ಭಾನುವಾರ, 8 ನವೆಂಬರ್ 2026

News

Rifle Scope: ಆಟವಾಡ್ತಿದ್ದ ಮಗುವಿನ ಕೈಯಲ್ಲಿ ಸ್ನೈಪರ್‌ಗೆ ಬಳಸುವ ಚೀನಾದ ರೈಫಲ್ ಸ್ಕೋಪ್ ಪತ್ತೆ

Rifle Scope: ‌ಜಮ್ಮು-ಕಾಶ್ಮೀರದಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಪ್ರಧಾನ ಕಚೇರಿ ಬಳಿಯ ಕಸದ ತೊಟ್ಟಿಯೊಂದರಲ್ಲಿ ಚೀನಾ ನಿರ್ಮಿತ ಅಸಾಲ್ಟ್‌ ರೈಫಲ್‌ ಸ್ಕೋಪ್‌ (Chinese Made Rifle Scope) ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮ್ಮುವಿನ ಅಸ್ರಾರಾಬಾದ್‌ನಲ್ಲಿ (Asrarabad) 6…

ಫೆ.24ರಿಂದ ಮಾ.4ರವರೆಗೆ ಶಿರಸಿ ಮಾರಿಕಾಂಬೆ ಜಾತ್ರೆ

ಶಿರಸಿ (ಉತ್ತರ ಕನ್ನಡ): ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾಗಿ ಪರಿಗಣಿತವಾಗಿರುವ, ಎರಡು ವರ್ಷಕ್ಕೊಮ್ಮೆ ನಡೆಯುವ ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ 2026ರ ಫೆ. 24ರಿಂದ ಮಾ.4ರವ ರೆಗೆ ಜರುಗಲಿದೆ. ದೇವಾಲಯದ ಸಭಾಂಗಣ ದಲ್ಲಿ ಭಾನುವಾರ…

ಐದು ವರ್ಷ ಕೆಲಸ ಮಾಡಿದರೆ ಫ್ಲ್ಯಾಟ್ ಗಿಫ್ಟ್

ಚೀನಾದ ಕಂಪನಿಯೊಂದು ಮೂರು ವರ್ಷಗಳ ಅವಧಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ 1.3 ಕೋಟಿ ರೂ.ಗಳಿಂದ 1.5 ಕೋಟಿ ರೂ.ಗಳವರೆಗಿನ 18 ಫ್ಲಾಟ್‌ಗಳನ್ನು ವಿತರಿಸುವುದಾಗಿ ಘೋಷಿಸಿದೆ. ಮಹತ್ವಾಕಾಂಕ್ಷೆಯ ವಸತಿ ಪ್ರೋತ್ಸಾಹವು ಉದ್ಯೋಗಿಗಳ ಧಾರಣವನ್ನು ಹೆಚ್ಚಿಸುವ ಮತ್ತು ಕೌಶಲ್ಯಪೂರ್ಣ ಪ್ರತಿಭೆಗಳನ್ನು…

27ರಂದು ಅಯ್ಯಪ್ಪಸ್ವಾಮಿಗೆ ಮಂಡಲಪೂಜೆ

ಶಬರಿಮಲೆ: ಶಬರಿಮಲೆಯಲ್ಲಿ ಡಿ.27ರಂದು ಬೆಳಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ ಎಂದು ತಂತ್ರಿ ಕಂಠರರ್ ಮಹೇಶ್ ಮೋಹನರ್‌ ತಿಳಿಸಿದ್ದಾರೆ. ಮಂಡಲ ಪೂಜೆಗಾಗಿ ಶಬರೀಶನಿಗೆ ತೊಡಿಸಲಾಗುವ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಅನ್ಯಧರ್ಮೀಯ ನಾಯಕರ ಆಹ್ವಾನಕ್ಕೆ ಆಕ್ರೋಶ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ ಅನ್ಯಧರ್ಮೀಯ ನಾಯಕರನ್ನು ಈ ಮಹೋತ್ಸವಕ್ಕೆ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆ ಇಂದು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ…

