ಮಂಗಳವಾರ, 27 ಅಕ್ಟೋಬರ್ 2026
Trending

News

ಧರ್ಮಸ್ಥಳ- ಉಜಿರೆ-ಬೆಳಾಲು- ಬಂದಾರು- ಮೊಗ್ರು ಅಲೆಕ್ಕಿ-ಇಳಂತಿಲ-ಉಪ್ಪಿನಂಗಡಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

ಬಂದಾರು/ಮೊಗ್ರು : ಸೆ 21 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ವಿಶೇಷ ಕಾಳಜಿ ಹಾಗೂ ಸೂಚನೆಯ ಮೇರೆಗೆ, ಧರ್ಮಸ್ಥಳದಿಂದ ಉಜಿರೆ, ಬಂದಾರು, ಇಳಂತಿಲ, ಉಪ್ಪಿನಂಗಡಿಗೆ ಸಂಪರ್ಕ ಕಲ್ಪಿಸುವ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಇತ್ತೀಚೆಗೆ ಪ್ರಾರಂಭಗೊಂಡಿದೆ . ಈ…

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ – ಹರೀಶ್ ಪೂಂಜ.

ಬೆಳ್ತಂಗಡಿ:ಸೆ.21: 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮರು ತನಿಖೆಯು ನಿಷ್ಪಕ್ಷಪಾತವಾಗಿ ನಡೆದು…

ಮಡಿಕೇರಿ: ಅ.17 ರಂದು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಈ ಬಾರಿ ತಲಕಾವೇರಿಯ ಕಾವೇರಿ ಮಾತೆಯ ಕುಂಡಿಕೆಯಲ್ಲಿ ಅ.17 ರಂದು ರಾತ್ರಿ 7.50ರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಜರುಗಲಿದೆ. ಭಾಗಮಂಡಲ-ತಲಕಾವೇರಿ ಜಾತ್ರಾ ಮಹೋತ್ಸವದ ವೇಳಾಪಟ್ಟಿ ಪ್ರಕಟವಾಗಿದೆ. ಶಾಸ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳ ದಿನಾಂಕ ಘೋಷಣೆ…

ಸಿಎಂ ಡಿಕೆಶಿ ಇನ್ಸ್ಟಾ ಪೇಜ್ ನಲ್ಲಿ ತುಳುನಾಡ ವರ್ಣನೆ – ಗಮನ ಸೆಳೆದ ಪುತ್ತೂರು ದಿವ್ಯಶ್ರೀ ರೈ ಧ್ವನಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧಿಕೃತ ಇನ್ಸ್ಟಾಗ್ರಾಮ್  ಪೇಜ್‌ನಲ್ಲಿ ತುಳುನಾಡನ್ನು ವರ್ಣಿಸುವ ವೀಡಿಯೋ ಅಪ್ಲೋಡ್ ಮಾಡಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷ ಅಂದ್ರೆ ಸ್ಟೋರಿಗೆ ಧ್ವನಿ ನೀಡಿರುವ ಪುತ್ತೂರಿನ ದಿವ್ಯಶ್ರೀ ರೈ ವಜ್ರದುಂಬಿ ಅವರು. ಸದ್ಯ ಅವರೀಗ ತನ್ನ ಕಂಠಸಿರಿಯ…

KPSC ಹಗರಣ ತನಿಖೆ SIT ಹೆಗಲಿಗೆ – ಅಲೋಕ್ ಕುಮಾರ್ ನೇತೃತ್ವದಲ್ಲಿ ತಂಡ ರಚನೆ

ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ತನಿಖೆಗೆ ಎಸ್‌ಐಟಿ ರಚಿಸಲು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.  ಪ್ರಕರಣವನ್ನ ಸಿಬಿಐ ವಹಿಸುವಂತೆ ಕೋರಿ ದೂರುದಾರ ಮಂಜುನಾಥ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

ಧರ್ಮಸ್ಥಳ ಪ್ರಕರಣ – SIT ತನಿಖೆ ಅವಧಿ ವಿಸ್ತರಿಸಲು ಮಹಿಳಾ ಆಯೋಗ ಆಗ್ರಹ

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಧರ್ಮಸ್ಥಳ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ತನಿಖಾ ತಂಡದ ಅವಧಿ ಹಾಗೂ ತನಿಖಾ ವ್ಯಾಪ್ತಿಯನ್ನು ವಿಸ್ತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಸರ್ಕಾರದ…

ಪೇಜಾವರ ಶ್ರೀ ಭೇಟಿ ಮಾಡಿ ಆಶೀರ್ವಾದ ಪಡೆದ ಅಮಿತ್ ಶಾ

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಭೇಟಿ ಮಾಡಿ, ಆಶೀರ್ವಾದ ಪಡೆಡಿದ್ದಾರೆ. ವಸಂತ್ ಕುಂಜ್‌ನಲ್ಲಿರುವ ಪೇಜಾವರ ಮಠದ ಶಾಖೆ ವೇದವ್ಯಾಸ ಗುರುಕುಲದಲ್ಲಿ 39ನೇ ಚಾತುರ್ಮಾಸ್ಯ ವ್ರತ ನಿರತರಾಗಿರುವ ಪೇಜಾವರ ಶ್ರೀ…

ಮುಂಬೈನಲ್ಲಿ ‘ಹೈರಾಕ್ಸ್’ ಫಿಟ್ನೆಸ್ ಸ್ಪರ್ಧೆ – ದ. ಕ ಡಿಸಿ ದರ್ಶನ್ ವಿಶಿಷ್ಟ ಸಾಧನೆ

ಮುಂಬೈನಲ್ಲಿ ನಡೆದ ವಿಶ್ವಪ್ರಸಿದ್ಧ ‘ಹೈರಾಕ್ಸ್’  ಜಾಗತಿಕ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮತ್ತು ಹಾಗೂ ಮಂಗಳೂರಿನ ಪ್ರಸಿದ್ಧ ಫಿಟ್ನೆಸ್ ತರಬೇತುದಾರ ಪ್ರದೀಪ್ ಕುಮಾರ್ ಆಚಾರ್ಯ ಇಬ್ಬರು ಜಂಟಿಯಾಗಿ ಭಾಗವಸಿ, ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಅಪರೂಪದ…

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೊಡಗಿನ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

ಬೆಂಗಳೂರು: ಕೊಡಗು ಜಿಲ್ಲೆಯ ಲಯನ್ಸ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಸಿಂಚನಾ, 10ನೇ ತರಗತಿ, ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಹೆಮ್ಮೆ ತಂದಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಶಾಲಾ ಶಿಕ್ಷಣ…

ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಲಯನ್ಸ್ ಪ್ರೌಢ ಶಾಲೆ ದ್ವಿತೀಯ ಸ್ಥಾನ

ಗೋಣಿಕೊಪ್ಪ:  ಕಾಲ್ಸ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಿನಲ್ ಮಾಚಯ್ಯ ಎ.ಟಿ. ಹಾಗೂ ಆರಾಧ್ಯ ಎಂ.ಎಂ. ಅವರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.  ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಮಿನಲ್…