Browsing Category

News

ಪ್ರಿಯತಮನ ಸಾವಿನಿಂದ ಮನನೊಂದು ಪ್ರೇಯಸಿ ಆತ್ಮಹತ್ಯೆ| ಸಾವಿನಲ್ಲೂ ಜೊತೆಯಾದ ಅಮರ ಪ್ರೇಮಿಗಳು!!

ಚಾಮರಾಜನಗರ: ಪ್ರೀತಿ ಕುರುಡು ಎಂಬ ಮಾತಿದೆ. ಆದರೆ ನಿಜವಾದ ಪ್ರೀತಿ ಯಾವತ್ತೂ ನಿಷ್ಕಲ್ಮಶವಾಗಿರುತ್ತದೆ. ಅದರಂತೆ ಪ್ರೀತಿ ಎಷ್ಟು ಪವಿತ್ರವಾದದ್ದು ಎಂದು ಈ ಇಬ್ಬರು ಜೋಡಿಗಳ ಬಂಧನ ತಿಳಿಸಿ ಕೊಡುತ್ತದೆ. ಹೌದು, ಇವರಿಬ್ಬರ ಪ್ರೇಮ ಅಮರವಾಗಿದ್ದು, ಸಾವಲ್ಲೂ ಜೊತೆಯಾಗಿ ನಡೆದ ಅಮರ ಕಥನವಿದು.

ನಾಡದೋಣಿ ಮಗುಚಿ ಮೀನುಗಾರಿಕೆಗೆ ತೆರಳಿದ ಇಬ್ಬರು ಮೀನುಗಾರರು ಕಣ್ಮರೆ

ಕುಂದಾಪುರ: ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡ ದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ಕಣ್ಮರೆಯಾಗಿರುವ ಬಗ್ಗೆ ವರದಿಯಾಗಿದೆ. ಚರಣ್ ಖಾರ್ವಿ ಎಂಬವರ ಮಾಲಕತ್ವದ ಜೈ ಗುರೂಜಿ ನಾಡ ದೋಣಿ ತೆರೆಯ ಹೊಡೆತಕ್ಕೆ

ನಟ ದರ್ಶನ್ ಫಾರ್ಮ್‌ಹೌಸ್‌ನಲ್ಲಿ ಅಪ್ರಾಪ್ತೆಯ ಅತ್ಯಾಚಾರ

ಕನ್ನಡ ಚಲನಚಿತ್ರ ನಟ ದರ್ಶನ್ ಮಾಲೀಕತ್ವದ ಮೈಸೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಸದಸ್ಯೆ ಅಪ್ರಾಪ್ತ

ನಿವೃತ್ತ ಎಎಸ್‌ಐ ಸಾಂತಪ್ಪಗೌಡ ನಿಧನ

ಪುತ್ತೂರು: ಮುಂಡೂರು ಗ್ರಾಮದ ಭಕ್ತಕೋಡಿ ಕಡ್ಯ ನಿವಾಸಿ, ನಿವೃತ್ತ ಎಎಸ್‌ಐ ಸಾಂತಪ್ಪ ಗೌಡ(72ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.17ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಸುಳ್ಯ, ಸುಬ್ರಹ್ಮಣ್ಯ, ಮಂಗಳೂರು ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ

ಶಾಸಕ ಪತ್ರಿಕೆಯ ಸಂಪಾದಕ ಶಂಕರ್ ರ ಇಡೀ ಕುಟುಂಬ ಆತ್ಮಹತ್ಯೆಗೆ ಶರಣು | ಶವಗಳ ಮಧ್ಯೆಯೇ ಉಳಿದು ನಾಲ್ಕು ದಿನಗಳ ನಂತರ…

ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಅವರ ಕುಟುಂಬದ ಎಲ್ಲಾ ಐವರು ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ 4ನೇ ಕ್ರಾಸ್ ನಲ್ಲಿರುವ ಹಲ್ಲೆಗೆರೆ ಶಂಕರ್ ಮನೆಯಲ್ಲಿ ಇಲ್ಲದ ವೇಳೆ ಈ ದುರ್ಘಟನೆ ನಡೆದಿದೆ.ಸಂಪಾದಕರ ಪತ್ನಿ 50 ವರ್ಷದ ಭಾರತಿ, 27

ಸೆ.19 : ಸವಣೂರಿನಲ್ಲಿ ಗಾನ ಹರ್ಬಲ್ ಬ್ಯೂಟಿಪಾರ್ಲರ್‌ ಶುಭಾರಂಭ

ಸವಣೂರು : ಸವಣೂರಿನ ಕಾರ್ತಿಕೇಯ ವಾಣಿಜ್ಯ ಸಂಕೀರ್ಣದಲ್ಲಿ ಗಾನ ಹರ್ಬಲ್ ಬ್ಯೂಟಿಪಾರ್ಲರ್‌ ಸೆ.19ರಂದು ಶುಭಾರಂಭಗೊಳ್ಳಲಿದೆ. ಈ ಸಂಸ್ಥೆಯಲ್ಲಿ ಹೈಬ್ರೋಸ್ ,ಹೇರ್ ಕಟ್ಟಿಂಗ್ ,ಹೇರ್ ಸ್ಟ್ರೈಟ್‌ನಿಂಗ್ ,ಹೇರ್ ಕಲರಿಂಗ್ ಹೇರ್ ಸ್ಪಾ, ಫೇಶಿಯಲ್ ವ್ಯಾಕ್ಸಿಂಗ್ ,ಬ್ಲೀಚ್ - ಪೆಡಿಕ್ಯೂರ್

ದೇವಸ್ಥಾನ ಧ್ವಂಸ ಪ್ರಕರಣ | ರಾಜಿನಾಮೆಗೆ ಮುಂದಾದ ಆರ್ಯಾಪು ಗ್ರಾ.ಪಂ.ನ 5 ಸದಸ್ಯರು

ಪುತ್ತೂರು: ರಾಜ್ಯದಲ್ಲಿ ದೇವಸ್ಥಾನ ತೆರವು ವಿಚಾರ ರಾಜ್ಯ ಬಿಜೆಪಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿಯ ವಿವಿಧ ಪದಾಧಿಕಾರಿಗಳ ಹುದ್ದೆಗೆ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.ಜತೆಗೆ ಕೆಲ ಗ್ರಾ.ಪಂ.ಸದಸ್ಯರೂ ರಾಜಿನಾಮೆಗೆ ಮುಂದಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ

ಸುಬ್ರಹ್ಮಣ್ಯ : ಶಾಲಾಮುಖ್ಯ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿ : 7 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಕಡಬ : ಕಡಬ ತಾಲೂಕಿನ ಸುಬ್ರಹ್ಮಣ್ಯ ಸ.ಮಾ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜು.2 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ 7 ಮಂದಿ ಆರೋಪಿಗಳಿಗೆ ಪುತ್ತೂರು 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