Browsing Category

News

ಪುತ್ತೂರು| ಇನ್ನು ಮುಂದೆ ಥಂಬ್ ನೀಡದಿದ್ದರೆ ಪಡಿತರ ಅಕ್ಕಿ ಕಟ್ !!| ಆಹಾರ ಇಲಾಖೆಯಿಂದ ಖಡಕ್ ಸೂಚನೆ

ಪುತ್ತೂರು:ಇನ್ನು ಮುಂದೆ ರೇಶನ್ ಅಕ್ಕಿ ಸಿಗಬೇಕಾದರೆ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿರುವವರು ಥಂಬ್ ಕೊಟ್ಟು ಲಿಂಕ್ ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ರೇಶನ್ ಪಡೆಯಲು ಅರ್ಹರಾಗಿರುವುದಿಲ್ಲ.ನಿಮ್ಮ ಪಡಿತರ ಚೀಟಿಗೆ ಆಧಾರ್ ಲಿಂಕ್ ಆಗಿದೆಯೇ?ಇಕೆವೈಸಿ ಥಂಬ್ ಅಗತ್ಯವಿದೆಯೇ? ಪಡಿತರ

ನಿಫಾ ಆತಂಕದಲ್ಲಿದ್ದ ಮಂಗಳೂರಿನ ಜನತೆಗೆ ರಿಲೀಫ್ | ನಿಫಾ ವೈರಸ್ ಲಕ್ಷಣಗಳಿವೆಯೆಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ…

ಮಂಗಳೂರು: ನಿಫಾ ಆತಂಕದಿಂದ ಶನಿವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರ ಮೂಲದ 25ರ ಹರೆಯದ ಯುವಕನ ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ.ಇದರೊಂದಿಗೆ ಯುವಕನ ಜೊತೆಗೆ ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯಲ್ಲಿ ಉಂಟಾಗಿದ್ದ ಆತಂಕವೂ ದೂರವಾಗಿದೆ.

ಮದುವೆಯಾಗದೆಯೇ ಮಗು ಹೆತ್ತ ಮಹಿಳೆ!!ಭೂಮಿಗೆ ಬರುತ್ತಲೇ ಹಸುಗೂಸು ಸಾವು ತೀವ್ರ ರಕ್ತಸ್ರಾವ ಗೊಂಡು ತಾಯಿಯೂ ಸಾವು

ಭೂಮಿಗೆ ಬರುವ ಮುನ್ನವೇ ಹಸುಗೂಸೊಂದು ಸಾವನ್ನಪ್ಪಿದ್ದು,ಮಗುವಿಗೆ ಜನ್ಮ ನೀಡಿದ ಅವಿವಾಹಿತ ತಾಯಿಯೂ ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಗೊಂಡು ಸಾವನ್ನಪ್ಪಿದ್ದು, ಮಗುವಿನ ಜನ್ಮಕ್ಕೆ ಕಾರಣಕರ್ತನಾದ ವ್ಯಕ್ತಿ ಯಾರೆಂಬುದು ಯಾರಿಗೂ ತಿಳಿಯದೆ, ಪ್ರಕರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.ಶಿವಮೊಗ್ಗದ

ಐಎಎಸ್ ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರಕಾರ ಆದೇಶ ,ಹಲವರ ಸ್ಥಾನ‌ಪಲ್ಲಟ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಟಿ.ಕೆ.ಅವರನ್ನು ವರ್ಗಾವಣೆ ಮಾಡಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ

ಅಡ್ಯನಡ್ಕ : ಈಜುಕೊಳಕ್ಕೆ ಬಿದ್ದು ಸಂಶೋಧನಾ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ : ಈಜುಕೊಳವೊಂದಕ್ಕೆ ಬಿದ್ದ ಸಂಶೋಧನ ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಸೆ.14ರಂದು ಎಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯನಡ್ಕ ವಾರಣಾಸಿ ಫಾರ್ಮ್ ನಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಮಂಗಳೂರು ಮೂಲದ ನೇಝೀ ಫೆರ್ನಾಂಡಿಸ್ (32 ವ.) ಮೃತಪಟ್ಟವರಾಗಿದ್ದಾರೆ.ಎರಡು ದಿನಗಳ

ತಾಲೂಕಿನಲ್ಲಿ ವಾರಕ್ಕೊಂದು ದೇವಾಲಯ ತೆರವುಗೊಳಿಸಬೇಕು| ಸರಕಾರದಿಂದಲೇ ಜಿಲ್ಲಾಧಿಕಾರಿಗಳಿಗೆ ಆದೇಶ

ಅನಧಿಕೃತ ಎಂದು ಹೇಳಲಾಗಿರುವ ದೇವಸ್ಥಾನ,ಚರ್ಚ್,ಮಸೀದಿಗಳ ತೆರವಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಅವರೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ ಎಂಬ ದಾಖಲೆ ಮಾಧ್ಯಮಗಳಿಗೆ ದೊರೆತಿದೆ.ಈ ಆದೇಶದ ಪ್ರಕಾರ ತಾಲೂಕಿನಲ್ಲಿ ವಾರಕ್ಕೆ ಕನಿಷ್ಟ 1 ದೇಗುಲ ತೆರವು

ಸುಪ್ರಿಂ ಆದೇಶ ಮುಂದಿಟ್ಟುಕೊಂಡು ಅವಸರದಿಂದ ದೇವಸ್ಥಾನ ತೆರವು ಬೇಡ | ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದ…

ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ

ಶಿರಾಡಿ : ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ,ಆರೋಪಿಗಳ ಬಂಧನ

ಕಡಬ : ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ರಬ್ಬರ್ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