ಭಾನುವಾರ, 8 ನವೆಂಬರ್ 2026

News

Pushpa 2: ಪುಷ್ಪಾ 2 ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಸೇರಿ 23 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Pushpa 2: ಪುಷ್ಪ 2: ದಿ ರೂಲ್ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌’ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ, ಆಕೆಯ ಪುಟ್ಟ ಮಗ ಗಂಭೀರವಾಗಿ…

ಹೊಸ ವರ್ಷಾಚರಣೆ: ಪಬ್‌, ಕ್ಲಬ್‌ ಬಾರ್‌ಗಳಿಗೆ ಪೊಲೀಸರಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಇರಲು ಪಬ್‌ ಆಂಡ್‌ ಕ್ಲಬ್‌, ಬಾರ್‌ ಆಂಡ್‌ ರೆಸ್ಟೋರೆಂಟ್‌ಗೆ 30 ಮಾರ್ಗಸೂಚಿಗಳನ್ನು ಬೆಂಗಳೂರು ಪೊಲೀಸರು ಬಿಡಗಡೆ ಮಾಡಿದ್ದಾರೆ. ಸೂಚನೆಗಳು ಏನು?

ಬಾಂಗ್ಲಾದೇಶದ ಗಾಯಕನ ಸಂಗೀತ ಕಚೇರಿ ರದ್ದು, ಸ್ಥಳದ ಮೇಲೆ ಗುಂಪು ದಾಳಿ, 25 ಜನರಿಗೆ ಗಾಯ

ಬಾಂಗ್ಲಾದೇಶದಲ್ಲಿ ಕಲಾವಿದರು, ಪ್ರದರ್ಶಕರು ಮತ್ತು ಸಾಂಸ್ಕೃತಿಕ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಢಾಕಾದಿಂದ ಸುಮಾರು 120 ಕಿಲೋಮೀಟರ್ ದೂರದಲ್ಲಿರುವ ಫರೀದ್‌ಪುರದಲ್ಲಿ ಜನಪ್ರಿಯ ಗಾಯಕ ಜೇಮ್ಸ್ ಅವರ ಸಂಗೀತ ಕಚೇರಿಯನ್ನು ರದ್ದುಗೊಳಿಸಲಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಸ್ಥಳೀಯ ಶಾಲೆಯ…

Bengaluru: ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್‌ ಮಾಡೋದು ಬೇಡ: ಡಿಕೆಶಿ ಕಿಡಿ

Bengaluru: ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್‌ (Pinarayi Vijayan) ಅವರು ರಾಜಕೀಯ ಗಿಮಿಕ್‌ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಕಿಡಿಕಾರಿದ್ದಾರೆ. ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು ಕರ್ನಾಟಕದ ವಿರುದ್ಧ…

Bengaluru: ಮಂಗಳಮುಖಿಯರ ಹಗಲುದರೋಡೆ, ಹಣ ಕೊಡದಿದ್ರೆ ಬಟ್ಟೆ ಬಿಚ್ಚಿ ನಿಲ್ತಾರೆ!

Bengaluru: ರಾಜಧಾನಿ ಬೆಂಗಳೂರಿನ ಚಿಕ್ಕಪೇಟೆ ಸೇರಿದಂತೆ ಹಲವೆಡೆ ಕೆಲವು ಮಂಗಳಮುಖಿಯರು ಹಣಕ್ಕಾಗಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದಾರೆ. ಹೌದು, ರಾಜಧಾನಿ ಬೆಂಗಳೂರಿನಲ್ಲಿ ಪುರುಷ ಧೈರ್ಯದಿಂದ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯನ್ನು ಕೆಲ ಮಂಗಳಮುಖಿಯರು ಸೃಷ್ಟಿಸಿದ್ದಾರೆ. ನಗರ ಪ್ರಮುಖ ಬಸ್ ನಿಲ್ದಾಣ, ರೈಲ್ವೆ…

