ನಂಜನಗೂಡು ದೇವಸ್ಥಾನ ಧ್ವಂಸ, ಸರಕಾರದ ನಡೆಯ ವಿರುದ್ದ
ಇಂದು ಸಂಜೆ ಕಡಬದಲ್ಲಿ ವಿ.ಹಿಂ.ಪ, ಬಜರಂಗದಳ ವತಿಯಿಂದ ಪ್ರತಿಭಟನೆ
ಕಡಬ: ಮೈಸೂರು ಜಿಲ್ಲೆಯ ನಂಜನಗೂಡು ಶ್ರೀ ಮಹಾದೇವಮ್ಮ ದೇವಸ್ಥಾನವನ್ನು ಧ್ವಂಸಗೊಳಿಸಿದ ಸರಕಾರದ ನಡೆಯನ್ನು ಖಂಡಿಸಿ ಕಡಬ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಇಂದು ಸಂಜೆ 3 ಗಂಟೆಗೆ ಕಡಬದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕಡಬ ಪ್ರಖಂಡ ವಿ.ಹಿಂ.ಪ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ,!-->…
