Browsing Category

News

ತಾಯಿಯ ಸುಳಿವಿಗಾಗಿ ಕಾದು ಕೂತು ಇನ್ನೆಂದೂ ಅಮ್ಮ ಸಿಗುವುದಿಲ್ಲ ಎಂದುಕೊಂಡಿದ್ದ ಮಗನಿಗೆ ಫುಲ್ ಖುಷ್!!!|ಹನ್ನೆರಡು ವರುಷದ…

ತಾಯಿ-ಮಗುವನ್ನು ಯಾರಿಂದಲೂ ದೂರ ಮಾಡಲು ಸಾಧ್ಯವಿಲ್ಲ.ಯಾಕೆಂದರೆ ಆ ಬಂಧನ ಯಾವತ್ತಿಗೂ ಮುರಿದು ಹೋಗುವಂತದ್ದು ಅಲ್ಲ. ಇದೇ ರೀತಿ ಒಬ್ಬ ಮಗ ತನ್ನ ತಾಯಿಯನ್ನು ಕಾಣದೆ ಹನ್ನೆರಡು ವರುಷಗಳೇ ಕಳೆದಿತ್ತು. ಇದೀಗ ಮಗನಿಗೆ ತಾಯಿಯ ಭೇಟಿಯಾಗಿದ್ದು ಅವರಿಬ್ಬರ ಸಂತೋಷ ಇತರರಿಗೆ ಕಣ್ಣಂಚಿನಲಿ ನೀರು

ಪಾಪಿ ಪತಿಯ ಅಕ್ರಮ ಸಂಬಂಧ ಮತ್ತು ಚಿತ್ರಹಿಂಸೆಗೆ ಮನನೊಂದು ನಾಲ್ಕು ತಿಂಗಳ ಗರ್ಭಿಣಿ ಆತ್ಮಹತ್ಯೆ!!

ಬೆಳಗಾವಿ: ಪತಿಯ ಅಕ್ರಮ ಸಂಬಂಧ ಮತ್ತು ಕಿರುಕುಳ ಸಹಿಸಲಾಗದೇ 4 ತಿಂಗಳ ಗರ್ಭಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಮನ ಕರಗುವಂತಹ ಘಟನೆ ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯಲ್ಲಿ ನಡೆದಿದೆ. ಮುಸ್ಕಾನ್ ಮುಜಾವರ (23) ನಾಲ್ಕು ತಿಂಗಳಗರ್ಭಿಣಿಯಾಗಿದ್ದು,ಸೆಪ್ಟೆಂಬರ್ 14 ರಂದು

ಮಂಗಳೂರು :ಪತ್ನಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು…

ಮಂಗಳೂರು: ಪತ್ನಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ಪತಿಗೆ ಮೂರು ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು 19,500 ರೂ. ದಂಡ ವಿಧಿಸಿ ಮಂಗಳೂರಿನ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎಫ್ ಸಿ ನ್ಯಾಯಾಲಯ ತೀರ್ಪು ನೀಡಿದೆ. ನಗರದ ಶಕ್ತಿನಗರ ನಿವಾಸಿಯಾದ ರಿಕ್ಷಾ ಚಾಲಕ ಶಿವಕುಮಾರ್

ಪುತ್ತೂರು : ಪ್ರಧಾನಮಂತ್ರಿ ಕೌಶಲ್ಯ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಪುತ್ತೂರು: ನಗರಸಭೆಯ ವತಿಯಿಂದ ಆರೋಗ್ಯಇಲಾಖೆಯಲ್ಲಿನ ಕೋವಿಡ್ ವಾರಿಯರ್ ಕ್ಯಾಶ್ ಕೋರ್ಸನ್ನು ಪ್ರಧಾನಮಂತ್ರಿ ಕೌಶಲ್ಯ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ಯೋಜನೆಯಡಿಯಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಶಿಷ್ಯ ವೇತನದೊಂದಿಗೆ ನೀಡಲಾಗುವುದು ಎಂದು ಪುತ್ತೂರು ನಗರಸಭೆ ಪ್ರಕಟಣೆ ತಿಳಿಸಿದೆ.

