Browsing Category

News

ಪುತ್ತೂರು : ರಿಕ್ಷಾ – ಕಾರು ಅಪಘಾತ ,ಇಬ್ಬರಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ಸೆ.14ರಂದು ಬೆಳಿಗ್ಗೆ ನಡೆದಿದೆ.ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ.ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು

ಪುತ್ತೂರು : ರಿಕ್ಷಾ – ಕಾರು ಅಪಘಾತ ,ಇಬ್ಬರಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ಸೆ.14ರಂದು ಬೆಳಿಗ್ಗೆ ನಡೆದಿದೆ.ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ.ಗಾಯಾಳು ರಿಕ್ಷಾ ಚಾಲಕ

ಬೆಳ್ತಂಗಡಿ | ರಾಜಕಾರಣಿಗಳ ಒಳಜಗಳ, ರಸ್ತೆಯೇ ನನ್ನದೆನ್ನುವ ವ್ಯಕ್ತಿ | 40 ವರ್ಷಗಳಿಂದ ಅಭಿವೃದ್ಧಿ ಕಾಣದ ರಸ್ತೆ |…

ಬೆಳ್ತಂಗಡಿ: ತಾಲೂಕಿನ ಶಿಬಾಜೆ ಗ್ರಾಮದ, ಶಿಬಾಜೆ-ಪಡಂತಾಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರದಲ್ಲಿಯೇ, ರಸ್ತೆ ದುರಸ್ಥಿಗೊಳಿಸಿಕೊಡುವಂತೆ ಊರ ನಾಗರಿಕರು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.ಸುಮಾರು 40 ವರ್ಷಗಳ ಹಿಂದೆ ಅರಸಿನಮಕ್ಕಿ

ಭೂ ಪರಿವರ್ತನೆ ನಿಯಮ ಸರಳ,24 ಗಂಟೆಯೊಳಗೆ ಭೂಪರಿವರ್ತನೆ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ‌ಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.ಕೃಷಿ ಭೂಮಿ ಪರಿವರ್ತನೆ‌ಗೆ ಸಂಬಂಧಿಸಿದಂತೆ

ದೇಲಂಪಾಡಿ: ಧರ್ಮಸಿಂಧು ಪ್ರತಿಷ್ಟಾನ ಉದ್ಘಾಟನೆ

ಕಾಸರಗೋಡು: ಇಲ್ಲಿನ ದೇಲಂಪಾಡಿಯಲ್ಲಿ ’ಧರ್ಮಸಿಂಧು’ ಪ್ರತಿಷ್ಠಾನ ದೇಲಂಪಾಡಿ ಎಂಬ ನೂತನ ಸಂಸ್ಥೆಯು ಸೆ.10ರಂದು ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿ ಯಲ್ಲಿ ಉದ್ಘಾಟನೆಗೊಂಡಿತು.ಈ ವೇಳೆ 2021ರ ಕೇರಳ ರಾಜ್ಯ ಅಧ್ಯಾಪಕ

ಪುತ್ತೂರು : ಗ್ರಾಹಕರ ಸೋಗಿನಲ್ಲಿ ಜೋಸ್ ಆಲುಕ್ಕಾಸ್ ಜುವೆಲ್ಸ್‌ನಿಂದ ಚಿನ್ನಾಭರಣ ಕಳವು | ಮೂವರ ಬಂಧನ

ಚಿನ್ನಾಭರಣ ತೆಗೆದುಕೊಳ್ಳುವ ರೀತಿಯಲ್ಲಿ ಬಂದು ಚಿನ್ನಾಭರಣವನ್ನು ಕಳ್ಳವುಗೈದ ಘಟನೆ ಸೆ.1 ರಂದು ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜೋಸ್ ಆಲುಕ್ಕಾಸ್ ನಲ್ಲಿ ನಡೆದಿದ್ದು, ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಾದ ದಾವಣಗೆರೆ ಜಿಲ್ಲೆ

ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ .ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ

ಕಾರ್ಕಳ | ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.ರವಳನಾಥ ಶರ್ಮಾ (32) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ ಎಂದು ತಿಳಿದುಬಂದಿದೆ.ಇವರು, ಎಂಬಿಎ ಪದವೀಧರರಾಗಿದ್ದು, 4 ವರ್ಷಗಳ ಹಿಂದೆ ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅತಿಥಿ