ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವತಿಯ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬಸ್ಥರು
ರಸ್ತೆ ಅಪಘಾತದಲ್ಲಿ ತಮ್ಮ ಪುತ್ರಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗಗಳ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾರ್ಥಕತೆ ಮೆರೆದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.ಹಳ್ಳೂರ ಗ್ರಾಮದ ಕವನ ಮಳ್ಳಯ್ಯ ಹಿರೇಮಠ (20) ಸಾವಿನಲ್ಲೂ!-->!-->!-->…
