Browsing Category

News

ಪ್ರಿಯತಮೆಯನ್ನು ಪಡೆಯಲು ಯಾರಿಗೂ ತಿಳಿಯದಂತೆ ಹತ್ತು ವರ್ಷಗಳ ಕಾಲ ಮನೆಯ ಒಂಟಿ ಕೋಣೆಯಲ್ಲಿ ಬಚ್ಚಿಟ್ಟಿದ್ದ ಪಾಗಲ್…

ಪಾಲಕ್ಕಾಡ್‌ : ಪ್ರಿಯತಮೆಯನ್ನು ಪಡೆಯುವ ಸಲುವಾಗಿ ಯಾರಿಗೂ ತಿಳಿಯದಂತೆ 10 ವರ್ಷಗಳ ಕಾಲ ತನ್ನ ಮನೆಯ ಒಂಟಿ ಕೋಣೆಯಲ್ಲಿ ಬಚ್ಚಿಟ್ಟು ಸುದ್ದಿಯಾಗಿದ್ದ ವ್ಯಕ್ತಿ, ಕೊನೆಗೂ ಆಕೆಯನ್ನು ವಿವಾಹವಾಗಿದ್ದಾನೆ. ರೆಹಮಾನ್‌ ಎಂಬಾತ ತನ್ನ ಪ್ರಿಯತಮೆ ಸಾಜಿತಾ ಎಂಬಾಕೆಯನ್ನು ಹತ್ತು ವರ್ಷಗಳ ಕಾಲ

ಸುಳ್ಯ : ನಾಪತ್ತೆಯಾದ ಗ್ರಾ.ಪಂ.ಸದಸ್ಯೆ ಹಾಗೂ ನೆರೆಮನೆಯ ವ್ಯಕ್ತಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸುಳ್ಯ : ಗ್ರಾ.ಪಂ. ಸದಸ್ಯೆಯಾಗಿರುವ ಮಹಿಳೆಯನ್ನು ವ್ಯಕ್ತಿಯೋರ್ವ ಸೇತುವೆಯಿಂದ ನದಿಗೆ ತಳ್ಳಿ ಹಾಕಿದ ಮತ್ತು ಇಬ್ಬರೂ ಕಾಣೆಯಾದ ಘಟನೆಗೆ ಸಂಬಂಧಿಸಿದಂತೆ ಈಗ ಅವರು ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುಳ್ಯ ತಾಲೂಕಿನ ಅಂಚಿನಲ್ಲಿರುವ ಕೊಡಗಿನ ಚೆಂಬು ಗ್ರಾಮ

ವಾಹನ ಸವಾರರೇ ಗಮನಿಸಿ !! |ನಿಮ್ಮ ವಾಹನವನ್ನು ನೀವು ಏಪ್ರಿಲ್ 2019ರ ಮುಂಚೆ ಖರೀದಿಸಿದ್ದೀರಾ??‌ | ಹಾಗಿದ್ದರೆ…

ವಾಹನ ಸವಾರರಿಗೆ ಹೊಸದೊಂದು ಶಾಕಿಂಗ್ ನ್ಯೂಸ್ ಇದೆ. ಅದೇನೆಂದರೆ, ಏಪ್ರಿಲ್ 2019 ಕ್ಕಿಂತ ಮೊದಲು ಖರೀದಿಸಿದ ಕಾರು ಮತ್ತು ಬೈಕ್‌ಗಳಿಗೆ ಸೆಪ್ಟೆಂಬರ್ 30ಕ್ಕಿಂತ ಮುನ್ನ ಹೈ ಸೆಕ್ಯುರಿಟಿ ಲೈಸೆನ್ಸ್ ಪ್ಲೇಟ್‌ಗಳನ್ನು ಹಾಕುವುದು ಕಡ್ಡಾಯವಾಗಿದೆ. ಒಂದು ವೇಳೆ ಇದು ಆಗದಿದ್ದರೆ, ಭಾರೀ ದಂಡವನ್ನು

ತನ್ನ ಅಕೌಂಟ್ ಗೆ ತಪ್ಪಾಗಿ ಜಮೆ ಆದ ಹಣವನ್ನು ಮೋದಿ ಹಾಕಿದ್ದು ಎಂದು ತಿಳಿದು ಎಂಜಾಯ್ ಮಾಡಿದ ವ್ಯಕ್ತಿ!!|ಕೊನೆಗೆ ಈತನಿಂದ…

