡೆದಿದ್ದು, ಈ ಸಂದರ್ಭದಲ್ಲಿ ಶ್ರೀ…

ಕನ್ನಡದ ಖ್ಯಾತ ಸಾಹಿತಿ ಮಗ ನಿಧನ – ಅಮೆರಿಕದಿಂದ ವಿಡಿಯೋ ಕರೆಯಲ್ಲಿ ಅಂತ್ಯಕ್ರಿಯೆ ವೀಕ್ಷಿಸಿದ ಮಕ್ಕಳು

ಕನ್ನಡ ಸಾಹಿತ್ಯ ಲೋಕದಲ್ಲಿ ಎ ಎನ್ ಮೂರ್ತಿರಾವ್ ಅಪಾರ ಕೃಷಿ ಮಾಡಿದವರು. ಅವರ ಮಗ, ಪರಿಸರ ಸಂರಕ್ಷಣೆ, ಸಾವಯವ ಕೃಷಿ, ಸಮಗ್ರ ಆರೋಗ್ಯಪೂರ್ಣ ಜೀವನಶೈಲಿಯನ್ನು ಪ್ರತಿಪಾದಿಸುತ್ತಿದ್ದ ಭೀಮನಕಟ್ಟೆಯ ಡಾ.ಎ.ಎನ್.ನಾಗರಾಜ್ ಅವರು ವಯೋಸಹಜ ಅನಾರೋಗ್ಯದಿಂದ‌ ನಿಧನರಾಗಿದ್ದಾರೆ. ಆದರೆ ಮಕ್ಕಳು ಇವರ…

ಸೌಜನ್ಯ ಪ್ರಕರಣ ಮರುತನಿಖೆ ಆದೇಶ ಅಣ್ಣಪ್ಪ ಕೊಟ್ಟ ತೀರ್ಪು- ಮಹೇಶ್ ಶೆಟ್ಟಿ ತಿಮರೋಡಿ

ದಶಕಗಳಿಂದ ಹಾಗೆ ಉಳಿದಿದ್ದ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿ ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಿದೆ. ಸುಪ್ರೀಂ ಕೋರ್ಟ್ ಕೊಟ್ಟ ಈ ಆದೇಶವು ಅಣ್ಣಪ್ಪ ಸ್ವಾಮಿ ನೀಡಿದ…

KPSC ಮುಚ್ಚಲು ಚಿಂತನೆ ಮಾಡಿದ್ದೇವೆ – ಸಿಎಂ ಡಿಕೆಶಿ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ನೇಮಕಾತಿ ಅಕ್ರಮಗಳ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನಲ್ಲಿ ಆಯೋಗವನ್ನೇ ಮುಚ್ಚುವ ಚಿಂತನೆ ನಡೆಸುತ್ತಿದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮಗಳ ಜೊತೆ…

ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ. ಮರು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಸತ್ಯ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ…

ವಿವೇಕಾನಂದ ಕಾಲೇಜಿನಲ್ಲಿ ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಮತದಾರರ ಸಾಕ್ಷರತಾ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಎನ್‌ಸಿಸಿ ಹಾಗೂ ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ ಸೋಮವಾರ…

ಪುತ್ತೂರು ಧರ್ಮಾಭ್ಯುದಯ ಧರ್ಮ ಶಿಕ್ಷಣ ಸಮಿತಿ‌ ವತಿ: ಶೃಂಗೇರಿ ದೇವಸ್ಥಾನ, ಶಾರದಾ ಪೀಠಕ್ಕೆ ಭೇಟಿ

ಪುತ್ತೂರು: ತಾಲೂಕು ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿ‌ ವತಿಯಿಂದ ಶೃಂಗೇರಿ ಶ್ರೀ ಶಾರದಾಂಬಾ ದೇವಸ್ಥಾನ ಹಾಗೂ ಶ್ರೀ ಶಾರದಾ ಪೀಠಕ್ಕೆ ಶನಿವಾರ ಭೇಟಿ ನೀಡಲಾಯಿತು. ಜಗದ್ಗುರುಗಳು ಚಾತುರ್ಮಾಸ್ಯ ವ್ರತಾಚರಣೆಯಲ್ಲಿ‌ ನಿರತರಾಗಿರುವ ಈ ಸಮಯದಲ್ಲಿ ಜಗದ್ಗುರು ಶ್ರೀ ವಿಧುಶೇಖರ…

ವಿವೇಕಾನಂದ ಕಾಲೇಜಿಗೆ ವಿ.ವಿ ಮಟ್ಟದ ಚೆಸ್ ಪ್ರಶಸ್ತಿ

ಪುತ್ತೂರು: ಸೆಪ್ಟಂಬರ್ 11, 12 ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿ, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ ಮಹಿಳೆಯರ ವಿಭಾಗದಲ್ಲಿ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ತೃತೀಯ ಬಿಎಸ್ಸಿಯ ಸಾಧನಾ…

ವಿವೇಕಾನಂದ ಕಾಲೇಜಿನಲ್ಲಿ ಎಂಬಿಎ ಪ್ರವೇಶ ಪರೀಕ್ಷೆಗಳ ಕುರಿತು ದೃಷ್ಟಿಕೋನ ಕಾರ್ಯಕ್ರಮ

ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣದೊಂದಿಗೆ ನಿರ್ವಹಣಾ ಕೌಶಲ್ಯಗಳು ಬಹಳ ಅಗತ್ಯ. ಎಂಬಿಎ ಪದವಿಯು ವೃತ್ತಿಪರ ಅರ್ಹತೆಯಾಗಿದೆ. ಅಲ್ಲಿ ಬೋಧಿಸುವ ಅಧ್ಯಾಪಕರ ವಿಷಯ ಜ್ಞಾನ, ಅನುಭವ, ಹಾಗೂ ಪ್ರಾಯೋಗಿಕ ಪರಿಣತಿಯು ಶಿಕ್ಷಣದ ಗುಣಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.…

ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

ಜಾಲ್ಸೂರು :ಸೆ 21 ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಮತ್ತು ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ ಸೋಣಂಗೇರಿ…