Browsing Category

News

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು !

ಬೆಂಗಳೂರು: ರಾಜ್ಯದಲ್ಲಿ ಇಳಿಜಾರು ಹಾದಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ನಿನ್ನೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ. ಸದ್ದಿಲ್ಲದೆ ಮತ್ತೆ ಹಬ್ಬುತ್ತಿದೆಯೆ

ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದುಪ್ಪಟ್ಟು | ಎರಡು ವಾರದಲ್ಲಿ ಸೂಕ್ತ ನಿರ್ಧಾರ| ಉಚಿತ ಬಸ್‌ಪಾಸ್‌ಗೂ…

ಗ್ರಾಮ ಪಂಚಾಯತ್‌‌ನ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ವೇತನ ಪರಿಷ್ಕರಣೆಗೆ ಸಂಬಂಧಿಸಿ ಎರಡು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಬುಧವಾರ ನಿಯಮ 330ರ ಅಡಿ ಕಾಂಗ್ರೆಸ್‌ ಸದಸ್ಯ ಸುನೀಲ್‌ ಗೌಡ ಪಾಟೀಲ್‌

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ಘಟಕ ಉದ್ಘಾಟನೆ

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆಯಿತು.ಉದ್ಘಾಟನೆ ನೆರವೇರಿಸಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ|ಶಿವಣ್ಣ ಎನ್.ಕೆ ಮಾತನಾಡಿ ದೇಶ ಕಾಯುವ ಕಾಯಕವನ್ನು ಅತ್ಯಂತ

ಆಲಂಕಾರು ರೈತನ ಜಮೀನು ವಶಪಡಿಸಿ ಅರಣ್ಯ ಇಲಾಖೆಯಿಂದ ದಬ್ಬಾಳಿಕೆ : ರೈತ ಸಂಘ ಆರೋಪ

ಕಡಬ:ಕಡಬ ತಾಲೂಕಿನ ಪೆರಾಬೆ ಗ್ರಾಮದ ಸುರುಳಿ ಎಂಬಲ್ಲಿ ರೈತರೊಬ್ಬರಿಗೆ ಸೇರಿದ ಸ್ವಾಧೀನದಲ್ಲಿದ್ದ ಜಮೀನಿಗೆ ಅರಣ್ಯ ಇಲಾಖೆಯವರು ಅಕ್ರಮವಾಗಿ ಪ್ರವೇಶಿಸಿ ಜಾಗವನ್ನು ಸ್ವಾಧೀನ ಪಡಿಸಿಕೊಂಡು ದಬ್ಬಾಳಿಕೆ ನಡೆಸಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ದ.ಕ ಜಿಲ್ಲಾಧ್ಯಕ್ಷ ಶ್ರೀಧರ

ಸುಳ್ಯ : ಹೊಳೆಯಲ್ಲಿ ಕಣ್ಮರೆಯಾಗಿದ್ದ ಮಹಿಳೆಯ ಶವ ನಾಲ್ಕು ದಿನಗಳ ಬಳಿಕ ಪತ್ತೆ

ಸುಳ್ಯ : ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿದ್ದ ಮಹಿಳೆ ಕಾಣೆಯಾಗಿದ್ದು, ಮಹಿಳೆಯ ಶವ ಪೆರಾಜೆ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.ಪೆರಾಜೆ ಕಲ್ಚರ್ಪೆಯಿಂದ ವರದಿಯಾಗಿದೆ. ಅರಂತೋಡು ಗ್ರಾಮದ ಉಳುವಾರು ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿಯವರು ಸೆ.11 ರಂದು ಸಂಜೆ ಅರಂತೋಡಿನ

ಬೆಳ್ತಂಗಡಿಯಲ್ಲಿ ಮತ್ತೆ ಸದ್ದು ಮಾಡಿದ ಸ್ಯಾಟಲೈಟ್ ಕಾಲ್ | ಬೆಳ್ತಂಗಡಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರಿನ…

ದಕ ಜಿಲ್ಲೆಯಲ್ಲಿ ಮತ್ತೆ ಮತ್ತೆ ಸ್ಯಾಟಲೈಟ್ ಕಾಲ್ ಸದ್ದು ಮಾಡುತ್ತಿದ್ದು ಮೂರು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಹಾಗೂ ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಪರ್ಕ ಸಾಧಿಸಿರುವ ಬಗ್ಗೆ ರಾಜ್ಯ ಏಜೆನ್ಸಿ ಹೆಚ್ಚಿನ ತನಿಖೆಗೆ ಆಂತರಿಕ (ಐಎಸ್ ಡಿ)ವಿಭಾಗಕ್ಕೆ

ಬೆಳ್ತಂಗಡಿ | ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಹೃದಯಾಘಾತದಿಂದ ನಿಧನ

ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿರುವ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಅವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.ಇಂದು ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇವರಿಗೆ ಏಕಾಏಕಿ ಎದೆನೋವು

ತಾಯಿಯೇ ಮೊದಲ ಗುರು ಎಂಬ ಮಾತನ್ನು ಸಾರಿ ಹೇಳುತಿದೆ ಈ ವಿಡಿಯೋ | ತಾಯಿ ತನ್ನ ಮಗುವಿಗೆ ಪಾಠ ಹೇಳಿಕೊಡುವ ವಿಡಿಯೋ ನೋಡಿ…

ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎಂಬ ಮಾತಿದೆ. ಮಗು ಹುಟ್ಟಿದಾಗಿನಿಂದ ತಾಯಿ ಮಗುವಿಗೆ ಪ್ರತಿಯೊಂದು ಚಟುವಟಿಕೆಯನ್ನೂ ಸಹ ಹೇಳಿಕೊಡುತ್ತಾಳೆ. ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದರ ಜೊತೆಗೆ ವಿದ್ಯಾಭ್ಯಾಸವನ್ನು ಮೊದಲ ಅಕ್ಷರದಿಂದ ಹೇಳಿಕೊಡುತ್ತಾಳೆ. ಮಕ್ಕಳಿಗೆ ತಮ್ಮ ಮಾತು