ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ ಸಿಎಂಗೆ ಆಹ್ವಾನ
ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು.ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ!-->!-->!-->…
