ಭಾನುವಾರ, 8 ನವೆಂಬರ್ 2026

News

LKG ಯಿಂದ PUC ವರೆಗೆ ಎಲ್ಲಾ ಮಕ್ಕಳಿಗೂ ಸಿಹಿ ಸುದ್ದಿ

ಶಿವಮೊಗ್ಗ: ಎಲ್.ಕೆ.ಜಿ.ಯಿಂದ ಪದವಿಪೂರ್ವ ಶಿಕ್ಷಣದವರೆಗೆ ವ್ಯಾಸಂಗ ಮಾಡುವ ಎಲ್ಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ಮತ್ತು ಪಠ್ಯಪುಸ್ತಕವನ್ನು ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಮತ್ತು…

Kiccha Sudeep : ನಾವು ಮಾತಿಗೆ ಬದ್ಧ, ನೀವು ಯುದ್ಧಕ್ಕೆ ಸಿದ್ಧವೇ? ಕಿಚ್ಚ ಸುದೀಪ್ ವಾರ್ನಿಂಗ್ ಕೊಟ್ಟಿದ್ದು ಯಾರಿಗೆ?

Kiccha Sudeep : ಹುಬ್ಬಳ್ಳಿಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ‘ಮಾರ್ಕ್’ ಸಿನಿಮಾದ ಪ್ರಿಯ ರಿಲೀಸ್ ಕಾರ್ಯಕ್ರಮ ನಡೆದಿದ್ದು ಇದರಲ್ಲಿ ಕಿಚ್ಚ ಸುದೀಪ್ ಅವರು, ನಾವು ಮಾತಿಗೆ ಬದ್ಧ, ನೀವು ಯುದ್ಧಕ್ಕೆ ಸಿದ್ಧವೇ? ಎನ್ನುವುದರ ಮೂಲಕ ಹೊಸ…

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌; ಬ್ಯಾಂಕ್‌ ಖಾತೆಗೆ ಬೀಳಲಿದೆ ಗೃಹಲಕ್ಷ್ಮಿ ಹಣ

ಬೆಂಗಳೂರು: ರಾಜ್ಯ ಸರಕಾರ ಮನೆಯಜಮಾನಿಯರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿಯನ್ನು ನೀಡಿದೆ. ಸೋಮವಾರದಿಂದಲೇ ಪ್ರತಿ ಮನೆಗೆ ಒಂದು ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ತಿಂಗಳ ಹೆಸರು ಹೇಳಿಲ್ಲ. ಆರ್ಥಿಕ ಇಲಾಖೆ ಅವರು 24…

ಲೈಂಗಿಕ ದೌರ್ಜನ್ಯ ಎಸಗಿದ ಸ್ವಾಮೀಜಿಗೆ 35 ವರ್ಷ ಜೈಲು

ಅಪ್ರಾಪ್ತ ಬಾಲಕಿಯ ಅಪಹರಣ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ರಾಯಬಾಗ ತಾಲೂಕು ಮೇಖಕ ಗ್ರಾಮದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ (ಲೋಕೇಶ್ವರ ಸಾಬಣ್ಣ ಜಂಬಗಿ) 35 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ”ಅಪರಾಧಿಯು 1 ಲಕ್ಷ ರೂ.…

ED: ಖ್ಯಾತ ‘ಯುಟ್ಯೂಬರ್’ ಮನೆ ಮೇಲೆ ED ದಾಳಿ !! ದೇಶದಲ್ಲೇ ಇದು ಮೊದಲು

ED: ಇಡಿ ಅಧಿಕಾರಿಗಳು ರಾಜಕಾರಣಿಗಳು, ಸರಕಾರಿ ನೌಕರರು ಹಾಗೂ ಉದ್ಯಮಿಗಳ ಮನೆ ಮೇಲೆ ED ದಾಳಿ ನಡೆಸುವುದನ್ನು ನೋಡಿದ್ದೇವೆ. ಆದರೆ ಇದೀಗ ದೇಶದ ಇತಿಹಾಸದಲ್ಲೇ ಮೊದಲಿಂದಂತೆ ಉತ್ತರ ಪ್ರದೇಶದ ಖ್ಯಾತ ಯೂಟ್ಯೂಬರ್ ಮನೆ ಮೇಲೆ ED ದಾಳಿ ನಡೆಸಿದೆ.…

