ಮಂಗಳೂರಿಗೂ ಎಂಟ್ರಿ ಕೊಟ್ಟ ನಿಫಾ ವೈರಸ್!!ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕನಲ್ಲಿ ನಿಫಾ…
ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ವೈರಸ್ ಲಕ್ಷಣಗಳಿದ್ದು,ಸದ್ಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಸ್ಪತ್ರೆ ಮೂಲಗಳು ಆತನ ವರದಿಗಾಗಿ ಕಾಯುತ್ತಿದೆ ಎಂದು ತಿಳಿದು ಬಂದಿದೆ.ಗೋವಾದ ಲ್ಯಾಬ್ ಒಂದರಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ!-->!-->!-->…
