Indian Railway : ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ರೈಲು ಹೊರಡೋ ಅರ್ಧ ಗಂಟೆ ಮುಂಚೆಯೇ ಟಿಕೆಟ್ ಬುಕ್ ಮಾಡಿ
Indian Railway : ರೈಲ್ವೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು ಇನ್ನು ಮುಂದೆ ರೈಲು ಹೊರಡುವ ಅರ್ಧ ಗಂಟೆ ಮುಂಚೆ ಟ್ರೈನ್ ಟಿಕೆಟ್ ಬುಕ್ ಮಾಡಬಹುದಾಗಿದೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಒಂದು ಸ್ಥಳದಿಂದ ಮತ್ತೊಂದು…