ಅಮೇರಿಕಾದಲ್ಲಿ ವರ, ಭಾರತದಲ್ಲಿ ವಧು,ಆದರೂ ನಡೆಯಿತು ಮದುವೆ ಎಂಗೇಜ್ಮೆಂಟ್!!ಆನ್ ಲೈನ್ ಎಂಗೇಜ್ಮೆಂಟ್ ಮಾಡಿಕೊಂಡ ಕನ್ನಡದ…

ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿಗಳು ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ಅತೀ ಹೆಚ್ಚು ಸಮಯವನ್ನು ಸಾಮಾಜಿಕ ಜಾಲತಾಣದಲ್ಲಿ ಕಳೆಯುತ್ತಿರುವ ಕೆಲ ಸ್ಪರ್ಧಿಗಳು ಹೆಚ್ಚು ಅಭಿಮಾನಿಗಳನ್ನು ಹೊಂದಿರುವುದಂತೂ ನಿಜ. ಈ ಮಧ್ಯೆ ಬಿಗ್ ಬಾಸ್ ಸ್ಪರ್ಧಿಯೊಬ್ಬರು ಆನ್ ಲೈನ್ ನಲ್ಲಿ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪೊಲೀಸರ ಹದ್ದಿನ ಕಣ್ಣು!!!ತಪ್ಪಲಿನ ನಿರ್ಜನ ಪ್ರದೇಶದಲ್ಲಿ ವಿಹರಿಸುತ್ತಿದ್ದ ಹಲವು…

ಇತ್ತೀಚೆಗೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಯುವತಿಯ ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಪೊಲೀಸರು ಬೆಟ್ಟದ ತಪ್ಪಲಿನಲ್ಲಿ ಹದ್ದಿನ ಕಣ್ಣಿರಿಸಿದ್ದು, ಹಲವು ಜೋಡಿಗಳಿಗೆ ಎಚ್ಚರಿಕೆ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ಬೆಟ್ಟದ ಆಯಕಟ್ಟಿನ

ಪಡಿತರ ಚೀಟಿಯ ಇ-ಕೆವೈಸಿ ಮಾಡಲು ಸೆ.30ರವರೆಗೆ ಅವಧಿ ವಿಸ್ತರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಚೀಟಿಯ ಇ-ಕೆವೈಸಿ ಆಗದೆ ಇರುವ ಸದಸ್ಯರು ಸೆ. 30ರೊಳಗೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಲು ಅವಕಾಶ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಮತ್ತು ಅನಿಲ ಸಂಪರ್ಕ ಹೊಂದಿರುವ ಮಾಹಿತಿ,

ಬೆಂಗಳೂರು:ಆನೇಕಲ್ ನಲ್ಲಿ ಯುವಕ ಯುವತಿಯರಿಂದ ರೇವ್ ಪಾರ್ಟಿ!!ನಶೆಯ ಅಮಲಿನಲ್ಲಿ ಅರೆಬೆತ್ತಲೆ ನೃತ್ಯ |ಪೊಲೀಸರ ದಾಳಿ,…

ಬೆಂಗಳೂರು:ಆನೇಕಲ್ ಹೊರವಲಯದ ನಿರ್ಜನ ಪ್ರದೇಶದ ರೆಸಾರ್ಟ್ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಯೊಂದಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,ಈ ಸಂದರ್ಭ ಯುವಕ ಯುವತಿಯರು ನಶೆಯ ಅಮಲಿನಲ್ಲಿ ಅರೆನಗ್ನ ಸ್ಥಿತಿಯಲ್ಲಿರುವುದು ಕಂಡುಬಂದಿದ್ದು, ಡ್ರಗ್ಸ್ ಸೇವಿಸಿ