Browsing Category

News

ಬೆಳ್ತಂಗಡಿಯಲ್ಲಿ ಮತ್ತೆ ಸದ್ದು ಮಾಡಿದ ಸ್ಯಾಟಲೈಟ್ ಕಾಲ್ | ಬೆಳ್ತಂಗಡಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರಿನ…

ದಕ ಜಿಲ್ಲೆಯಲ್ಲಿ ಮತ್ತೆ ಮತ್ತೆ ಸ್ಯಾಟಲೈಟ್ ಕಾಲ್ ಸದ್ದು ಮಾಡುತ್ತಿದ್ದು ಮೂರು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಹಾಗೂ ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಪರ್ಕ ಸಾಧಿಸಿರುವ ಬಗ್ಗೆ ರಾಜ್ಯ ಏಜೆನ್ಸಿ ಹೆಚ್ಚಿನ ತನಿಖೆಗೆ ಆಂತರಿಕ (ಐಎಸ್ ಡಿ)ವಿಭಾಗಕ್ಕೆ

ಬೆಳ್ತಂಗಡಿ | ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಹೃದಯಾಘಾತದಿಂದ ನಿಧನ

ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿರುವ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಅವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.ಇಂದು ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇವರಿಗೆ ಏಕಾಏಕಿ ಎದೆನೋವು

ತಾಯಿಯೇ ಮೊದಲ ಗುರು ಎಂಬ ಮಾತನ್ನು ಸಾರಿ ಹೇಳುತಿದೆ ಈ ವಿಡಿಯೋ | ತಾಯಿ ತನ್ನ ಮಗುವಿಗೆ ಪಾಠ ಹೇಳಿಕೊಡುವ ವಿಡಿಯೋ ನೋಡಿ…

ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎಂಬ ಮಾತಿದೆ. ಮಗು ಹುಟ್ಟಿದಾಗಿನಿಂದ ತಾಯಿ ಮಗುವಿಗೆ ಪ್ರತಿಯೊಂದು ಚಟುವಟಿಕೆಯನ್ನೂ ಸಹ ಹೇಳಿಕೊಡುತ್ತಾಳೆ. ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದರ ಜೊತೆಗೆ ವಿದ್ಯಾಭ್ಯಾಸವನ್ನು ಮೊದಲ ಅಕ್ಷರದಿಂದ ಹೇಳಿಕೊಡುತ್ತಾಳೆ. ಮಕ್ಕಳಿಗೆ ತಮ್ಮ ಮಾತು

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವತಿಯ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬಸ್ಥರು

ರಸ್ತೆ ಅಪಘಾತದಲ್ಲಿ ತಮ್ಮ ಪುತ್ರಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗಗಳ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾರ್ಥಕತೆ ಮೆರೆದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.ಹಳ್ಳೂರ ಗ್ರಾಮದ ಕವನ ಮಳ್ಳಯ್ಯ ಹಿರೇಮಠ (20) ಸಾವಿನಲ್ಲೂ

ಜಿಮ್ ನಲ್ಲಿ ವರ್ಕೌಟ್ ಮಾಡಿ ಫಿಟ್ನೆಸ್ ಕಾಯ್ದುಕೊಳ್ಳುತ್ತಿದ್ದ ಹುಡುಗನ ಹೊಟ್ಟೆ ಒಂಬತ್ತು ತಿಂಗಳ ಗರ್ಭಿಣಿಯಂತೆ…

ಇತ್ತೀಚಿನ ದಿನಗಳಲ್ಲಿ ಎಲ್ಲಾ ಯುವಕರು ಜಿಮ್ ಫಿಟ್ನೆಸ್ ಎಂದು ಅದೇ ಗುಂಗಲ್ಲಿ ತೇಲುತ್ತಿರುತ್ತಾರೆ.ಆರೋಗ್ಯಕ್ಕೆ ಯಾವ ರೀತಿಯ ಪೆಟ್ಟು ಬೀಳುತ್ತಿದೆ ಎಂಬುದು ಅರಿವೇ ಇರುವುದಿಲ್ಲ. ಹೀಗೆಯೇ ಫಿಟ್ನೆಸ್ ಮಾಡುತ್ತಿದ್ದವನ ಹೊಟ್ಟೆ ಒಂಬತ್ತು ತಿಂಗಳ ಗರ್ಭಿಣಿಯಂತೆ ಆಗಿದ್ದು ಆತನಿಗೆ ವಿಚಿತ್ರ ಎನಿಸಿದೆ.

ತಾ.ಪಂ., ಜಿ.ಪಂ. ಕ್ಷೇತ್ರ ಮರು ಪುನರ್‌ ವಿಂಗಡನೆ | ಮೀಸಲಾತಿಯೂ ಬದಲಾವಣೆ

ತಾ.ಪಂ.,ಜಿ.ಪಂ.ಕ್ಷೇತ್ರದ ವಿಂಗಡನೆ ಮತ್ತೊಮ್ಮೆ ನಡೆಯಲಿದೆ. ಕೆಲ ತಿಂಗಳ ಹಿಂದೆ ಚುನಾವಣಾ ಆಯೋಗ ಹೊರಡಿಸಿದ ಎಲ್ಲಾ ಆದೇಶಗಳು ರದ್ದಾಗಲಿದೆ.ಜತೆಗೂ ಮೀಸಲಾತಿಯೂ ಬದಲಾಗಲಿದೆ. ಈ ಕುರಿತು ರಾಜ್ಯ ಸರಕಾರ ಮಹತ್ವದ ಹೆಜ್ಜೆಇರಿಸಿದೆ.ಈ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಅಪರಾಧಿಗೆ 10 ವರ್ಷ ಜೈಲು,ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಅಪರಾಧಿಯೊಬ್ಬನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ.ಈತ

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ | ಫ್ಲೈ ಓವರ್‌ನಿಂದ ಬಿದ್ದು ಇಬ್ಬರು ಯುವತಿಯರು ಮೃತ್ಯು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈಓವರ್ ನಿಂದ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು