ಭಾನುವಾರ, 8 ನವೆಂಬರ್ 2026

News

ಅಧಿಕಾರ ವಹಿಸಿಕೊಂಡ ಒಂದೇ ದಿನಕ್ಕೆ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ತಲೆದಂಡವಾಗಿದೆ. ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಒಂದೇ ದಿನಕ್ಕೆ ಎಸ್ಪಿ ಪವನ್…

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ: ಹೈಕೋರ್ಟ್

ಬೆಂಗಳೂರು: ಹೇಳದೆ ಕೇಳದೆ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ಇಂಥಹಾ ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿ ಇದ್ರೆ ಏನು ಉಪಯೋಗ.…

ಬಳ್ಳಾರಿ ಗಲಭೆ: ಜನಾರ್ದನ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ: ಬ್ಯಾನರ್‌ ವಿಷಯಕ್ಕೆ ಸಂಬಂಧಪಟ್ಟಂತೆ ನಡೆದ ಗಲಾಟೆಯಲ್ಲಿ ಓರ್ವ ಯುವ ಮೃತಪಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಭರತ್‌ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಬಳ್ಳಾರಿಯ ಬ್ರೂಸ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ…

ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ಉದ್ಯೋಗ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ವಿಶೇಷ ಪ್ರಕರಣದಡಿ ಸಚಿವಲಯದಲ್ಲಿ ಅನುಕಂಪನ ಆಧಾರದಲ್ಲಿ ಸಿ ದರ್ಜೆ ಸಹಾಯಕಿ ಹುದ್ದೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ…

Magadi: ಯುವತಿ ಅಪಹರಣ ಆರೋಪ -ಯೂಟ್ಯೂಬರ್ಸ್ ಕಬ್ಜ ಶರಣ್, ಮಂಡ್ಯ ಕೆಂಪಣ್ಣಗೆ ಸಾರ್ವಜನಿಕರಿಂದ ಹಿಗ್ಗಾ ಮುಗ್ಗಾ ಗೂಸ !!

Magadi: ಹೊಸ ವರ್ಷದ ಆಚರಣೆಯ ದಿನ ಯುವತಿಯನ್ನು ಅಪಹರಣ ಮಾಡಿದ ಆರೋಪ ದಡಿ ಯೂಟ್ಯೂಬರ್ಸ್ ಕಬ್ಜ ಶರಣ್ ಹಾಗೂ ಮಂಡ್ಯ ಕೆಂಪಣ್ಣಗೆ ಮಾಗಡಿಯಲ್ಲಿ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಕುರಿತಾದ ವಿಡಿಯೋ ಸೋಶಿಯಲ್…

Gadaga: 100 ಎಕರೆಯಲ್ಲಿ ಬೆಳೆದಿದ್ದ 60 ಲಕ್ಷ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿ – ಕಿಡಿಗೇಡಿಗಳಿಂದ ಕೃತ್ಯ

Gadaga: ಹೊಲದಲ್ಲಿರುವ, ಬರೋಬ್ಬರಿ 60 ಲಕ್ಷ ತಲೆಬಾಳುವಂತಹ ಮೆಕ್ಕೆಜೋಳಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವಂತಹ ಅಮಾನುಷ ಘಟನೆ ಒಂದು ಗದಗ ಜಿಲ್ಲೆಯಲ್ಲಿ ನಡೆದಿದೆ. ಹೌದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು…

Hubballi : ಮನೆ ಹೆಸರಲ್ಲಿ ಮಸೀದಿ ನಿರ್ಮಾಣ, ನೂರಾರು ಜನರಿಂದ ನಮಾಜ್ – ರೊಚ್ಚಿಗೆದ್ದ ಹಿಂದೂ ಸಂಘಟನೆಗಳು

Hubballi: ಮನೆ ಕಟ್ಟುತ್ತೇವೆ ಎಂಬುದಾಗಿ ಹೇಳಿಕೊಂಡು ಮಸೀದಿಯನ್ನು ನಿರ್ಮಿಸಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಬೆನ್ನಲ್ಲೇ ಈ ವಿಚಾರವನ್ನು ಮುಂದಿಟ್ಟುಕೊಂಡು ಹಿಂದೂ ಸಂಘಟನೆಗಳು ರೊಚ್ಚಿಗೆದ್ದಿದ್ದಾವೆ. ಹೌದು, ನಗರದ ನೇಕಾರ ನಗರದ ಶಿವನಾಗರ ಬಡಾವಣೆಯಲ್ಲಿ ಕುಟುಂಬವೊಂದು ಮನೆ ನಿರ್ಮಾಣಕ್ಕೆ ಪಾಲಿಕೆಯಿಂದ…

Zomato: ಸ್ವಿಗ್ಗಿ, ಝೊಮ್ಯಾಟೊ ಸಿಬ್ಬಂದಿಗೆ ಗುಡ್ ನ್ಯೂಸ್!

Zomato: ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್‌ನಂತಹ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಸೇವೆ ನೀಡುವ ಗಿಗ್ ವರ್ಕರ್‌ಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಕಾರ್ಮಿಕ ಸಚಿವಾಲಯವು ಕರಡು ನಿಯಮಗಳನ್ನು ರೂಪಿಸಿದೆ. ಕೇಂದ್ರ ಸರ್ಕಾರದ ಈ ಕರಡು ನಿಯಮಗಳ ಪ್ರಕಾರ, ಯಾವುದೇ…

Agra: ಶಾರುಖ್ ಖಾನ್ ನಾಲಿಗೆ ಕತ್ತರಿಸಿದವರಿಗೆ 1 ಲಕ್ಷ ಬಹುಮಾನ – ಹಿಂದೂ ಮಹಾಸಭಾ ಅಧ್ಯಕ್ಷೆಯಿಂದ ವಿವಾದಾತ್ಮಕ ಘೋಷಣೆ

Agra: ಐಪಿಎಲ್ ನಲ್ಲಿ ಬಾಂಗ್ಲಾದೇಶಿ ಆಟಗಾರರನ್ನು ಸೇರಿಸಿಕೊಂಡಿರುವುದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿದ್ದು, ಆಗ್ರಾದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷೆ ಮೀರಾ ರಾಥೋಡ್ ಗುರುವಾರ ಶಾರುಖ್ ಖಾನ್ ಅವರ ನಾಲಿಗೆಯನ್ನು ತಂದವರಿಗೆ 1 ಲಕ್ಷ ರೂ.ಗಳ ನಗದು ಬಹುಮಾನವನ್ನು…

ಶಬರಿಮಲೆ: ಏಳು ಪದರಗಳಿಂದ ಚಿನ್ನ ಲೂಟಿ!

ತಿರುವನಂತಪುರ: ಶಬರಿಮಲೆ ದೇಗುಲದ ದ್ವಾರಪಾಲಕ ಶಿಲ್ಪ, ಬಾಗಿಲು ಚೌಕಟ್ಟಿನ ಪದರಗಳಿಗೆ ಲೇಪಿಸಿದ ಚಿನ್ನದ ಹೊರತಾಗಿ ಇನ್ನೂ ಏಳು ಪದರಗಳಿಂದ ಆರೋಪಿಗಳು ಚಿನ್ನ ಲೂಟಿ ಮಾಡಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಶಬರಿಮಲೆ ಚಿನ್ನ ಲೂಟಿ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮೂವರು…