ಭಾನುವಾರ, 8 ನವೆಂಬರ್ 2026

News

Aindrita Ray: ಉಸಿರಾಡಲು ಕಷ್ಟವಾಗುತ್ತಿದೆ, ದಯವಿಟ್ಟು ಯಾರಾದರೂ ಹೆಲ್ಪ್ ಮಾಡಿ – ಖ್ಯಾತ ನಟಿ ಐಂದ್ರಿತಾ ರೇ ಮನವಿ

 Aindrita Ray: ಕನ್ನಡದ ಖ್ಯಾತ ನಟಿ ಐಂದ್ರಿತಾ ರೇ ಅವರು ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮುಖಾಂತರ ನನಗೆ ಉಸಿರಾಡಲು ಕಷ್ಟವಾಗುತ್ತಿದೆ ದಯವಿಟ್ಟು ಯಾರಾದರೂ ಹೆಲ್ಪ್ ಮಾಡಿ ಎಂದು ಜನರಲ್ಲಿ ಮೊರೆ ಇಟ್ಟಿದ್ದಾರೆ. ಹೌದು, ಕನ್ನಡ ಚಿತ್ರರಂಗದ ನಟಿ…

ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿ: RSS ನಾಯಕ ಹೊಸಬಾಳೆ

ಲಕ್ನೋ: ಭಾರತ ನೆಲದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು ಎಂದು ಹಿರಿಯ ಆರ್‌ಎಸ್‌ಎಸ್‌ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಹಿಂದೂ ಧರ್ಮ ಶ್ರೇಷ್ಠವಾದದ್ದು. ಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆ ಆಗಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ…

ಮಹಿಳೆಯರಿಗೆ ಈ ತನಕ 23 ಕಂತು ಗೃಹಲಕ್ಷ್ಮಿ ಹಣ: ಹೆಬ್ಬಾಳ್ಳರ್

ಬೆಳಗಾವಿ: ರಾಜ್ಯದ ಮಹಿಳೆಯರು ಈ ತನಕ ಎಷ್ಟು ಗೃಹಲಕ್ಷ್ಮಿ ಹಣವನ್ನು ದುಡಿದಿದ್ದಾರೆ ಗೊತ್ತೆ? ಈ ಬಗ್ಗೆ ರಾಜ್ಯ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಲೆಕ್ಕ ತೆರೆದಿಟ್ಟಿದ್ದಾರೆ. ಮಹಿಳೆಯರು ಸ್ವಾಭಿಮಾನದಿಂದ ಜೀವನ ಮಾಡಬೇಕು, ಆರ್ಥಿಕವಾಗಿ ಸಶಕ್ತರಾಗಬೇಕು ಎನ್ನುವ ಉದ್ದೇಶದಿಂದ…

3,600 ಪೊಲೀಸ್ ಹುದ್ದೆ ಭರ್ತಿ, ಆರ್ಥಿಕ ಇಲಾಖೆ ಒಪ್ಪಿಗೆ- ಗೃಹಸಚಿವ

ಬೆಳಗಾವಿ: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,600 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ…

ನಿವೃತ್ತಿ ವೇಳೆ ಜಡ್ಜ್‌ಗಳ ಕ್ಷಿಪ್ರ ತೀರ್ಪು: ಕೊನೇ ಓವರ್‌ಗೆ ಸಿಕ್ಸ‌ರ್ ಥರ ಆಗ್ತಿದೆ- ಸುಪ್ರೀಂ

ಹೊಸದಿಲ್ಲಿ: ಜಡ್ಜ್ ಗಳು ತಮ್ಮ ನಿವೃತ್ತಿಗೆ ಕೆಲ ದಿನಗಳಷ್ಟೇ ಉಳಿದಿರುವಾಗ ಹಲವಾರು ಪ್ರಕರಣ ತ್ವರಿತವಾಗಿ ಇತ್ಯರ್ಥಪಡಿಸುವ ವರ್ತನೆಯನ್ನು ಕ್ರಿಕೆಟ್ ಪಂದ್ಯದ ಕೊನೆ ಓವರ್‌ಗಳಲ್ಲಿ ಸಿಕ್ಸರ್ ಬಾರಿಸುವುದಕ್ಕೆ ಹೋಲಿಸಿ ಸುಪ್ರೀಂ ಕೋರ್ಟ್ ಟೀಕಿಸಿದೆ. ನವೆಂಬರ್ 30ರಂದು ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಧೀಶರೊಬ್ಬರು…

ಕನ್ನಡದಲ್ಲಿ ರೈಲ್ವೆ ಪರೀಕ್ಷೆ

ಬೆಂಗಳೂರು: ರೈಲ್ವೆ ಇಲಾಖೆಯ ಬಡ್ತಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸೋಮಣ್ಣ ಈ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹೊರಡಿಸಿರುವ ಅಧಿಸೂಚನೆ ಹೊರತುಪಡಿಸಿ ಕನ್ನಡವನ್ನೂ ಸೇರಿಸಿ ಮರು ಅಧಿಸೂಚನೆ ಹೊರಡಿಸಬೇಕು ಎಂದು ರೈಲ್ವೆ…

ಮೆಡಿಕಲ್ ಸೀಟು ಆಯ್ಕೆ ಬದಲಿಗೆ ಅವಕಾಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ ಎರಡನೇ ಸುತ್ತಿನ १९६३0 ಹಂಚಿಕೆಯಲ್ಲಿ ಭಾಗವಹಿಸಲು ಇಚ್ಚಿಸುವ ಅರ್ಹರಿಗೆ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಡಿ.22ರಂದು ಬೆಳಗ್ಗೆ 9 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಖಿಲ ಭಾರತ ಮಟ್ಟದ ಕೌನ್ಸೆಲಿಂಗ್ ದಿನಾಂಕಗಳನ್ನು ವಿಸ್ತರಿಸಿರುವ ಕಾರಣ ರಾಜ್ಯದ…

56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೇಬಿಯಾ!

ರಿಯಾದ್: ಸೌದಿ ಅರೇಬಿಯಾದಿಂದ 56,000 ಪಾಕಿಸ್ತಾನ ಮೂಲದ ಭಿಕ್ಷುಕರನ್ನು ಗಡೀಪಾರು ಮಾಡಲಾಗಿದ್ದು, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೂಡ ರವಾನಿಸಲಾಗಿದೆ. ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ ಮತ್ತು ಅಪರಾಧ ಚಟುವಟಿಕೆಗಳ ಬಗ್ಗೆ ಹೆಚ್ಚುತ್ತಿರುವ ಕಳವಳ ನಡುವೆ ಸೌದಿ ಅರೇಬಿಯಾ ಮತ್ತು ಯುಎಇ…

ಟೈರ್ ಸ್ಫೋಟ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದ ಟೈರ್ ಸಿಡಿದು, ಕೊಚ್ಚಿಯ ನೆಡುಂಬಸ್ಸರಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಗುರುವಾರ ಜರುಗಿದೆ. ಜೆಡ್ಡಾ- ಕೋಯಿಕ್ಕೋಡ್ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನಲ್ಲಿ ಲ್ಯಾಂಡಿಂಗ್ ಗೇರ್ ನಲ್ಲಿನ ತಾಂತ್ರಿಕ…

Mumbai: ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿರುವ ಸ್ಟಾರ್ ಕ್ರಿಕೆಟಿಗನ ಪತ್ನಿ!!

Mumbai: ಮುಂಬೈನ ಪೆಟ್ರೋ ನಿಲ್ದಾಣ ಒಂದರಲ್ಲಿ ವೃದ್ಧ ಮಹಿಳೆ ಒಬ್ಬರು ಭಿಕ್ಷೆ ಬೇಡುತ್ತಿರುವುದನ್ನು ಕಂಡು ಮರುಗಿದ ಸ್ಥಳೀಯರು ಅವರನ್ನು ಆಶ್ರಯ ಮನೆಗೆ ಕರೆತಂದು ಸ್ನಾನ ಮಾಡಿಸಿ ಬಟ್ಟೆ ತೊಡಿಸಿದ್ದಾರೆ. ಬಳಿಕ ಅವರ ಹಿನ್ನೆಲೆಯನ್ನು ಕೇಳಿದಾಗ ಎಲ್ಲರೂ ದಂಗಾಗಿ ಹೋಗಿದ್ದಾರೆ.…