ಅತೀ ಸಣ್ಣ ಪ್ರಾಯದಲ್ಲಿ ಈಕೆಯ ಸಾಧನೆಗೆ ಹತ್ತೂರಿನಿಂದಲೂ ಮೆಚ್ಚುಗೆ!!ಗಾಯನ, ನಿರೂಪಣೆಯಲ್ಲಿ ಸೆಡ್ಡು ಹೊಡೆಯಬಲ್ಲ…
ಆಕೆ ಜನಿಸುತ್ತಲೇ ಕಲಾ ಮಾತೆಯ ಸೇವೆಗೆ ಕಲಾಮಾತೆಯ ಪಾಲಿಗೆ ಒಲಿದಿದ್ದಾಳೆ , ಬೆಳೆಯುತ್ತಲೇ ತನ್ನಲ್ಲಿರುವ ಅದ್ಭುತ ಸಂಗೀತ ಪ್ರತಿಭೆಗೆ ತನ್ನ ಪೋಷಕರ ಪ್ರೋತ್ಸಾಹವನ್ನೂ ಪಡೆದುಕೊಂಡಿದ್ದಾಳೆ. ನಿತ್ಯವೂ ತನ್ನ ಗಾನ ಸಿರಿಕಂಠವನ್ನು ಬಳಸಿಕೊಂಡು ಹಲವು ಕೇಳುಗರನ್ನು, ಅಭಿಮಾನಿಗಳನ್ನು!-->…