ತಾಯಿಯ ಸಾವಿನಿಂದ ಮನನೊಂದ ಮಗ ಕೆರೆಗೆ ಹಾರಿ ಆತ್ಮಹತ್ಯೆ
ತಾಯಿ ಸಾವನ್ನಪ್ಪಿದ ದುಃಖದಲ್ಲಿ ಮಗನು ಕೆರೆಗೆ ಹಾರಿ ಪ್ರಾಣಬಿಟ್ಟಿರುವ ಮನಃಕಲಕುವ ಘಟನೆ ಮೈಸೂರಿನ ಪಿರಿಯಾಪಟ್ಟಣದಿಂದ ವರದಿಯಾಗಿದೆ.
ಪಿರಿಯಾ ಪಟ್ಟಣದ ಪೋಸ್ಟ್ ಆಫೀಸ್ ರಸ್ತೆ ನಿವಾಸಿ ನಿವೃತ್ತ ಬಿಎಸ್‌ಎನ್‌ಎಲ್ ನೌಕರ ಬಿಜೆಪಿ ಮುಖಂಡ ಪುಟ್ಟಸ್ವಾಮಿ ಅವರ ಮಗ ಬಿ.ಪಿ.ಅರ್ಜುನ್ (29) ಆತ್ಮಹತ್ಯೆ!-->!-->!-->…