ಇನ್ನೂ ಪ್ಯಾನ್-ಆಧಾರ್ ಲಿಂಕ್ ಆಗಿಲ್ಲವೇ? ದಂಡ ಮತ್ತು ಐಟಿಆರ್ ಸಮಸ್ಯೆಗಳಿಗೆ ಸಿದ್ಧರಾಗಿರಿ

ಆಧಾರ್ ಅನ್ನು ತಮ್ಮ ಶಾಶ್ವತ ಖಾತೆ ಸಂಖ್ಯೆ (PAN) ನೊಂದಿಗೆ ಇನ್ನೂ ಲಿಂಕ್ ಮಾಡದ ತೆರಿಗೆದಾರರಿಗೆ ಸೀಮಿತ ದಿನ ಉಳಿದಿದೆ. PAN-ಆಧಾರ್ ಲಿಂಕ್ ಅನ್ನು ಪೂರ್ಣಗೊಳಿಸಲು ಅಂತಿಮ ದಿನಾಂಕ ಡಿಸೆಂಬರ್ 31, 2025 ಆಗಿದ್ದು, ಅದನ್ನು ಅನುಸರಿಸಲು ವಿಫಲವಾದರೆ…

Mangalore: ಸಂಸದ ಕ್ಯಾ.ಬ್ರಿಜೇಶ್ ಶೆಟ್ಟಿಯವರ ಸಾರಥ್ಯದಲ್ಲಿ ಇಂದು ಮಂಗಳೂರು ಕಂಬಳ

Mangalore: ಸಂಸದ ಕ್ಯಾ.ಬ್ರಿಜೇಶ್ ಶೆಟ್ಟಿಯವರ ಸಾರಥ್ಯದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ 9ನೇ ವರ್ಷದ ಮಂಗಳೂರು ಕಂಬಳ ಇಂದು ವಿಶೇಷ ಆಕರ್ಷಣೆಯೊಂದಿಗೆ ನಡೆಯಲಿದೆ. ಶನಿವಾರ ಆಯೋಜಿಸಲಾಗಿರುವ ಈ ವರ್ಷದ ಕಂಬಳದಲ್ಲಿ ಒಟ್ಟು 9 ವಿಭಿನ್ನ ಚಟುವಟಿಕೆಗಳನ್ನು…

Police: ಒಂದೇ ದಿನ 150 ಮಂದಿ ಅರೆಸ್ಟ್: ರಾಶಿ ರಾಶಿ ಶಸ್ತ್ರಾಸ್ತ್ರ ವಶ!

Police: ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ದೆಹಲಿ ಪೊಲೀಸರು ಶುಕ್ರವಾರ 150 ಜನರನ್ನು ಬಂಧಿಸಿದ್ದಾರೆ ಮತ್ತು ಆಪರೇಷನ್ ಆಘಾಟ್ ಅಡಿಯಲ್ಲಿ ಅವರ ಬಳಿಯಿಂದ ಶಸ್ತ್ರಾಸ್ತ್ರಗಳು, ಮಾದಕ ದ್ರವ್ಯಗಳು ಮತ್ತು ದೊಡ್ಡ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ವರ್ಷದ ಹಬ್ಬಗಳು…

ಕರ್ನಾಟಕದ ʼಬುಲ್ಡೋಜರ್ ನ್ಯಾಯ’ ವನ್ನು ಖಂಡಿಸಿದ ಕೇರಳ ಮುಖ್ಯಮಂತ್ರಿ

ತಿರುವನಂತಪುರಂ: ಕರ್ನಾಟಕದ ರಾಜಧಾನಿಯಲ್ಲಿ ಮುಸ್ಲಿಂ ವಸತಿ ಪ್ರದೇಶಗಳನ್ನು ನೆಲಸಮಗೊಳಿಸಿರುವುದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ತೀವ್ರವಾಗಿ ಟೀಕಿಸಿದ್ದಾರೆ, ಈ ಕ್ರಮವು ಆಘಾತಕಾರಿ ಮತ್ತು ನೋವಿನಿಂದ ಕೂಡಿದೆ ಎಂದು ಕರೆದಿದ್ದಾರೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ, ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ…

ಹೆರಿಗೆ ವೇಳೆ ಶಿಶುವಿನ ತಲೆಗೆ ಕತ್ತರಿ ತಾಗಿಸಿ ಗಾಯ ಮಾಡಿದ ವೈದ್ಯರು; ಆಕ್ರೋಶಗೊಂಡ ಪೋಷಕರು

ಹಾವೇರಿಯ ಜಿಲ್ಲಾಸ್ಪತ್ರೆ ಆವರಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಮಾಡುವಾಗ ಶಿಶುವಿನ ತಲೆಗೆ ಕತ್ತರಿ ತಗುಲಿ ಗಾಯಗೊಂಡ ಘಟನೆ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆರೋಪ ಮಾಡಿದ್ದಾರೆ. ಹಾವೇರಿಯ ಮೊಹಮ್ಮದ್‌ ಮುಜಾಹಿದ್‌ ಅವರ ಪತ್ನಿ…