Browsing Category

News

ಕಡಬದ ಸಾನ್ವಿಕಾ ಕೆ.ಎಸ್ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆ

ಕಡಬ: ಡಬ್ಲ್ಯು.ಎಸ್.ಎಸ್ ಸ್ಪೋರ್ಟ್ಸ್ ಅಕಾಡೆಮಿ ನೇತೃತ್ವದಲ್ಲಿ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಆನ್‌ಲೈನ್ ಪಂದ್ಯಾವಳಿಯ ಕರಾಟೆ ವಿಭಾಗದಲ್ಲಿ ಕಡಬ ತಾಲೂಕಿನ ಪಿಜಕಳ ಗ್ರಾಮದ ಆರಿಗ ಕಂಗುಳೆ ನಿವಾಸಿ ಸಾನ್ವಿಕಾ ಕೆ.ಎಸ್ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಗೊಂಡಿದ್ದಾಳೆ.ಗ್ಲೋಬಲ್

ಭಜರಂಗದಳ ವೇಣೂರು ಪ್ರಖಂಡ ಸಂಚಾಲಕ ರಾಮಪ್ರಸಾದ್ ಮರೋಡಿ ಇನ್ನಿಲ್ಲ

ಬೆಳ್ತಂಗಡಿ : ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್ ಮರೋಡಿ (37.ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕೆಲ ದಿನಗಳ ಹಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಲ್ಲಿ ಹೊಸ ನೇಮಕಾತಿಗೆ ಅರ್ಜಿ ಆಹ್ವಾನ | ಇದೇ ಸೆಪ್ಟೆಂಬರ್ 22…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಲ್ಲಿ ಅಪ್ರೆಂಟೀಸ್ ತರಬೇತಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇರ ಸಂದರ್ಶನಕ್ಕೆ ಇದೇ ಸೆಪ್ಟೆಂಬರ್ 22ರಂದು ಹಾಜರಾಗಬಹುದು.ಶಿಶಿಕ್ಷು ಅಧಿನಿಯಮ 1961ರ ಅನ್ವಯ ಪೂರ್ಣ ಅವಧಿಯ ತಾಂತ್ರಿಕ

ಪ್ರಾಣಿ ಮತ್ತು ಮನುಷ್ಯನ ನಡುವಿನ ಸಂಬಂಧ ಎಷ್ಟು ಪವಿತ್ರವೆಂಬುದನ್ನು ಸಾರಿ ಹೇಳುತಿದೆ ಈ ಕಥೆ | ವೃದ್ಧ ಮಹಿಳೆ ಆನೆಗೆ ಕೈ…

ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಬಂಧವನ್ನು ಅರ್ಥೈಸಿಕೊಳ್ಳುವುದು ಸುಲಭದ ಮಾತಲ್ಲ. ಅಲ್ಲಿ ಪ್ರೀತಿ, ಆರೈಕೆ, ಅಕ್ಕರೆಯ ಜೊತೆಗೆ ನಂಬಿಕೆಯೂ ಬಹಳ ಮುಖ್ಯ. ಈ ವ್ಯಕ್ತಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ, ಇವರಿಂದ ನನಗೆ ತೊಂದರೆಯಾಗದು ಎಂಬ ನಂಬಿಕೆ ಪ್ರಾಣಿಗಳಿಗೂ, ಮಾತುಬಾರದ ಈ

ಸುಳ್ಯ | ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆ ನಾಪತ್ತೆ, ಸ್ಥಳೀಯರಿಂದ ಹುಡುಕಾಟ

ಸುಳ್ಯ: ಬಟ್ಟೆ ಒಗೆಯಲೆಂದು ನದಿಗೆ ತೆರಳಿದ್ದಮಹಿಳೆಯೋರ್ವರು ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ.ಉಳುವಾರು ಸಣ್ಣಮನೆಯ ಮಾಧವ ಅವರ ಪತ್ನಿ ಮೀನಾಕ್ಷಿ ಎಂಬವರು ನಾಪತ್ತೆಯಾದವರು.ಮೀನಾಕ್ಷಿ ಶನಿವಾರ ಸಂಜೆ ಅರಂತೋಡಿನ ಮಾಡದ ಬಳಿ ಇರುವ ನದಿಗೆ ಬಟ್ಟೆ ಒಗೆಯಲೆಂದು ಹೋದವರು

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರೇ ??? | ಹಾಗಾದರೆ ಈ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ,…

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದರೆ, ನಿಮ್ಮ ಅಕೌಂಟ್ ಈ ಬ್ಯಾಂಕ್‌ನಲ್ಲಿ ಇದ್ದರೆ ಕೂಡಲೇ ಈ ಒಂದು ಕೆಲಸವನ್ನು ನೀವು ಮಾಡಲೇಬೇಕಿದೆ. ಇಲ್ಲದಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಸಮಸ್ಯೆಯಲ್ಲಿ ಸಿಲುಕಲಿದೆ.ಅದೇನೆಂದರೆ, ಗ್ರಾಹಕರು ತಮ್ಮ ಕಾಯಂ ಖಾತೆ ಸಂಖ್ಯೆಯನ್ನು

ಯುವತಿಗೆ ಡ್ರಾಪ್ ನೀಡಿ ದೊಡ್ಡ ಆಘಾತಕ್ಕೆ ಸಿಲುಕಿದ ಯುವಕ | ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆದರಿಕೆಯೊಡ್ಡಿ ದರೋಡೆ…

ವಿಜಯನಗರ:ಯುವಕರು ಯುವತಿಯರಿಗೆ ಬೆದರಿಕೆ ಒಡ್ದುವುದು, ಕಳ್ಳತನ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಯುವಕರಿಗಿಂತ ನಾನೇನು ಕಮ್ಮಿ ಎಂಬಂತೆ ಯುವಕನಿಗೆ ಬೆದರಿಕೆಯೊಡ್ಡಿ ಕಳ್ಳತನ ಎಸಗಿರುವ ಘಟನೆ ಸಾರ್ವಜನಿಕರನ್ನು ಬೆರಗುಗೊಳಿಸಿದೆ.ಈ ಘಟನೆ ಆಂಧ್ರ ಪ್ರದೇಶದ ವಿಜಯನಗರದಲ್ಲಿ

ಬೆಳ್ತಂಗಡಿ ತಾಲೂಕಿನ ಗಡಿಪ್ರದೇಶ ಪಾಂಡವರಕಲ್ಲಿನಲ್ಲಿ ಯುವಕನ ಬರ್ಬರ ಕೊಲೆ | ಕಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ…

ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದಪಾಂಡವರಕಲ್ಲಿನಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.ಪಾಂಡವರಕಲ್ಲು ನಿವಾಸಿ ರಫೀಕ್ (26) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವನ ಸಂಬಂಧಿಯೇ‌‌ ಆಗಿರುವಸ್ವಂತ ಅತ್ತೆ ಮಗ ಸಿದ್ದೀಕ್ ಎಂಬವನೇ ಕೊಲೆ ಮಾಡಿದ್ದಾನೆ ಎಂದು