ಭಾನುವಾರ, 8 ನವೆಂಬರ್ 2026

News

Vande Bharat: ಒಂದೇ ಭಾರತ್ ರೈಲಿನಲ್ಲಿ ರೋಮ್ಯಾನ್ಸ್ ಮಾಡಿ ವೈರಲ್ ಆದ ಜೋಡಿಗೆ ಮದುವೆ ಭಾಗ್ಯ

Vande Bharat: ವಂದೇ ಭಾರತ್ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿ ವಿಡಿಯೋ ವೈರಲ್ ಆಗಿ ತೀವ್ರ ಆಕ್ರೋಶ ವ್ಯಕ್ತವಾದ ನಂತರ, ಎರಡೂ ಕುಟುಂಬದವರು ಸೇರಿ ಈ ಜೋಡಿಗೆ ಮದುವೆ ಮಾಡಲು ಮುಂದಾಗಿದ್ದಾರೆ. ಹೌದು,ಒಂದೇ ಭಾರತ್ ರೈಲಿನಲ್ಲಿ ಅಸಭ್ಯವಾಗಿ ರೋಮ್ಯಾನ್ಸ್ ಮಾಡಿ…

ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ, 20 ವರ್ಷ ಬಳಿಕ ನೋಡುವ – ಯು ಟಿ. ಖಾದರ್

ಮಂಗಳೂರು: ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಏನೂ ಇಲ್ಲ, 20 ವರ್ಷ ಆದ ಬಳಿಕ, ಮತದಾರರು 4 ಬಾರಿ ಗೆಲ್ಲಿಸಿ ಕಳುಹಿಸಿದ ಬಳಿಕ ನೋಡೋಣ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಜ.3ರ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾದರ್,…

Koragajja Movie: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ: ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ಆಕ್ರೋಶ

Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು…

ಬೆಳ್ತಂಗಡಿ ನ್ಯಾಯಾಲಯಕ್ಕೆ ಖ್ಯಾತ ವಕೀಲ ರಾಜಶೇಖರ್‌ ಹಿಲಿಯಾರ್‌, ದೊರೆ ರಾಜು ಆಗಮನ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಜ.3) ಮಧ್ಯಾಹ್ನ 12.15 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್‌ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಹಾಜರಾಗಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಕುರಿತಂತೆ ವಾದ ಮಂಡನೆ ಮಾಡಲು…

ಜೋಳದ ಚಿಗುರು ತಿಂದು ಕ್ಷಣಮಾತ್ರದಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವು

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ತಿಂದ ಪರಿಣಾಮ 50 ಕ್ಕೂ ಹೆಚ್ಚು ಕುರಿ ಮರಿಗಳು ಸಾವಿಗೀಡಾದ ದುರ್ಘಟನೆ ನಡೆದಿದೆ. ಒಟ್ಟು 200 ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50 ಕುರಿ ಮರಿಗಳು…

ತಿರುಪತಿಯಲ್ಲಿ ಕುಡುಕನ ಅವಾಂತರ: ದೇಗುಲದ ಗೋಪುರ ಏರಿ ಕಳಶ ಎಳೆಯಲೆತ್ನಿಸಿದ ವ್ಯಕ್ತಿ

ಶ್ರೀ ಗೋವಿಂದರಾಜಸ್ವಾಮಿ ದೇವಾಲಯದಲ್ಲಿ ನಿನ್ನೆ ತಡರಾತ್ರಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಮತ್ತು ದೇವಾಲಯದ ಆವರಣಕ್ಕೆ ಪ್ರವೇಶಿಸಿ ಆತಂಕ ಮೂಡಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದ ಗೋಡೆಯನ್ನು ಹತ್ತಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಾಗೃತ ದಳದ ಸಿಬ್ಬಂದಿ…

Bengaluru: ಬೆಂಗಳೂರಿನಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್‌ ಒಪ್ಪಿಗೆ

Bengaluru: ಯಲಹಂಕದ (Yelahanka) ಮಾದಪ್ಪನ‌ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ Vishva Guru Basavanna Park) ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ (Cabinet Meeting) ಸಮ್ಮತಿ ನೀಡಿದೆ.ಒಟ್ಟು 153 ಎಕ್ರೆ ಎಕರೆ ಜಾಗದಲ್ಲಿ ಉದ್ಯಾನವನ‌ ನಿರ್ಮಾಣವಾಗಲಿದೆ.…

ಹೊಸ ಕನ್ನಡ ವಾರಪತ್ರಿಕೆ ಸಂಚಿಕೆ 3 ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸಕನ್ನಡ ವಾರಪತ್ರಿಕೆ, ಸಂಚಿಕೆ 3 ಮಾರುಕಟ್ಟೆಯಲ್ಲಿದೆ. ಆರು ಪೇಜುಗಳ, ಆಕರ್ಷಕ ಸುದ್ದಿ ಬರಹಗಳ ಈ ಸಂಚಿಕೆ ಪ್ರಿಂಟಾಗಿ, ಪೇಪರ್ ನ ಬಿಸಿ ಆರುವ ಮುನ್ನವೇ ನಿಮ್ಮ ಕೈಗಿಡುತ್ತಿದ್ದೇವೆ. ನಿಮಗೆ ಇಷ್ಟ ಆಗುತ್ತದೆ ಅನ್ನುವ ನಂಬಿಕೆಯೊಂದಿಗೆ….ನಿಮ್ಮ ಸಂಪಾದಕೀಯ ಬಳಗ.ಹೊಸ, ಖುಷಿ…

ಹಾಲಿವುಡ್‌ ನಟ ಟಾಮಿ ಲೀ ಜೋನ್ಸ್ ಪುತ್ರಿ ವಿಕ್ಟೋರಿಯಾ ಜೋನ್ಸ್ ಹೋಟೆಲ್‌ನಲ್ಲಿ ಶವವಾಗಿ ಪತ್ತೆ

ನಟ ಟಾಮಿ ಲೀ ಜೋನ್ಸ್ ಅವರ 34 ವರ್ಷದ ಪುತ್ರಿ ವಿಕ್ಟೋರಿಯಾ ಜೋನ್ಸ್ ಸ್ಯಾನ್ ಫ್ರಾನ್ಸಿಸ್ಕೋದ ಹೋಟೆಲ್ ಒಂದರೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಗರದ ನೋಬ್ ಹಿಲ್…

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಲಕ್ಷ ಮೋದಕ ಹೋಮ ಪ್ರಾರಂಭ, ಜ.3 ಬೆಳಿಗ್ಗೆ 8 ಗಂಟೆಯಿಂದ, ಜ. 6ರ ತನಕ

ಸೌತಡ್ಕ: ದಿನಾಂಕ 02-01-2026 ಶುಕ್ರವಾರದಿಂದ ಶುರುವಾಗಿ ಧನುರ್ಮಾಸ 22 ದಿನಾಂಕ 06-01-2026 ಮಂಗಳವಾರದ ತನಕ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಲಕ್ಷ ಮೋದಕ ಹವನವು ನಡೆಯಲಿರುವುದು. ತಾವೆಲ್ಲರೂ…