ಭಾನುವಾರ, 8 ನವೆಂಬರ್ 2026

News

ಮಹಿಳೆ ಒಪ್ಪಿಗೆ ಮಾತ್ರ ಮುಖ್ಯ: ಪತಿ ಒಪ್ಪಿಗೆ ಇಲ್ಲದೆ ಗರ್ಭಪಾತಕ್ಕೆ ಅನುಮತಿ ನೀಡಿದ ಹೈಕೋರ್ಟ್‌

ನವದೆಹಲಿ: ಗರ್ಭಪಾತಕ್ಕೆ ಮಹಿಳೆಯ ಇಚ್ಛೆ, ಒಪ್ಪಿಗೆ ಮಾತ್ರ ಮುಖ್ಯವಾದಿದ ಎಂದು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ಹೇಳಿದೆ. ಪತಿಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿಕೊಳ್ಳಲು ಮಹಿಳೆಯೊಬ್ಬರಿಗೆ ಅನುಮತಿಯನ್ನು ಕೋರ್ಟ್‌ ನೀಡಿದೆ. ತನ್ನ 16 ವಾರಗಳ ಗರ್ಭ ತೆಗೆಸಲು ಅನುಮತಿ…

Ballary: ಬಳ್ಳಾರಿಯಲ್ಲಿ ರಾತ್ರೋ ರಾತ್ರಿ ಹರಿದ ರಕ್ತ -ಜನಾರ್ದನ ರೆಡ್ಡಿ & ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಸಂಘರ್ಷ, ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Ballary : ಗಣಿ ನಾಡು ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು ಗುಂಡಿನ ದಾಳಿಗೆ ಒಬ್ಬ ಕಾರ್ಯಕರ್ತ ಸಾವಿಗೀಡಾಗಿದ್ದಾನೆ.  ಹೌದು, ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್…

Vijayapura : ಪ್ರತಿಭಟನೆ ವೇಳೆ ಅಡ್ಡಬಂದ ಪೊಲೀಸರು – PSI ಗೆ ಕಪಾಳಮೋಕ್ಷ ಮಾಡಿದ ಸಂಗನ ಬಸವೇಶ್ವರ ಸ್ವಾಮಿ!!

Vijayapura: ವಿಜಯಪುರದಲ್ಲಿ ಸಚಿವ ಎಂಬಿ ಪಾಟೀಲ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ, ಪ್ರತಿಭಟನೆಯನ್ನು ತಡೆಯಲು ಬಂದ ಪಿಎಸ್ಐಗೆ ಸಂಗನಬಸವೇಶ್ವರ ಸ್ವಾಮೀಜಿ ಕಪಾಳ ಮುಖ್ಯ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು…

Assam : ಗಂಡ ಹೆಂಡತಿಯನ್ನು ಜೀವಂತವಾಗಿ ಸುಟ್ಟ ಗ್ರಾಮಸ್ಥರು – ಕಾರಣ ಮಾತ್ರ ಭಯಂಕರ!!

Assam: ಅಸ್ಸಾಂ ನ ಗ್ರಾಮವೊಂದರಲ್ಲಿ ಗುಂಪೊಂದು ದಂಪತಿಯನ್ನು ಹರಿತವಾದ ಆಯುಧಗಳಿಂದ ಹೊಡೆದು ಜೀವಂತವಾಗಿ ಸುಟ್ಟುಹಾಕಿದ ಅಮಾನುಷ ಘಟನೆಯೊಂದು ನಡೆದಿದೆ. ಇದರ ಹಿಂದಿನ ಕಾರಣ ಮಾತ್ರ ಭಯಂಕರವಾಗಿದೆ. ಹೌದು, ಆಂಗ್ಲಾಂಗ್ ಜಿಲ್ಲೆಯಲ್ಲಿ ಗ್ರಾಮಸ್ಥರ ಗುಂಪೊಂದು  ತಮ್ಮ ಗ್ರಾಮದಲ್ಲಿ ದಂಪತಿಯೊಂದು ಯಾರಿಗೂ…

Karavara : ಬಸ್ಸಲ್ಲಿ ನಿದ್ರೆಗೆ ಜಾರಿದ ಯುವತಿ – ಎದೆಗೆ ಕೈ ಹಾಕಿದ ಕಾಮುಕ, ವಿಡಿಯೋ ವೈರಲ್

Karavara : ಇತ್ತೀಚಿನ ದಿನಗಳಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಹೆಚ್ಚಾಗಿದೆ. ಈ ಕುರಿತಾಗಿ ಸಾಕಷ್ಟು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ನಾವು ಕಾಣಬಹುದು. ಇದೀಗ ಯುವತಿ ಒಬ್ಬಳು ಬಸ್ನಲ್ಲಿ ಪ್ರಯಾಣಿಸುವಾಗ ನಿದ್ದೆಗೆ ಜಾರಿದ ಸಮಯದಲ್ಲಿ ಪಕ್ಕದಲ್ಲಿ…

ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್‌ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚರಿಸಲಿದೆ. ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಸಿಹಿ ಸುದ್ದಿ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ…

ನೋವು ನಿವಾರಕ ನಿಮುಸುಲೈಡ್ ನಿಷೇಧ

ಹೊಸದಿಲ್ಲಿ: ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ 100 ಎಂಜಿಗೆ ಮೇಲ್ಪಟ್ಟ ನಿಮುಸುಲೈಡ್ ನೋವು ನಿವಾರಕ ಮಾತ್ರೆಗಳ ಮೇಲೆ ಕೇಂದ್ರ ಸರಕಾರ ನಿಷೇಧ ಹೇರಿದೆ. ನೋವು ನಿವಾರಕ ಅಂಶ ಒಳಗೊಂಡ ನಿಮುಸುಲೈಡ್ ಬಳಕೆ, ಉತ್ಪಾದನೆ, ಮಾರಾಟವನ್ನು ತಕ್ಷಣದಿಂದ…

ಇನ್ಸೆಂಟಿವ್ ಹೆಚ್ಚಿಸಿ ವಹಿವಾಟು ಉಳಿಸಿಕೊಂಡ ಜೊಮಾಟೊ, ಸಿಗ್ಗಿ

ಹೊಸದಿಲ್ಲಿ: ಹೊಸ ವರ್ಷಾಚರಣೆ ವೇಳೆ ಪ್ರತಿಭಟನೆ ನಡೆಸುವುದಾಗಿ ಗಿಗ್ ಕಾರ್ಮಿಕರ ಸಂಘಟನೆಗಳು ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಆನ್‌ಲೈನ್ ಆಹಾರ ವಿತರಕ ಸಂಸ್ಥೆಗಳಾದ ಜೊಮಾಟೊ ಮತ್ತು ಸ್ವಿಗ್ಗಿ ತಮ್ಮ ವಿತರಣಾ ಸಿಬ್ಬಂದಿಯ ಪ್ರೋತ್ಸಾಹಧನ ಹೆಚ್ಚಿಸುವ ಮೂಲಕ ವಹಿವಾಟಿಗೆ ಧಕ್ಕೆಯಾಗದಂತೆ ನೋಡಿಕೊಂಡವು.…

ಧರ್ಮಸ್ಥಳ: ತಾಯಿ ಮಡಿಲು ಸೇರಿದ ಬಾಲಕಿ

ಧರ್ಮಸ್ಥಳ ಪ್ರವಾಸಕ್ಕೆ ತೆರಳಿ ಮರಳುವಾಗ ಕೆಎಸ್‌ಆರ್‌ಟಿಸಿ ಬಸ್ ಬದಲಾವಣೆಯ ಗೊಂದಲದಿಂದ ತಾಯಿಯಿಂದ ಬೇರ್ಪಟ್ಟಿದ್ದ ಕೋಲಾರದ ಬಾಲಕಿಯನ್ನು ಪೊಲೀಸರು ಹಾಗೂ ಸಾರ್ವಜನಿಕರು ಸುರಕ್ಷಿತವಾಗಿ ಅಮ್ಮನ ಮಡಿಲು ಸೇರಿಸಿದ್ದಾರೆ. ಕೋಲಾರ ಮೂಲದ ಮಹಿಳೆ ಹಾಗೂ ಅವರ ಮಗಳು ಸೇರಿದಂತೆ ಆರು ಜನರ…

ಜ.6ರಂದು ವೈದ್ಯಕೀಯ ಸೀಟು ಹಂಚಿಕೆ

ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಇನ್ನೂ 24 ಪಶು ವೈದ್ಯಕೀಯ ಸೀಟುಗಳು ಲಭ್ಯವಿದ್ದು, ಅವುಗಳ ಭರ್ತಿಗೆ ಜ.6ರಂದು ಅಂತಿಮ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ತಿಳಿಸಿದೆ. ಇದುವರೆಗೂ ಯಾವುದೇ ಸುತ್ತಿನಲ್ಲಿ ವೈದ್ಯಕೀಯ, ದಂತ ಗಳು ವೈದ್ಯಕೀಯ,…