ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣವಕಾಶ | ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ 3261 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಸೆಲೆಕ್ಷನ್ ಪೋಸ್ಟ್ (ಫೇಸ್-9) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಪಿಯುಸಿ, ಪದವಿ, ಸ್ನಾತಕ ಪದವಿ ಕೋರ್ಸ್‌ಗಳನ್ನು ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.!-->!-->!-->…