ಯಾರದ್ದೋ ಹಣ ನಮ್ಮ ಬ್ಯಾಂಕ್ ಖಾತೆ ಸೇರಿದೆ ಎಂದರೆ ಯಾರು ತಾನೇ ಅದನ್ನು ಹಿಂದಿರಿಗಿಸುವನು. ಅಂತಹ ಒಳ್ಳೆಯ ಪ್ರಾಮಾಣಿಕ ಮಾತ್ರ ಹಿಂದಿರುಗಿಸಬಲ್ಲ. ಹೀಗೆಯೇ ವ್ಯಕ್ತಿಯೊಬ್ಬ ತಪ್ಪಾಗಿ ಜಮೆ ಮಾಡಿದ ಹಣವನ್ನು ಮೋದಿ ನೀಡಿದ ಹಣವೆಂದು ಖರ್ಚು ಮಾಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಬಿಹಾರದ

ಆರು ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ | ಆರೋಪಿಯ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ

ಹೈದರಾಬಾದ್ ನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಪಲ್ಲಕೊಂಡ ರಾಜು ಎಂಬಾತನ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾಗಿದೆ. ಈ ಹಿಂದೆ ಆರೋಪಿಯ ಮಾಹಿತಿ ನೀಡಿದವರಿಗೆ ಹೈದರಾಬಾದ್ ಪೊಲೀಸರು 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು. ಇಂತಹ ಆರೋಪಿಗಳನ್ನು ಎನ್ ಕೌಂಟರ್

ಗಾಂಧಿ ಗ್ರಾಮ ಪುರಸ್ಕಾರಕ್ಕೆ ದ. ಕ.ದ 7 ಗ್ರಾ.ಪಂ.ಗಳು ಆಯ್ಕೆ | ನೂಜಿಬಾಳ್ತಿಲ,ಆರ್ಯಾಪು,ಮಡಂತ್ಯಾರು,ಸಂಪಾಜೆ…

ಮಂಗಳೂರು: 2020-21ನೆ ಸಾಲಿನ ಗಾಂಧಿ ಗ್ರಾಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದೆ. ಜಿ.ಪಂ. ಅಧಿಕಾರಿಗಳು ಸಂಬಂಧಪಟ್ಟ ಗ್ರಾ.ಪಂ.ಗಳಿಗೆ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾ ಸಮಿತಿ ಸಭೆಯಲ್ಲಿ ಚರ್ಚಿಸಿ ಪುರಸ್ಕಾರ ಕ್ಕೆ ಗ್ರಾ.ಪಂ. ಗಳನ್ನು ಆಯ್ಕೆ

ನಂಜನಗೂಡು ದೇವಸ್ಥಾನ ಧ್ವಂಸ, ಸರಕಾರದ ನಡೆಯ ವಿರುದ್ದ
ಇಂದು ಸಂಜೆ ಕಡಬದಲ್ಲಿ ವಿ.ಹಿಂ.ಪ, ಬಜರಂಗದಳ ವತಿಯಿಂದ ಪ್ರತಿಭಟನೆ

ಕಡಬ: ಮೈಸೂರು ಜಿಲ್ಲೆಯ ನಂಜನಗೂಡು ಶ್ರೀ ಮಹಾದೇವಮ್ಮ ದೇವಸ್ಥಾನವನ್ನು ಧ್ವಂಸಗೊಳಿಸಿದ ಸರಕಾರದ ನಡೆಯನ್ನು ಖಂಡಿಸಿ ಕಡಬ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಇಂದು ಸಂಜೆ 3 ಗಂಟೆಗೆ ಕಡಬದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕಡಬ ಪ್ರಖಂಡ ವಿ.ಹಿಂ.ಪ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ,

ಸುಳ್ಯ : ಗ್ರಾ.ಪಂ.ಸದಸ್ಯೆಯನ್ನು ಸೇತುವೆಯಿಂದ ತಳ್ಳಿ ಹಾಕಿದ ನೆರೆಮನೆಯ ವ್ಯಕ್ತಿ | ಇಬ್ಬರೂ ನಾಪತ್ತೆ

ಸುಳ್ಯ : ಗ್ರಾ.ಪಂ. ಸದಸ್ಯೆಯಾಗಿರುವ ಮಹಿಳೆಯನ್ನು ವ್ಯಕ್ತಿಯೋರ್ವ ಸೇತುವೆಯಿಂದ ನದಿಗೆ ತಳ್ಳಿ ಹಾಕಿದ ಘಟನೆಯೊಂದು ಚೆಂಬು ಗ್ರಾಮದಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಅಂಚಿನಲ್ಲಿರುವ ಕೊಡಗಿನ ಚೆಂಬು ಗ್ರಾಮ ಪಂಚಾಯತ್‌ನ ಸದಸ್ಯೆ ದಬ್ಬಡ್ಕ ಕಮಲ ಎಂಬವರು ನಿನ್ನೆ ಸಂಜೆ ಇತರರೊಂದಿಗೆ ಹತ್ತಿರದ