ಆಲಂಕಾರು ರೈತನ ಜಮೀನು ವಶಪಡಿಸಿ ಅರಣ್ಯ ಇಲಾಖೆಯಿಂದ ದಬ್ಬಾಳಿಕೆ : ರೈತ ಸಂಘ ಆರೋಪ
ಕಡಬ:ಕಡಬ ತಾಲೂಕಿನ ಪೆರಾಬೆ ಗ್ರಾಮದ ಸುರುಳಿ ಎಂಬಲ್ಲಿ ರೈತರೊಬ್ಬರಿಗೆ ಸೇರಿದ ಸ್ವಾಧೀನದಲ್ಲಿದ್ದ ಜಮೀನಿಗೆ ಅರಣ್ಯ ಇಲಾಖೆಯವರು ಅಕ್ರಮವಾಗಿ ಪ್ರವೇಶಿಸಿ ಜಾಗವನ್ನು ಸ್ವಾಧೀನ ಪಡಿಸಿಕೊಂಡು ದಬ್ಬಾಳಿಕೆ ನಡೆಸಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ದ.ಕ ಜಿಲ್ಲಾಧ್ಯಕ್ಷ ಶ್ರೀಧರ!-->…