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಹೆಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆದಿದ್ದು, ಕೊನೆಗೆ ಸ್ಪೀಕರ್‌ ಯು ಟಿ ಖಾದರ್‌ ಅವರು ಸದನದಲ್ಲಿ ಯಾರಾದರೂ ಇನ್ನೊಬ್ಬರ ಹೆಸರನ್ನು ಸರಿಯಾಗಿ ಸಂಬೋಧನೆ ಮಾಡದಿದ್ದರೆ ದಂಡ ಹಾಕುವ ಎಚ್ಚರಿಕೆಯನ್ನು ಕೊಟ್ಟರು. ನಡೆದಿರುವುದೇನೆಂದರೆ, ಪ್ರಶ್ನೋತ್ತರ ಕಲಾಪ…

ಕೋಳಿ ಅಂಕ: ಕಾಂಗ್ರೆಸ್‌ ಶಾಸಕ ನಂತರ ಬಿಜೆಪಿ ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಸೇರಿ 27 ಜನರ ವಿರುದ್ಧ ಕೇಸ್

ಮಂಗಳೂರು: ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಹಿನ್ನೆಲೆ ಕೋಳಿ ಅಂಕ ನಡೆಯುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು, ಪುತ್ತೂರು ಶಾಸಕ ಅಶೋಕ್‌ ರೈ ಮತ್ತು ಇತರ 16 ಜನರ ವಿರುದ್ಧ ಶನಿವಾರ ಎಫ್‌ಐಆರ್‌ ದಾಖಲು…

Vijayalakshmi : ದರ್ಶನ್ ಹೊರಗಡೆ ಇದ್ದಾಗ ಇದ್ದು ಇಲ್ಲದ ಹಾಗೆ ಇರ್ತಾರೆ, ಜೈಲಲ್ಲಿದ್ದಾಗ ಮಾತಾಡ್ತಾರೆ – ಕಿಚ್ಚ ಸುದೀಪ್ ಗೆ ನಟ ದರ್ಶನ್ ಪತ್ನಿ ಕೌಂಟರ್

Vijayalakshmi : ಹುಬ್ಬಳ್ಳಿಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ‘ಮಾರ್ಕ್’ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮ ನಡೆದಿದ್ದು ಇದರಲ್ಲಿ ಕಿಚ್ಚ ಸುದೀಪ್ ಅವರು, ನಾವು ಮಾತಿಗೆ ಬದ್ಧ, ನೀವು ಯುದ್ಧಕ್ಕೆ ಸಿದ್ಧವೇ? ಎನ್ನುವುದರ ಮೂಲಕ ಹೊಸ ಚರ್ಚೆಯನ್ನು…

ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಕ್ಷಿತ್ ಭಾರತ್ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ RAM ಜಿ) ಮಸೂದೆ, 2025 ಗೆ ತಮ್ಮ ಒಪ್ಪಿಗೆ ನೀಡಿದ್ದಾರೆ. ಇದು ಭಾರತದ ಪ್ರಮುಖ ಗ್ರಾಮೀಣ ಉದ್ಯೋಗ ಕಾರ್ಯಕ್ರಮದ ಪ್ರಮುಖ…

ದೇವರ ಹಾಡು ಹಾಡಿದ ಗಾಯಕಿ ಮೇಲೆ ಶಾಲಾ ಸಹ ಮಾಲೀಕನಿಂದ ಹಲ್ಲೆಗೆ ಯತ್ನ?

ಕೋಲ್ಕತ್ತಾ: ಬಂಗಾಳಿ ಸಿನಿಮಾವೊಂದರ ಭಕ್ತಿ ಗೀತೆಯನ್ನು ಹಾಡಿದ್ದಕ್ಕೆ ಗಾಯಕಿ ಮೇಲೆ ಹಲ್ಲೆ ಯತ್ನ ಮಾಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಪೂರ್ಬ ಮೇದಿನಿಪುರ್‌ನ ಭಾಗಬನ್‌ಪುರ್‌ ಎಂಬಲ್ಲಿನ ಶಾಲೆಯಲ್ಲಿ ಈ ಘಟನೆ ನಡೆದಿದೆ.…