ಭಾನುವಾರ, 8 ನವೆಂಬರ್ 2026

News

Puttur: ಬಿಜೆಪಿ ಮುಖಂಡನ ಪುತ್ರನ ಲವ್-ಸೆಕ್ಸ್-ದೋಖಾ ಕೇಸ್: ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ ಸಂತ್ರಸ್ತೆ

Puttur: ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಲವ್-ಸೆಕ್ಸ್-ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹಾಗೂ ಮಗುವಿಗೆ ಇನ್ನೂ ನ್ಯಾಯಸಿಕ್ಕಿಲ್ಲ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿಯನ್ನಾಗಿಸಿ ಮಗುವಿಗೆ ಯುವತಿ ಜನ್ಮ ನೀಡಿದರೂ ಆರೋಪಿ ಇನ್ನೂ ತನ್ನ ಮಗು ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ.…

ಮೆಕ್ಕೆಜೋಳ ಖರೀದಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಇನ್ನೂ 76,430 ಮೆಟ್ರಿಕ್ ಟನ್ ಮೆಕ್ಕಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ…

ಮೊಮ್ಮಗನಿಗೆ ಬಾರ್‌ನಲ್ಲಿ ಮದ್ಯ ಕುಡಿಸಿದ ಅಜ್ಜ! ಪ್ರಕರಣ ದಾಖಲು

ಚಿಕ್ಕೋಡಿ (ಬೆಳಗಾವಿ): ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ಅಜ್ಜನೇ ಅಪ್ರಾಪ್ತ ವಯಸ್ಸಿನ ಮೊಮ್ಮಗನಿಗೆ ಮದ್ಯ ಕುಡಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿ ಹಲವಾರು ಮಂದಿ ಮೆಸೇಜ್ ಪೋಸ್ಟ್ ಮಾಡಿದ್ದಾರೆ. ಇದರಿಂದ…

ತಿಮರೋಡಿ ಬಂಧನಕ್ಕೆ ವಾರಂಟ್

ಬೆಳ್ತಂಗಡಿ (ದ.ಕ.): ಪದೇಪದೆ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಇ೦ದಬೆಟ್ಟಿನಲ್ಲಿ ಕ್ರಮದಲ್ಲಿ ದ್ವೇಷ ಕಾರ್ಯ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ದಾಖಲಿಸಿದ್ದ ಪ್ರಕರಣದಲ್ಲಿ ಬೆಳ್ತಂಗಡಿ…

ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಧರ್ಮಸ್ಥಳ (ದ.ಕ.): ಧರ್ಮಸ್ಥಳದಲ್ಲಿ 2026 ರ ಏ.29 ರಂದು ಸಂಜೆ 6.40ರ ಗೋಧೋಳಿ ಲಗ್ನದಲ್ಲಿ 54 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ…

ಪುತ್ತೂರು ಯುವತಿ ವಂಚನೆ ಪ್ರಕರಣ: ಬಿಜೆಪಿ ನಾಯಕ ಜಗನ್ನಿವಾಸ ರಾವ್‌ ಪಕ್ಷದಿಂದ ಉಚ್ಛಾಟನೆ

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕೃಷ್ಣ ಜೆ ರಾವ್‌ ತಂದೆ ಹಾಗೂ ಬಿಜೆಪಿ ಮುಖಂಡ ಜಗನ್ನಿವಾಸ ರಾವ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ…

ಭಾರತದ ಹ್ಯಾಂಡ್‌ಶೇಕ್-ನೋ ನೀತಿಗೆ ಮೊಹ್ಸಿನ್ ನಖ್ವಿಯವರ ತೀವ್ರ ವಾಗ್ದಾಳಿ : ಪಾಕಿಸ್ತಾನಕ್ಕೂ ಯಾವುದೇ ಆಸೆ ಇಲ್ಲ

ಇಸ್ಲಾಮಾಬಾದ್‌: ಪಹಲ್ಗಾಂ ನರಮೇಧ ನಂತರ ಪಾಕಿಸ್ತಾನ ಕ್ರಿಕೆಟ್‌ ತಂಡದ ಜೊತೆ ಹಸ್ತಲಾಘವ ಮಾಡದಿರುವ ಬಿಸಿಸಿಐ ನಿರ್ಧಾರ ಮಾಡಿರುವುದರ ಕುರಿತು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಮುಖ್ಯಸ್ಥ ಹಾಗೂ ಪಾಕಿಸ್ತಾನದ ಗೃಹ ಸಚಿವ ಮೊಹ್ಸಿನ್‌ ನಖ್ವಿ ಪ್ರತಿಕ್ರಿಯೆ ನೀಡಿದ್ದು, ನಾವೇನು…

ಧರ್ಮಸ್ಥಳ ಬುರುಡೆ ಪ್ರಕರಣ: ಜ.3 ಕ್ಕೆ ತೀರ್ಪು ಮುಂದೂಡಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ನ್ಯಾಯಲಕ್ಕೆ ಮುಂದಿನ ಕ್ರಮಕ್ಕಾಗಿ ಎಸ್‌ಐಟಿ ಸಲ್ಲಿಕೆ ಮಾಡಿರುವ ವರದಿ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಜ.3 ಕ್ಕೆ ಮುಂದೂಡಿದೆ. ಎಸ್‌ಐಟಿ ನ.20 ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿ, ಚಿನ್ನಯ್ಯ…

ಮುಂಬೈನಲ್ಲಿ ಘೋರ ದುರಂತ: ಬಸ್ ಡಿಕ್ಕಿ ಹೊಡೆದು ನಾಲ್ವರು ಪಾದಚಾರಿಗಳು ಸಾವು

ಸೋಮವಾರ ರಾತ್ರಿ ಮುಂಬೈನ ಭಾಂಡಪ್ ರೈಲ್ವೆ ನಿಲ್ದಾಣದ ಬಳಿ ಬೆಸ್ಟ್ ಬಸ್ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ, ಆದರೆ ಒಬ್ಬ…

ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಡಿ.31 ರಂದು ತಡರಾತ್ರಿಯವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಬಸ್‌ ಸೇವೆ ನೀಡಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಬ್ರಿಗೇಡ್‌ ರಸ್ತೆ, ಎಂಜಿ ರಸ್ತೆ, ಸರ್ವಜ್ಞ ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಮೆಜೆಸ್ಟಿಕ್‌ನ ಕೆಂಪೇಗೌಡ…