Madenuru Manu: ತನ್ನನ್ನು ಬಿಡಿಸಿದ ಲಾಯರ್ ವಿರುದ್ಧವೇ ಕೇಸ್ ಹಾಕಿದ ಮಡೆನೂರು ಮನು!!

Madenuru Manu: ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಆರೋಪದ ಮೇಲೆ ಜೈಲು ಪಾಲಾಗಿದ್ದರು. ಬಳಿಕ ಅವರನ್ನು ಇಬ್ಬರು ಲಾಯರ್ ಗಳು ಜೈಲಿನಿಂದ ಬಿಡಿಸಿದ್ದರು. ಇದೀಗ ಅದೇ ಲಾಯರ್ ಗಳ ಮೇಲೆ ಮಡೆನೂರು ಮನು ಅವರು ವಂಚನೆಯ…

ಮೊಟ್ಟೆ ಸೇವನೆಗೆ ಸುರಕ್ಷಿತ- FSSAI ಸ್ಪಷ್ಟನೆ

ನವದೆಹಲಿ: ದೇಶದಲ್ಲಿ ಲಭ್ಯವಿರುವ ಮೊಟ್ಟೆಗಳು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಶನಿವಾರ ಹೇಳಿದೆ. ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಮೆಟಾಬಾಲೈಟ್‌ಗಳು (AOZ) ನಂತಹ ಕ್ಯಾನ್ಸರ್ ಜನಕ ಪದಾರ್ಥಗಳ ಉಪಸ್ಥಿತಿಯನ್ನು ಆರೋಪಿಸುತ್ತಿರುವ ವರದಿಗಳು…

ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್‌: ಆರೋಪಿ ನಾಸೀರ್‌ ಹುಸೇನ್‌ ಬಂಧನ

ಕುಂದಾಪುರ: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನಕಲಿ ವೆಬ್‌ಸೈಟ್‌ನ್ನು ರೂಪಿಸಿ ವಂಚನೆ ಮಾಡುತ್ತಿದ್ದ ರಾಜಸ್ಥಾನದ ರಾಜ್ಯದ ತಿಜಾರಿ ಜಿಲ್ಲೆಯ ಆರೋಪಿ ನಾಸೀರ್‌ ಹುಸೇನ್‌ (21) ಎಂಬಾತನನ್ನು ಬಂಧನ ಮಾಡಲಾಗಿದೆ. ನಕಲಿ ವೆಬ್‌ಸೈಟ್‌ ಮೂಲಕ ದೇವಸ್ಥಾನಕ್ಕೆ ಆಗಮಿಸುವ ದೂರದ…

Karnataka: ಜಾತಿ ಸಮೀಕ್ಷೆಯ `ಗಣತಿದಾರರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

Karnataka: ರಾಜ್ಯ ಸರ್ಕಾರವು ಜಾತಿ ಗಣತಿ ಸಮೀಕ್ಷೆ ನಡೆಸಿದ್ದ ಗಣತಿದಾರರಿಗೆ ಸಿಹಿಸುದ್ದಿ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಿದ ಸಮೀಕ್ಷಾದಾರರು ಹಾಗೂ ಗಣತಿದಾರರಿಗೆ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.…

ಕರ್ನಾಟಕದಾದ್ಯಂತ ನಾಳೆಯಿಂದ (ಡಿ.21) ಡಿ.24 ರವರೆಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನ

ಬೆಂಗಳೂರು: ಕರ್ನಾಟಕದಾದ್ಯಂತ ನಾಳೆಯಿಂದ (ಡಿ.21) ಡಿ.24 ರವರೆಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನ -2025 ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.